ಜುಲೈ 1, 2023 ರಿಂದ ಅನ್ವಯವಾಗುವ ಡಿಎ ಹೆಚ್ಚಳವು ಶೇಕಡಾ 3 ಅಥವಾ 4 ರಷ್ಟಿರುತ್ತದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತವೆ. ಹೆಚ್ಚಳದ ನಂತರ, ಒಟ್ಟು ತುಟ್ಟಿಭತ್ಯೆ 45 ಅಥವಾ 46 ಪ್ರತಿಶತವನ್ನು ತಲುಪುತ್ತದೆ.
7th Pay Commission Update: ಸರ್ಕಾರ ಬಡ್ತಿ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಅಧಿಸೂಚನೆ ಕೂಡಾ ಹೊರಡಿಸಿದೆ. ಈ ಅಧಿಸೂಚನೆಯಲ್ಲಿ ಬಡ್ತಿಗೆ ಅಗತ್ಯವಿರುವ ಅರ್ಹತೆಯ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
DA Hike: ಶೀಘ್ರದಲ್ಲಿಯೇ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.4 ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇಂತಹ ಪರಿಸ್ಥಿತಿಯಲ್ಲಿ ನೌಕರರ ಒಟ್ಟು ಡಿಎ ಶೇ.46ಕ್ಕೆ ತಲುಪಲಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ ಶೇಲ್ 42ರಷ್ಟು ಡಿಎ ನೀಡಲಾಗುತ್ತಿದೆ. ಒಂದೊಮ್ಮೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಾದ ಬಳಿಕ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ.
ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟವು ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ
ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಅನುಮೋದನೆ ನೀಡಲಿದೆ. ಸೆಪ್ಟೆಂಬರ್ ತಿಂಗಳ ಸಚಿವ ಸಂಪುಟ ಸಭೆಯಲ್ಲಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
Salary Hike: ಜುಲೈ 2023 ರ ಎಐಸಿಪಿಐ ಸೂಚ್ಯಂಕದ ಅಂಕಿಅಂಶಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಬಾರಿಯೂ ಸರ್ಕಾರವು ನೌಕರರ ವೇತನವನ್ನು ಶೇಕಡಾ 4 ರಷ್ಟು ಹೆಚ್ಚಿಸಲು ಹೊರಟಿದೆ ಎಂಬುದು ಸ್ಪಷ್ಟವಾಗಿದೆ.
Salary Hike: ಕೇಂದ್ರ ನೌಕರರ ತುಟ್ಟಿ ಭತ್ಯೆ (ಡಿಎ)ಗೆ ಸಂಬಂಧಿಸಿದಂತೆ ಕೆಲವು ವರದಿಗಳಲ್ಲಿ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ. ಅಂದರೆ ಈಗಿನ ದರ ಶೇ.42ರಿಂದ ಶೇ.45ಕ್ಕೆ ಏರಿಕೆಯಾಗಲಿದೆ. ಆದರೆ, ಇದು ಆಧಾರ ರಹಿತ ಹೇಳಿಕೆಯಾಗಿದೆ ಎಂದೂ ಕೂಡ ವರದಿಯಾಗಿದೆ. ಏಕೆ ತಿಳಿದುಕೊಳ್ಳೋಣ ಬನ್ನಿ(Business News In Kannada)