ಬೆಳ್ಳಂಬೆಳಗ್ಗೆ ರೌಡಿಶೀಟರ್ಗಳ ಚಳಿ ಬಿಡಿಸಿದ ಸಿಸಿಬಿ ಪೊಲೀಸರು
ಹೊಸ ವರ್ಷ ಸಮೀಪಿಸುತ್ತಿದ್ದಂತೆ ಚುರುಕಾಗಿದ್ದ ರೌಡಿಶೀಟರ್ಸ್
ಕುಳ್ಳ ಶಿವರಾಜ್ ರೌಡಿಶೀಟರ್ ಮನೆಯಲ್ಲಿ ಲಾಂಗು ಮಚ್ಚು ಪತ್ತೆ
40 ರೌಡಿಗಳ ಮನೆ ಶೋಧ ವೇಳೆ ಹತ್ತಾರು ಲಾಂಗು-ಮಚ್ಚು ಪತ್ತೆ
ಭೀಮಾ ಸಿನಿಮಾ ರಿಲೀಸ್ ಆದ್ಮೇಲೆ ನಟ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಜಾಲ ಪತ್ತೆ ಹಚ್ಚಿ ರೈಡ್ ಮಾಡಿದ್ದರು. ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ವಿಜಯ್ ಆರೋಪಿಸಿದ್ದರು. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗೇನ ಅಗ್ರಹಾರದ ಜಿ.ಎಂ.ಫಾರ್ಮ್ಹೌಸ್ ನಲ್ಲಿ ರೇವ್ ಪಾರ್ಟಿ ನಡೆಯುವಾಗ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಸೋಮವಾರ ನಸುಕಿನ ಜಾವ 2 ಗಂಟೆ ವೇಳೆ ದಾಳಿ ನಡೆಸಿದ್ದರು. ಈ ಐವರನ್ನ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಪೋಟಕ ಸಂಗತಿಗಳು ಬೆಳಕಿಗೆ ಬಂದಿವೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಾಂಬ್ ಬ್ಲಾಸ್ಟ್ ಗೆ ಬಳಸಿರುವ ಟೈಮರ್ ಆನ್ ಲೈನ್ ನಲ್ಲಿ ಬಹಳ ಸುಲಭವಾಗಿ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಆನ್ ಲೈನಲ್ಲಿ ಟೈಮರ್ ಖರೀದಿ ಮಾಡಿದವರ ಮಾಹಿತಿ ಪಡೆಡಿರುವ ಸಿಸಿಬಿ ಎಲ್ಲರನ್ನೂ ವಿಚಾರಣೆಗೆ ಗುರಿಪಡಿಸಿದೆ.
ಜನವರಿ 7ರಂದು ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸಿ ಸರ್ಕಲ್ ಬಳಿಯಿರುವ ಪಾರ್ಕ್ ವೆಸ್ಟ್ ಅಪಾರ್ಟ್ಮೆಂಟಿನಲ್ಲಿರುವ ರಾಜ್ ಜೈನ್ ಎಂಬಾತನ ಫ್ಲ್ಯಾಟಲ್ಲಿ ಆರೋಪಿಗಳು ಅಂದರ್ ಬಾಹರ್ ಆಡುತ್ತಿದ್ದರು.
ನೋಡೋಕೆ ಕಳ್ಳನ್ ತರ ಇದಾನೆ.. ಆದ್ರೆ ಹೇಳ್ತಿದ್ದು ಮಾತ್ರ ಲೋಕಾಯಕ್ತ ಅಧಿಕಾರಿ ಅಂತಾ.. ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡ್ತಿದ್ದ ಇವ ಸ್ಟೈಲಾಗಿ ಬೆದರಿಸಿ ಅವ್ರಿಂದ ಲಕ್ಷ ಲಕ್ಷ ಸುಲಿಗೆ ಮಾಡ್ತಿದ್ದ.. ಲೋಕಾಯಕ್ತ ಅಧಿಕಾರಿ ಅಂತಾ ಲಕ್ಷ ಲಕ್ಷ ಪೀಕ್ತಿದ್ದವನನ್ನ ಸಿಸಿಬಿ ಪೊಲೀಸರು ಲಾಕ್ ಮಾಡಿದ್ದಾರೆ.
ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಸಿಸಿಬಿ. ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿದ ಸಿಸಿಬಿ. ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಸಿಬಿ ಸಿದ್ಧತೆ. ಚೈತ್ರಾ ಆ್ಯಂಡ್ ಗ್ಯಾಂಗ್ ವಿರುದ್ಧ ದೋಷಾರೋಪಣೆ ಪಟ್ಟಿ ಸಿದ್ಧತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.