ಹೆಸರಾಂತ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶನ ಮಾಡಿದ್ದಾರೆ. ಪ್ರವೀಣ್ ಡಿ ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಮಾಡಿದ್ದಾರೆ.
Har Ghar Tiranga: ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಂತರ ನಿಮ್ಮ ಪ್ರಮಾಣಪತ್ರವನ್ನು ನೀವು ಸುಲಭವಾಗಿ ಡೌನ್ಲೋಡ್ ಮಾಡಬಹುದು. ಅದಕ್ಕಾಗಿ ಈ ಕೆಳಗೆ ನೀಡಲಾಗಿರುವ ಹಂತಗಳನ್ನು ಅನುಸರಿಸಿ,
ಇನ್ನು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಿದ ಪ್ರಧಾನಿ ಮೋದಿ, ದೇಶದ ಸಂಕಲ್ಪವನ್ನು ಪ್ರಸ್ತಾಪಿಸಿದರು. “ನಾವು ಸ್ವಾತಂತ್ರ್ಯದ ಅಮೃತ ವರ್ಷವನ್ನು. ಮುಂದಿನ 25 ವರ್ಷಗಳಲ್ಲಿ, ಭಾರತದ ಸ್ವಾತಂತ್ರ್ಯದ 100 ವರ್ಷಗಳು ಪೂರ್ಣಗೊಳ್ಳುತ್ತದೆ. ಈ ಸಂದರ್ಭದಲ್ಲಿ ಭಾರತಕ್ಕೆ 5 ನಿರ್ಣಯಗಳು ಅವಶ್ಯಕ” ಎಂದು ಪ್ರಧಾನಿ ಹೇಳಿದರು,
PM Gatishakti National Plan Scheme- 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಪ್ರಧಾನಿ ಗತಿಶಕ್ತಿ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕಾಗಿ 100 ಲಕ್ಷ ಕೋಟಿ ಖರ್ಚು ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಬಾಡಿಗೆ ಮನೆ ಹೊಂದಿರುವವರಿಗೆ ಸ್ವಂತ ಮನೆ ಹೊಂದಲು SBI ಗೃಹ ಸಾಲದ ಮೇಲೆ ಶೂನ್ಯ ಸಂಸ್ಕರಣಾ ಶುಲ್ಕವನ್ನು ನೀಡುತ್ತಿದೆ. ಎಸ್ಬಿಐ ಸ್ವತಃ ಈ ಮಾಹಿತಿಯನ್ನು ಹೊಂಚಿಕೊಂಡಿದೆ. ಸಂಪೂರ್ಣ ಮಾಹಿತಿ ಈ ಕೆಳಗಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.