Trump Bold Immigration Plan: ಅಮೆರಿಕದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ಗೆ ಗೆಲುವಿನ ವಿಶ್ವಾಸವಿದೆ. ಹೀಗಿರುವಾಗ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಮೆರಿಕದ ಅಧಿಕಾರ ವಹಿಸಿಕೊಂಡರೆ ಅದರಿಂದ ಭಾರತಕ್ಕೆ ಆಗುವ ಲಾಭವೇನು, ವಲಸೆಗೆ ಸಂಬಂಧಿಸಿದಂತೆ ಅವರ ಅಜೆಂಡಾ ಏನು ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ.
T20 World Cup 2024: ಟಿ20 ವಿಶ್ವಕಪ್ 2024ರ ಸೂಪರ್ 8ರ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಅಮೆರಿಕ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿದೆ.
T20 World Cup 2024: ಈ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ವಿಶ್ವ ಚಾಂಪಿಯನ್ ತಂಡಗಳಿಗೆ ಬಹುದೊಡ್ಡ ಸಂಕಷ್ಟ ಎದುರಾಗಲಿವೆ. ಗ್ರೂಪ್ ʼAʼನಲ್ಲಿ 3ಕ್ಕೆ 3 ಪಂದ್ಯ ಗೆದ್ದಿರುವ ಟೀ ಇಂಡಿಯಾ ಸೂಪರ್ ೮ಕ್ಕೆ ಅರ್ಹತೆ ಪಡೆದುಕೊಂಡಿದೆ. ನಾಳೆ ಐರ್ಲೆಂಡ್ ವಿರುದ್ಧ ಅಮೆರಿಕ ಗೆಲುವು ಸಾಧಿಸಿದರೆ ಪಾಕಿಸ್ತಾನ ತಂಡ ಟೂರ್ನಿಯಿಂದ ಹೊರಬೀಳಲಿದೆ.
T20 World Cup 2024: ಗ್ರೂಪ್ ಸ್ಟೇಜ್ ಕೊನೆಗೊಳ್ಳುತ್ತಿದ್ದು, ಕೋಟ್ಯಂತರ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರ ಕಣ್ಣು ಇದೀಗ ವಿಶ್ವಕಪ್ ಸೂಪರ್ 8ರ ಹಂತದ ಪಂದ್ಯಗಳ ಮೇಲೆ ನೆಟ್ಟಿದೆ. ಹಾಗಾದ್ರೆ ಈ ಸೂಪರ್ 8ರ ಸ್ವರೂಪ ಏನು? ಭಾಗವಹಿಸಿರುವ ತಂಡಗಳು, ಸೂಪರ್ 8ರ ಹಂತಕ್ಕೆ ಹೇಗೆ ಅರ್ಹತೆ ಪಡೆಯಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Priyanka Chopra Villa: ಬಾಲಿವುಡ್ ಜನಪ್ರಿಯ ನಟಿ ಪ್ರಿಯಾಂಕ ಚೋಪ್ರಾ ಅಮೇರಿಕಾದ ಲಾಸ್ ಏಂಜಲೀಸ್ನಲ್ಲಿರುವ 20 ಮಿಲಿಯನ್ ಬೆಲೆ ಬಾಳುವ ಐಷಾರಾಮಿ ಬಂಗಲೆ ಮರಳಿದ್ದಾರೆ. ಈ ವಿಷಯವನ್ನು ಸೋಶಿಯಲ್ ಮಿಡಯಾದಲ್ಲಿ ಹಂಚಿಕೊಂಡಿದ್ದಾರೆ. ಇದರ ಕುರಿತು ಮಾಹಿತಿ ಇಲ್ಲಿದೆ.
ಟಾಪ್ಸ್ಕೋ ನದಿಗೆ ಒಟ್ಟು 2.6KM ಉದ್ದದ ಸೇತುವೆಯನ್ನು ಕಟ್ಟಲಾಗಿದೆ. 1977ರಲ್ಲಿ ಈ ಸೇತುವೆ ಉದ್ಘಾಟನೆಯಾಗಿದ್ದು, ವರ್ಷಕ್ಕೆ 1.1 ಕೋಟಿಗೂ ಅಧಿಕ ವಾಹನಗಳು ಇದರ ಮೇಲೆ ಸಂಚರಿಸುತ್ತಿವೆ. ಬಾಲ್ಟಿಮೋರ್ ಅಮೆರಿಕ ಪ್ರಮುಖ ಕೈಗಾರಿಕಾ ನಗರವಾಗಿದ್ದು, ಈ ಸೇತುವೆ ಒಳಗೊಂಡ ರಸ್ತೆ ಮಾರ್ಗ ಅಮೆರಿಕ ರಾಜಧಾನಿ ವಾಷಿಂಗ್ಟನ್ಗೆ ಸಂಪರ್ಕಿಸುತ್ತದೆ.
Stock Market Updates: ಮಾರ್ಚ್ ತಿಂಗಳು ಹೂಡಿಕೆದಾರರಿಗೆ ಉತ್ತಮ ಆರಂಭವನ್ನು ನೀಡಿದೆ. ಮೊದಲ ದಿನವೇ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ದಾಖಲೆಗಳನ್ನು ಮುರಿದಿವೆ. ಷೇರು ಮಾರುಕಟ್ಟೆ ಅತ್ಯಧಿಕ ಮಟ್ಟವನ್ನು ತಲುಪಿದೆ. ಇದರಿಂದ ಹೂಡಿಕೆದಾರರ ಮೊಗದಲ್ಲಿ ಮಂದಹಾಸ ಮೂಡಿದಂತಾಗಿದೆ.
ಫ್ಯಾಶನ್ ಟ್ಯಾಟೂಗಳನ್ನು ಹಾಕಿಸಿಕೊಳ್ಳುವ ಹವ್ಯಾಸವು ನಿಮಗೆ ಅಪಾಯಕಾರಿಯಾಗಿ ಪರಿಣಮಿಸಬಹುದು. ಟ್ಯಾಟೂ ಶಾಯಿಯಲ್ಲಿರುವ ರಾಸಾಯನಿಕಗಳು ಚರ್ಮದ ಕ್ಯಾನ್ಸರ್ನಂತಹ ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಇದರ ಬಗ್ಗೆ ನೀವು ಎಚ್ಚರಿಕೆ ವಹಿಸಿದ್ದರೆ ಜೀವಕ್ಕೆ ಅಪಾಯವಿದೆ.
El Salvador Tax: ವಿದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಪ್ರಮುಖ ಟಿಪ್ಪಣಿ. ಈ ದೇಶಕ್ಕೆ ಹೋಗುವ ಮೊದಲು ಈ ನಿಯಮಗಳನ್ನು ಪರಿಶೀಲಿಸುವುದು ಉತ್ತಮ. ಏಕೆಂದರೆ ಆ ದೇಶ ಈಗ ಭಾರತೀಯರಿಂದ ತೆರಿಗೆ ಸಂಗ್ರಹಿಸುತ್ತಿದೆ. ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.
Under world: ರಾಮಾಯಣದಲ್ಲಿ ಪಾತಾಳ ಲೋಕದ ಉಲ್ಲೇಖವಿದೆ. ಅದೇ ಸಮಯದಲ್ಲಿ, ಅನೇಕ ಪೌರಾಣಿಕ ಕಥೆಗಳಲ್ಲಿ ಭೂಗತ ಪ್ರಪಂಚದ ಕಥೆಗಳನ್ನು ವಿವರಿಸಲಾಗಿದೆ. ಹೇಡಸ್ ಅನ್ನು ಭೂಮಿ ಮತ್ತು ಸಮುದ್ರದ ಕೆಳಗಿರುವ ಜಗತ್ತು ಎಂದು ಕರೆಯಲಾಗುತ್ತದೆ. ಆದರೆ ಹೇಡಸ್ ನಿಜವಾಗಿಯೂ ಭೂಮಿಯ ಮೇಲೆ ಅಸ್ತಿತ್ವದಲ್ಲಿದೆ ಎಂದು ನೀವು ಯೋಚಿಸಿದ್ದೀರಾ?
Anti-India slogans on the temple wall: ಖಲಿಸ್ತಾನ್ ಬೆಂಬಲಿಗರು ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್ ನಗರದ ಸ್ವಾಮಿನಾರಾಯಣ ದೇವಾಲಯದ ಗೋಡೆಯ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ.
ಕಳೆದ ಹಲವು ತಿಂಗಳುಗಳ ಅವಧಿಯಲ್ಲಿ, ಜಸ್ಟಿನ್ ಟ್ರೂಡೋ ನೇತೃತ್ವದ ಕೆನಡಾ ಆಡಳಿತ ಫೈವ್ ಐಸ್ ಸಂಘಟನೆಯೊಳಗಿನ ತನ್ನ ಮಿತ್ರ ರಾಷ್ಟ್ರಗಳೊಡನೆ ನಿರಂತರ ಸಂವಹನ ನಡೆಸುತ್ತಿದೆ. ಈ ಸಂಘಟನೆ ಒಂದು ಗುಪ್ತಚರ ಸಹಯೋಗವಾಗಿದ್ದು, ಅಮೆರಿಕಾ, ಕೆನಡಾ, ಯುನೈಟೆಡ್ ಕಿಂಗ್ಡಮ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ಗಳು ಇದರ ಸದಸ್ಯರಾಗಿವೆ.
Highest inflation in the world: ಹಣದುಬ್ಬರವು ದಾಖಲೆ ಮಟ್ಟದಲ್ಲಿ ಓಡುತ್ತಿರುವ ದೇಶಗಳಲ್ಲಿ ವೆನೆಜುವೆಲಾ ಅಗ್ರಸ್ಥಾನದಲ್ಲಿದೆ. ಇಲ್ಲಿ ಹಣದುಬ್ಬರ ದರ ಶೇ.318ಕ್ಕೆ ಏರಿಕೆಯಾಗಿದೆ. ಇತ್ತೀಚೆಗೆ ವಿಶ್ವ ಅಂಕಿಅಂಶಗಳು ಅತಿಹೆಚ್ಚು ಮತ್ತು ಕಡಿಮೆ ಹಣದುಬ್ಬರ ದರವನ್ನು ಹೊಂದಿರುವ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇವುಗಳಲ್ಲಿ ವೆನೆಜುವೆಲಾ ಅಗ್ರಸ್ಥಾನದಲ್ಲಿದೆ.
French Fries: ವಿಶ್ವದ್ಯಂತ ಜನಪ್ರಿಯವಾಗಿರುವ ಲಘು ತಿಂಡಿ ಫ್ರೇಂಚ್ ಪ್ರೈಸ್, ಇದರ ಮೂಲವೇನು ತಿಳಿದಿದೆಯೇ. ಈ ಗರಿಗರಿಯಾದ ತಿನಿಸುಗೆ ಈ ಹೆಸರು ಬಂದಿದ್ದು ಹೇಗೆ ಎಂದು ಗೊತ್ತಾಗಬೇಕೆ? ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂದು ಜ್ಯೋತಿಷ್ಯ ಪ್ರಪಂಚವು ಲಕ್ಷಾಂತರ ಮತ್ತು ಬಿಲಿಯನ್ ಡಾಲರ್ ಮೌಲ್ಯದ ಉದ್ಯಮವಾಗಿದೆ. ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಪ್ರವೃತ್ತಿ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಕಂಡುಬರುತ್ತದೆ.ಈಗ ಹೊಸ ವರ್ಷ ಬರಲಿದೆ ಆದ್ದರಿಂದ ಜ್ಯೋತಿಷ್ಯಕ್ಕೆ ಮಹತ್ವದ ಬಂದಿದೆ.
Nagathihalli Chandrashekhar: ಸ್ಯಾಂಡಲ್ವುಡ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅಮೇರಿಕಾದಲ್ಲಿ ತಮ್ಮ ನೆಕ್ಸ್ಟ್ ಸಿನಿಮಾ ಶೂಟಿಂಗ್ಗಾಗಿ ತೆರೆಳಿದ್ದು, ಅಲ್ಲಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ತಂಡ ಎದುರಿಸಿದ ಸವಾಲುಗಳನ್ನು ಮಾತನಾಡಿದ್ದಾರೆ.
ಕಳೆದ 5 ದಿನಗಳಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 2,700 ಮಂದಿ ಸಾವನ್ನಪ್ಪಿದ್ದಾರೆ. ಹಮಾಸ್ ದಾಳಿಯಲ್ಲಿ 1,200 ಇಸ್ರೇಲಿ ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 2,800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದೇ ರೀತಿ ಹಮಾಸ್ನ 1,500 ಭಯೋತ್ಪಾದಕರನ್ನು ಕೊಂದಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.
Israel-Hamas War: ಕೇವಲ ಬಾಂಬ್ ಹಾಗೂ ರಾಕೇಟ್ ಸದ್ದು ಮಾತ್ರ ಕೇಳಿಸುತ್ತಿದೆ. ಸುರಕ್ಷಿತವಾಗಿ ಇದ್ದೇವೆ ಎಂದು ಶಾಂತಿ ಆಲ್ಮೇಡಾ ತಿಳಿಸಿದ್ದಾರೆ. ಆಹಾರ ಹಾಗೂ ನೀರಿಗೆ ಯಾವುದೇ ತೊಂದರೆ ಇಲ್ಲವೆಂದು ಎಂದು ಕುಟುಂಬಸ್ಥರಿಗೆ ಶಾಂತಿ ತಿಳಿಸಿದ್ದು, ಭಾರತೀಯ ರಾಯಭಾರ ಕಚೇರಿಯ ಸಂಪರ್ಕದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.