India vs Bangladesh, 2nd Test Match: ಕಾನ್ಪುರದಲ್ಲಿ ರವೀಂದ್ರ ಜಡೇಜಾ ಕೇವಲ ಒಂದು ವಿಕೆಟ್ ಪಡೆದರು. ಆದರೆ ಇದರೊಂದಿಗೆ ಅವರು ಟೆಸ್ಟ್ನಲ್ಲಿ ತಮ್ಮ 300ನೇ ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆಯೊಂದನ್ನು ನಿರ್ಮಿಸಿದರು.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅವರ ಈ ನಿರ್ಧಾರದ ಬಗ್ಗೆ ಇದೀಗ ಹಲವಾರು ಪ್ರಶ್ನೆಗಳು ಎದ್ದಿವೆ.
IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ 2ನೇ ಮತ್ತು ಕೊನೆಯ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕಾನ್ಪುರದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿದ್ದ 7 ಆಟಗಾರರು ಟೀಂ ಇಂಡಿಯಾದ ಭಾಗವಾಗಿಲ್ಲ.
ಇತ್ತೀಚೆಗೆ ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 280 ರನ್ಗಳಿಂದ ಗೆದ್ದು ಬೀಗಿದೆ. ಇದರ ಮಧ್ಯೆ 2ನೇ ಟೆಸ್ಟ್ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ.
India vs Bangladesh: ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನಾಡಿದ ಭಾರತ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಸರ್ಫರಾಜ್ ಖಾನ್ ಆಡುವ ಹನ್ನೊಂದರ ಭಾಗವಾಗಿರಲಿಲ್ಲ. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಆಡುವುದು ಅವರಿಗೆ ಕಷ್ಟವಾಗಿದೆ.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಯಶಸ್ಸನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ. 2ನೇ ಟೆಸ್ಟ್ನಲ್ಲಿ 129 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್ ಕ್ರಿಕೆಟ್ನಲ್ಲಿ 9,000 ರನ್ ಪೂರ್ಣಗೊಳಿಸುತ್ತಾರೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟ್ಸ್ಮನ್ ಆಗಲಿದ್ದಾರೆ.
IND vs WI News: ಟೆಸ್ಟ್ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. 146 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ, ಈ ಸಾಧನೆ ಮಾಡಿದ ಮೊದಲ ದೇಶ ಭಾರತ.
WI vs IND 2nd Test Match: ಟ್ರಿನಿಡಾಡ್ನ ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ 2ನೇ ದಿನವಾದ ಶುಕ್ರವಾರ 87 ರನ್ಗಳಿಂದ ಆಟ ಮುಂದುವರಿಸಿದ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು.
India vs Bangladesh, 2nd Test: ಇನ್ನು ಬಾಂಗ್ಲಾದೇಶ ವಿರುದ್ಧ ಡಿಸೆಂಬರ್ 22 ರಿಂದ ಢಾಕಾದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲು ಸಂಪೂರ್ಣ ಕಾತುರದಿಂದ ಕಾಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ತಲುಪುವ ರೇಸ್ನಲ್ಲಿ ಉಳಿಯಲು ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.