RBI New Guideline: ದೊಡ್ಡ ಪ್ರಮಾಣದ ಹಣ ವರ್ಗಾವಣೆಗೆ ಇದ್ದ ಅತಿ ಹೆಚ್ಚು ಮುಖಬೆಲೆಯ ನೋಟು ಎಂದರೆ 500 ರೂಪಾಯಿ ಮೌಲ್ಯದ ಹೊಸ ನೋಟುಗಳು. ಇತ್ತೀಚಿಗೆ ಈ ನೋಟುಗಳನ್ನೇ ಹೋಲುವ ನಕಲಿ ನೋಟುಗಳು ಬರುತ್ತಿರುವುದರಿಂದ ಆರ್ಬಿಐ 500 ನೋಟುಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ.
Ram photo in 500rs note : ರಾಮಮಂದಿರ ಮತ್ತು ರಾಮನ ಫೋಟೋದೊಂದಿಗೆ ಹೊಸ 500 ರೂಪಾಯಿ ನೋಟುಗಳನ್ನು ಜನವರಿ 22ರಂದು ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತ ಸತ್ಯಾಂಶ ಇಲ್ಲಿದೆ ನೋಡಿ..
Nirmala Sitharaman: ಕೇಂದ್ರ ಹಣಕಾಸು ಸಚಿವಾಲಯ ಲೋಕಸಭೆಯಲ್ಲಿ ಕರೆನ್ಸಿ ನೋಟುಗಳ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದೆ. ಹಾಗಾದರೆ ಸರ್ಕಾರ (Business News In Kannada) ಇದೀಗ 500 ರೂಪಾಯಿ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
Important information about 500 rupee note by RBI : ಕೆಲವು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣವನ್ನು ಕೈಗೊಂಡಿತ್ತು. ಅಂದಿನಿಂದ ಕರೆನ್ಸಿ ನೋಟುಗಳಿಗೆ ಸಂಬಂಧಿಸಿದಂತೆ ನಾನಾ ರೀತಿಯ ಸುದ್ದಿಗಳು ಪ್ರಕಟವಾಗುತ್ತಿವೆ. ಸದ್ಯ 500 ರೂಪಾಯಿ ನೋಟಿನ ಬಗ್ಗೆ ಹಲವು ಸುದ್ದಿಗಳಿವೆ.
ಮಾರುಕಟ್ಟೆಯಲ್ಲಿ ಎರಡು ರೀತಿಯ 500 ರೂ.ಗಳ ನೋಟುಗಳು ಕಂಡು ಬರುತ್ತಿವೆ. ಎರಡೂ ನೋಟುಗಳ ನಡುವೆ ಸ್ವಲ್ಪ ವ್ಯತ್ಯಾಸವಿದೆ. ಈ ಎರಡು ಬಗೆಯ ನೋಟುಗಳಲ್ಲಿ ಒಂದು ನಕಲಿ ಒಂದು ಅಸಲಿ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.