7th pay Commission:2024ರ ಜನವರಿ 1ರಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರಿ ನೌಕರರಿಗೆ ನೀಡುತ್ತಿದ್ದ ತುಟ್ಟಿಭತ್ಯೆ ದರವನ್ನು ಶೇ.50ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣ ಭತ್ಯೆ ಮೊತ್ತದ ಕುರಿತು ಕೂಡಾ ನಾನಾ ಕಡೆಯಿಂದ ಉಲ್ಲೇಖಗಳು ಬರುತ್ತಿವೆ ಎಂದು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.
Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
7th Pay Commission Salary Hike : ಮಾರ್ಚ್ ತಿಂಗಳ ಭತ್ಯೆಯ ಜೊತೆಗೆ ಜನವರಿ ಮತ್ತು ಫೆಬ್ರವರಿ ತಿಂಗಳ ಬಾಕಿ ಡಿಎ ಕೂಡಾ ನೌಕರರ ಖಾತೆ ಸೇರಲಿದೆ. ಹೀಗಾಗಿ ನೌಕರರು ಈ ತಿಂಗಳ ವೇತನದಲ್ಲಿ ದೊಡ್ಡ ಮೊತ್ತವನ್ನು ನಿರೀಕ್ಷಿಸಬಹುದು.
7th Pay Commission : ಇತ್ತೀಚೆಗೆ ಬಿಡುಗಡೆಯಾದ ಡಿಸೆಂಬರ್ AICPI ಸೂಚ್ಯಂಕ ಸಂಖ್ಯೆಗಳ ಆಧಾರದ ಮೇಲೆ, ಜನವರಿ 2024 ರಿಂದ, ನೌಕರರ ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರ ಡಿಆರ್ 4% ರಷ್ಟು ಹೆಚ್ಚಾಗುತ್ತದೆ ಎಂಬುದು ಸ್ಪಷ್ಟವಾಗಿದೆ.
Dearness Allowance Arrear: ಇದೀಗ ಭಾರತೀಯ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಮುಖೇಶ್ ಸಿಂಗ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 18 ತಿಂಗಳ ಬಾಕಿ ಇರುವ ಡಿಎ ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
7th pay commission, DA Hike Updates:ಜನವರಿ 1, 2024 ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಶೇಕಡಾ 50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗುವುದು. ಡಿಸೆಂಬರ್ AICPI ಸೂಚ್ಯಂಕದ ಆಧಾರದ ಮೇಲೆ ಇದನ್ನು ಜನವರಿ 30 ರೊಳಗೆ ಬಿಡುಗಡೆ ಮಾಡಲಾಗುವುದು.
govt employees salary hike : ನಿಯಮಗಳ ಪ್ರಕಾರ ತುಟ್ಟಿಭತ್ಯೆ ಶೇ.50ಕ್ಕೆ ತಲುಪಿದ ತಕ್ಷಣ ಅದನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ. ನಂತರ ಶೇ.50ರ ಪ್ರಕಾರ ಮೂಲ ವೇತನಕ್ಕೆ ಅದನ್ನು ಸೇರಿಸಲಾಗುತ್ತದೆ.
ಕೇಂದ್ರ ಸರ್ಕಾರಿ ನೌಕರರನ್ನು ಓಲೈಸುವ ದೃಷ್ಟಿಯಿಂದ ಸರ್ಕಾರ 8ನೇ ವೇತನ ಆಯೋಗ ರಚನೆಯನ್ನು ಪ್ರಕಟಿಸಬಹುದು ಎಂದು ನೌಕರರ ಸಂಘಟನೆಗಳು ನಿರೀಕ್ಷಿಸುತ್ತಿವೆ. ಈ ಬಗ್ಗೆ ಸರ್ಕಾರ ಕೂಡಾ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
7th Pay Commission: ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರ ಫಿಟ್ಮೆಂಟ್ ಅಂಶ ಹೆಚ್ಚಳದ ಬಗ್ಗೆಯೂ ಕೂಡ ಮಾತುಕತೆ ಮುಂದುವೆರೆದಿದೆ ಎನ್ನಲಾಗುತ್ತಿದೆ. ಇದರಿಂದ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ. 7ನೇ ವೇತನ ಆಯೋಗದ ಅಡಿಯಲ್ಲಿ ಫಿಟ್ಮೆಂಟ್ ಅಂಶ ಹೆಚ್ಚಳದಿಂದಾಗಿ ಕೇಂದ್ರ ನೌಕರರ ವೇತನ 8,860 ರೂ. ಹೆಚ್ಚಾಗಲಿದೆ. (Busienss News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.