ತಮ್ಮ ಫೋನ್‌ನಲ್ಲಿ ಇಂಟರ್ನೆಟ್ 5G ವೇಗದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಯೋಚಿಸುತ್ತಿದ್ದರೆ, ಚಿಂತಿಸಬೇಕಾಗಿಲ್ಲ. ಏರ್‌ಟೆಲ್ ಸಿಮ್‌ನೊಂದಿಗೆ 5G ಸೇವೆಯನ್ನು ಸುಲಭವಾಗಿ ಆಕ್ಟಿವ್ ಮಾಡಿಕೊಳ್ಳಬಹುದು.
5G Service: ಇಂದು ದೇಶಾದ್ಯಂತ 5ಜಿ ಸೇವೆಗೆ ಚಾಲನೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಸೇವೆ ಆರಂಭವಾಗುವುದಕ್ಕೂ ಮೊದಲೇ, ಮಾರುಕಟ್ಟೆಗೆ 5ಜಿ ಲಗ್ಗೆ ಇಟ್ಟ ಬಳಿಕ 4ಜಿ ಸಿಮ್ ಗಳು ನಿಷ್ಪ್ರಯೋಜಕವಾಗಲಿವೆಯೇ ಎಂಬ ಪ್ರಶ್ನೆಗಳು ಜನರ ಮನದಲ್ಲಿ ಮೂಡಿವೆ. ಹಾಗಾದರೆ ಬನ್ನಿ ಈ ಕುರಿತಾದ ಅಗತ್ಯ ವಿವರಗಳನ್ನು ತಿಳಿದುಕೊಳ್ಳೋಣ ಬನ್ನಿ,
5G Service In India: ದೇಶಾದ್ಯಂತ 5ಜಿ ಸೇವೆಗೆ ಚಾಲನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು 5ಜಿ ಸೇವೆಗೆ ಚಾಲನೆ ನೀಡಿದ್ದಾರೆ.
"ಭಾರತದ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮೂಲಕ, ಗೌರವಾನ್ವಿತ ಪ್ರಧಾನಿ ನರೆಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಹೊರತರಲಿದ್ದಾರೆ" ಎಂದು ಅದು ಹೇಳಿದೆ.
5G Service: Airtel, Reliance Jio ಮತ್ತು Vodafone Idea 5G ನೆಟ್‌ವರ್ಕ್‌ಗಳನ್ನು ಪರೀಕ್ಷಿಸುತ್ತಿವೆ ಮತ್ತು ಸರ್ಕಾರವು ಮುಂದಿನ ವರ್ಷದಿಂದ ಈ ಮಹಾನಗರಗಳು ಮತ್ತು ದೊಡ್ಡ ನಗರಗಳಲ್ಲಿ 5G ಸೇವೆಗಳನ್ನು ದೇಶದಲ್ಲಿ ಪ್ರಾರಂಭಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.