"ಭಾರತದ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮೂಲಕ, ಗೌರವಾನ್ವಿತ ಪ್ರಧಾನಿ ನರೆಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಹೊರತರಲಿದ್ದಾರೆ" ಎಂದು ಅದು ಹೇಳಿದೆ.
ಇನ್ನು ಇದೇ ಸಂದರ್ಭದಲ್ಲಿ ಭಾರತದಲ್ಲಿ ಎಂದು 5ಜಿ ಸೇವೆ ಪ್ರಾರಂಭವಾಗುತ್ತದೆ ಎಂಬ ಗೊಂದಲಕ್ಕೆ ಉತ್ತರವನ್ನು ನೀಡಿದರು. ಅತೀ ಶೀಘ್ರದಲ್ಲಿ ದೇಶದಲ್ಲಿ 5ಜಿ ಸೇವೆ ಶುರುವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾರತದ ನಾಗರಿಕರಿಗೆ ಭರವಸೆ ನೀಡಿದ್ದಾರೆ.
5G network in India : ಆಗಸ್ಟ್ 15 ರಂದು ರಿಲಯನ್ಸ್ ಜಿಯೋ ತನ್ನ 5G ಸೇವೆಗಳನ್ನು ಪ್ರಾರಂಭಿಸುವ ಸಾಧ್ಯತೆ ಹೆಚ್ಚಾಗಿದೆ. ಆಗಸ್ಟ್ 15 ರಂದು ಭಾರತವು `ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು ಆಚರಿಸುತ್ತಿದೆ. ಟೆಲಿಕಾಂ ದೈತ್ಯ ಪ್ಯಾನ್-ಇಂಡಿಯಾ 5G ಅನ್ನು ಆರಂಭಿಸಲು ಯೋಜಿಸುತ್ತಿದೆ ಎಂದು IANS ನ ವರದಿ ಮಾಡಿದೆ.
ಕಳೆದ ವರ್ಷವಷ್ಟೇ ವಾಣಿಜ್ಯಾತ್ಮಕವಾಗಿ 5G ಸೇವೆಯನ್ನು ರೋಲ್ ಔಟ್ ಮಾಡಲಾಗಿದೆ. ಮೊದಲು ದಕ್ಷಿಣ ಕೊರಿಯಾ ಮತ್ತು ಅಮೇರಿಕಾದಲ್ಲಿ ಬಿಡುಗಡೆಯಾದ ಈ ಸೇವೆ ನಂತರ, ಚೀನಾ ಹಾಗೂ ಹಲವು ಯುರೋಪಿಯನ್ ದೇಶಗಳಲ್ಲಿ ವಾಣಿಜ್ಯಾತ್ಮಕವಾಗಿ ಬಿಡುಗಡೆಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.