Dogs Heroic Video: ತನ್ನ ಮಾಲೀಕರನ್ನು ಹೊತ್ತುಕೊಂಡು ಹೋಗುತ್ತಿರುವ ಅಂಬ್ಯುಲೆನ್ಸ್ನ ಹಿಂದೆ ನಾಯಿ ಬೆಂಬಿಡದೆ ಓಡಿರುವ ದೃಶ್ಯ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ವಿಡಯೋ ಇದೀಗ ವೈರಲ್ ಆಗುತ್ತಿದ್ದು, ಈ ದೃಶ್ಯ ನೋಡಿದ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
Ambulance Problem: ಕುಂದಕೆರೆ ಗ್ರಾಮದ ಈರಯ್ಯ(45) ಎಂಬವರು ತೀವ್ರ ಜ್ವರ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಪರಿಸ್ಥಿತಿ ಗಂಭೀರತೆ ಅರಿತ ಮನೆಯವರು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.
ಬೆಂಗಳೂರಿನ ಜನರಿಗೆ ಅತ್ಯಾಧುನಿಕ ವೈದ್ಯಕೀಯ ಮತ್ತು ಪರಿಹಾರ ಸೇವೆಗಳನ್ನು ಒದಗಿಸಲು ಮತ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ಸುಗಮವಾಗಿ ಆಸ್ಪತ್ರೆಗೆ ಕರೆದೊಯ್ಯಲು, ಮತ್ತು ವಿವಿಧ ಮಾನವೀಯ ಸೇವೆಗಳನ್ನು ಒದಗಿಸಲು ಸಂಜಯ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಟ್ರಾಮಾ ಅಂಡ್ ಆರ್ಥೋಪೆಡಿಕ್ಸ್ ಸಂಸ್ಥೆಗೆ ನೆರವಾಗುವ ನಿಟ್ಟಿನಲ್ಲಿ ಫೋರ್ಸ್ ಆಂಬ್ಯುಲೆನ್ಸ್ ಅನ್ನು ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಡಿ ಗ್ರಾಮದಲ್ಲಿ ಸುಮಾರು 4000 ದಿಂದ 4500 ಜನಸಂಖ್ಯೆ ಹೊಂದಿರುವ ಗ್ರಾಮ ಮತ್ತು ಅತ್ಯಂತ ಪುರಾತನ ಇತಿಹಾಸ ಸಹ ಇದೆ. ಇದು ಹುಬ್ಬಳ್ಳಿ ಹಾಗೂ ಕುಂದಗೋಳ ಮಧ್ಯಭಾಗದಲ್ಲಿರುವ ಗ್ರಾಮ. ಆದರೆ ಈ ಗ್ರಾಮದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ.
ಈ ಆಂಬ್ಯುಲೆನ್ಸ್ ವಾಹನವನ್ನು ಬೆಂಗಳೂರಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸಲು ಮತ್ತು ರೋಗಿಗಳನ್ನು ಸುಗಮವಾಗಿ ಆಸ್ಪತ್ರೆಗೆ ಕರೆದೊಯ್ಯಲು ಅನುಕೂಲವಾಗುವ ನಿಟ್ಟಿನಲ್ಲಿ ಡಾ. ಎಂ ಸಿ ಮೋದಿ ಚಾರಿಟೇಬಲ್ ಕಣ್ಣಿನ ಆಸ್ಪತ್ರೆಗೆ ಒದಗಿಸಲಾಗಿದೆ. ರೋಗಿಗೆ ಹೆಚ್ಚಿನ ಆರಾಮ ಒದಗಿಸಲು, ಈ ಫೋರ್ಸ್ ಆಂಬ್ಯುಲೆನ್ಸ್ ವಾಹನದಲ್ಲಿ ರೋಗಿಯೊಡನೆ ನಾಲ್ವರು ವ್ಯಕ್ತಿಗಳು ಹಾಗೂ ಆಮ್ಲಜನಕ ಘಟಕ, ಹಾಗೂ ಐಸಿಯು ಸಂಬಂಧಿತ ವ್ಯವಸ್ಥೆ ಹೊಂದಿದೆ.
ನೆಲಮಂಗಲದಿಂದ ಗೊರಗುಂಟೆಪಾಳ್ಯ ರಸ್ತೆ ಟ್ರಾಫಿಕ್ ಹಿನ್ನೆಲೆ 20 ನಿಮಿಷಕ್ಕೂ ಹೆಚ್ಚು ಸಮಯ ವ್ಯರ್ಥವಾಗಿತ್ತು. ಟ್ರಾಫಿಕ್ ವೇಳೆ ಅಂಬ್ಯುಲೇನ್ಸ್ ಗೂ ದಾರಿ ಬಿಡದೇ ಮಾನವೀಯತೆ ಮರೆತ್ತಿರುವುದು ಕಂಡುಬಂದಿದೆ.
ಗುಜರಾತ್ ನಲ್ಲಿ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ಪ್ರಧಾನಿ ಮೋದಿ ಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿಡ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ದುಲೀಪ್ ಟ್ರೋಫಿ ಪಂದ್ಯ ನಡೆಯುತ್ತಿದ್ದ ವೇಳೆ ವೆಸ್ಟ್ ಜೋನ್ ಬೌಲರ್ ಚಿಂತನ್ ಗಜಾ ಎಸೆತದಲ್ಲಿ ಸೆಂಟ್ರಲ್ ಜೋನ್ ತಂಡದ ಬ್ಯಾಟ್ಸ್ಮನ್ ವೆಂಕಟೇಶ್ ಅಯ್ಯರ್ ಸಿಕ್ಸರ್ ಬಾರಿಸಿದ್ದರು. ಬಳಿಕ ಬಂದ ಎಸೆತವನ್ನು ಸಹ ಡಿಫೆಂಡ್ ಮಾಡಿಕೊಂಡರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯ ಯುವಕ ಅಪಘಾತದಲ್ಲಿ ಗಂಭೀರ ಗಾಯ ಗೊಂಡಿದ್ದರು. ಇವರನ್ನು ಆಂಬ್ಯುಲೆನ್ಸ್ನಲ್ಲಿ ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಬೆಡ್ ಸಿಗದೆ ಆಂಬ್ಯುಲೆನ್ಸ್ನಲ್ಲಿಯೇ ಪ್ರಾಣಬಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.