Ind vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ಇಂದು ಮಧ್ಯಾಹ್ನ 1:30ರಿಂದ ರಾಯ್ಪುರದಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ ಏಕದಿನ ಸರಣಿ ಕೈವಶ ಮಾಡಿಕೊಳ್ಳಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಅಮೋಘ ದಾಖಲೆ ಬರೆಯುವ ಸಾಧ್ಯತೆ ಇದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯವು ನವೆಂಬರ್ 25ರಂದು ನಡೆಯಲಿದೆ. ಈ ಪಂದ್ಯದ ಆಡುವ 11 ಆಟಗಾರರಲ್ಲಿ ನಾಯಕ ಶಿಖರ್ ಧವನ್ ದೊಡ್ಡ ಬದಲಾವಣೆಗಳನ್ನು ಮಾಡಬಹುದು ಎಂದು ಹೇಳಲಾಗಿದೆ.
India vs West Indies: ಎರಡನೇ ಏಕದಿನ ಪಂದ್ಯದಲ್ಲೂ ಭಾರತ ಗೆಲುವು ಸಾಧಿಸಿದರೆ ಸರಣಿ ಕೈವಶವಾಗಲಿದೆ. ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ 3 ಮಾರಕ ಆಟಗಾರರು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.