2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ನಂತರ ಬ್ಯಾಂಕ್ ಗಳಲ್ಲಿ ಗ್ರಾಹಕರು ಮಾಡುತ್ತಿರುವ ಠೇವಣಿ ದರದಲ್ಲಿ ಏರಿಕೆ ಕಂಡು ಬಂದಿದೆ. ಇದರ ಲಾಭ ಗ್ರಾಹಕರಿಗೆ ಶೀಘ್ರವೇ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ಗಳು ದೇಶಾದ್ಯಂತ ಸಾಮಾನ್ಯ ಜನರಿಂದ 2000 ರೂಪಾಯಿ ನೋಟುಗಳನ್ನು ಹಿಂಪಡೆಯುವ ಪ್ರಕ್ರಿಯೆ ಆರಂಭಿಸಿದೆ. ಹೀಗಿರುವಾಗ ಸರ್ಕಾರ ಹೊಸ 1000 ರೂಪಾಯಿ ನೋಟು ಬಿಡುಗಡೆ ಮಾಡಲು ಹೊರಟಿದೆಯೇ ಎಂಬ ಪ್ರಶ್ನೆ ಕೂಡಾ ಎದ್ದಿದೆ.
Mamata Banerjee Reaction: ಶುಕ್ರವಾರ ಮೇ 19ರಂದು ಆರ್ಬಿಐ ಪ್ರಕಟಿಸಿರುವ ಒಂದು ನಿರ್ಧಾರದಿಂದ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಯಾಗಿದೆ. 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಆರ್ಬಿಐ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಪರ - ವಿರೋಧ ಹೇಳಿಕೆಗಳು ಬರಲಾರಂಭಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.