2024ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಬುಧವಾರ ಅಮೆರಿಕ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೂಪರ್ - 8 ಹಂತಕ್ಕೆ ಅರ್ಹತೆ ಪಡೆದಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ, ನಿಗದಿತ 20 ಓವರ್ಗಳಲ್ಲಿ ಎಂಟು ವಿಕೆಟ್ಗೆ 110 ರನ್ ಗಳಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.