Deepika Padukone Diet Plan :ದೀಪಿಕಾ ಬಾಯಿಕಟ್ಟಿ ಬದುಕುತ್ತಾರೆ ಎಂದೇನಲ್ಲ.ಮೂರು ಹೊತ್ತು ಕೂಡಾ ಚೆನ್ನಾಗಿಯೇ ತಿನ್ನುತ್ತಾರೆ. ಆದರೆ ಏನು ತಿನ್ನುತ್ತಾರೆ ಎನ್ನುವುದರ ಬಗ್ಗೆ ಕಾಳಜಿ ಇರುತ್ತದೆ ಅಷ್ಟೇ.
Bollywood Actresses Not Eligible To Vote In India: ಭಾರತದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿಯೇ ಇದ್ದು, ಹಲವಾರು ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹರಸಾಹಸ ಪಡುತ್ತಿದ್ದಾರೆ. ಇದರ ನಡುವೆಯೇ ಹಲವು ಬಾಲಿವುಡ್ನ ಖ್ಯಾತ ಹೀರೋಯಿನ್ಗಳು ಭಾರತದಲ್ಲಿ ಮತ ಚಲಾಯಿಸಲು ಹಕ್ಕನ್ನು ಪಡೆದು ಕೊಂಡಿಲ್ಲ. ಇದರ ಪಟ್ಟಿ ಇಲ್ಲಿದೆ.
Bollywood Star Actress: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬಾಲಿವುಡ್ನ ಮೋಸ್ಟ್ ಬ್ಯೂಟಿಫುಲ್ ಜೋಡಿ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಆಗಾಗ್ಗೆ ತಮ್ಮ ಕೆಲವು ವಿಷಯಗಳನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ನಟಿ ತನ್ನ ಮೊದಲ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.
Deepika Padukone New Look: ಬಾಲಿವುಡ್ ಬೆಡಗಿ ದೀಪಿಕಾ ಪಡುಕೊಣೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರೂ ಕೂಡ ಫೈರಿಂಗ್ ಫೈಟ್ ಸೀನ್ನಲ್ಲಿ ಖಡಕ್ ಪೋಲೀಸ್ ಆಫೀಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಶೂಟಿಂಗ್ನ ಈ ಫೋಟೋಗಳು ಲೀಕ್ ಆಗಿ ವೈರಲ್ ಆಗಿವೆ.
Indian Celebrity Couples Expecting Baby: ಭಾರತ ಸಿನಿಮಾರಂಗದ ಹಲವಾರು ತಾರಾ ಜೋಡಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಜೋಡಿಗಳು ಸೋಶಿಯಲ್ ಮಿಡಿಯಾದಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಹಾಗಿದ್ರೇ ಯಾವೆಲ್ಲಾ ಸೆಲೆಬ್ರೇಟಿ ಕಪಲ್ ಮೊದಲ ಮಗುವನ್ನು ಬರಮಾಡಿಕೊಡಲು ಸಜ್ಜಾಗಿದ್ದಾರೆ ಇಲ್ಲಿದೆ ಸಂಪೂರ್ಣ ಮಾಹಿತಿ.
Deepika Padukone Delivery: ಬಿಟೌನ್ ಬೆಡಗಿ ದೀಪಿಕಾ ಪಡುಕೊಣೆ ತಾವು ಬಾಣಂತನ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತವರೂರು ಬೆಂಗಳೂರಿಗೆ ಬರಲಿದ್ದಾರೆ. ಈ ನಟಿ ತನ್ನ ಮಗುವಿಗೆ ಬೆಂಗಳೂರಿನಲ್ಲಿಯೇ ಜನ್ಮ ನೀಡಲಿದ್ದಾರೆ. ಇಲ್ಲಿದೆ ಸಂಪೂರ್ಣ ವಿಷಯ.
Kalki 2898AD Release: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಪ್ಯಾನ್ ವರ್ಲ್ಡ್ ಸಿನಿಮಾ 'ಕಲ್ಕಿ 2898AD' ರಿಲೀಸ್ ಡೇಟ್ ಮತ್ತೆ ಮುಂದೂಡಲಾಗಿದೆ. ಹಾಗಾದ್ರೇ ಚಿತ್ರದ ರಿಲೀಸ್ ಡೇಟ್ ಪೋಸ್ಟ್ಪೋನ್ ಆಗಿದ್ದು ಯಾಕೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Deepika Padukone Education: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಸದ್ಯ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ನಟಿ ಶೀಘ್ರದಲ್ಲೇ ತಾಯಿಯಾದ್ದಾರೆ.. ಇದೇ ವೇಳೆ ಇವರ ಶಿಕ್ಷಣದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Actors who faced sexual abuse in their childhood : ಭಾರತೀಯ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸೇರಿದಂತೆ ಹಲವು ರೀತಿಯಲ್ಲಿ ನಟ-ನಟಿಯರು ಕಿರುಕುಳ ಅನುಭವಿಸುತ್ತಿದ್ದಾರೆ. ಈ ಪೈಕಿ ಇಂದು ನಾವು ಬಾಲ್ಯದಲ್ಲಿಯೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ನಟ-ನಟಿಯರ ಬಗ್ಗೆ ತಿಳಿದುಕೊಳ್ಳೋಣ.. ಬನ್ನಿ
Deepika Padukone Ranveer Singh net worth: ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಮನೆಗೆ ಇದೇ ಸೆಪ್ಟೆಂಬರ್ನಲ್ಲಿ ಪುಟ್ಟ ಅತಿಥಿ ಆಗಮಿಸಲಿದ್ದಾರೆ. ದೀಪಿಕಾ ಪಡುಕೋಣೆ ತಾಯಿಯಾಗುತ್ತಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಇದೀಗ ದೀಪ್ವೀರ್ ಮಗು ಎಷ್ಟು ಕೋಟಿ ಆಸ್ತಿ ಹೊಂದಬಹುದೆಂಬ ಚರ್ಚೆ ಶುರುವಾಗಿದೆ.
Deepika Padukone Dance: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹಪೂರ್ವ ಆಚರಣೆಗಳಲ್ಲಿ ಭಾಗಿಯಾಗಿದ್ದು, ಈ ನಟಿ ನಾಲ್ಕು ತಿಂಗಳು ಗರ್ಭಣಿಯಾದರೂ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
Deepika Padukone : ಭಾರತೀಯ ನಟಿ, ಹಿಂದಿ ಚಿತ್ರರಂಗದಲ್ಲಿ ಪ್ರಮುಖವಾಗಿ ನಟಿಸುವ ನಟಿ . ಇಂದ್ರಜಿತ್ ಲಂಕೇಶ್ ನಿರ್ದೇಶಿಸಿದ ಕನ್ನಡ ಚಲನಚಿತ್ರ ಐಶ್ವರ್ಯದೊಂದಿಗೆ ದೀಪಿಕಾ ಪಡುಕೋಣೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ರೊಮ್ಯಾಂಟಿಕ್ ಕಾಮಿಡಿ ಕಾಕ್ಟೈಲ್ ಸಿನಿಮಾ ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ತಿರುವು ನೀಡಿತು.
Deepika Padukone real age: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಲಿರುವ ಸುದ್ದಿ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಅಮ್ಮನಾಗಲಿರುವ ನಟಿ ದೀಪಿಕಾ ಪಡುಕೋಣೆ ಅವರ ವಯಸ್ಸಿನ ಬಗ್ಗೆ ಹಲವರಲ್ಲಿ ಕುತೂಹಲ ಮೂಡಿದೆ.
Deepika Padukone Pregnancy: ಬಾಲಿವುಡ್ ಸೆಲಿಬ್ರಿಟಿ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.. ಈ ಬಗ್ಗೆ ಸ್ವತಃ ನಟಿ ದೀಪಿಕಾ ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ..
Deepika Padukone pregnant : ನಟಿ ದೀಪಿಕಾ ಪಡುಕೋಣೆ ಫ್ಯಾನ್ ಇಂಡಿಯಾ ಲೆವೆಲ್ನಲ್ಲಿ ತುಂಬಾ ಫೇಮಸ್. ದೀಪ್ಸ್ ಬಗ್ಗೆ ಗೊತ್ತಿಲ್ಲ ಅನ್ನುವವರಿಲ್ಲ. ಎಲ್ಲರಿಗೂ ಈ ಸುಂದರಿ ಚಿರಪರಿಚಿತೆ. ಸಧ್ಯ ದೀಪಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲರನ್ನೂ ಆಕರ್ಷಿಸುತ್ತಿವೆ.
Bollywood Top Actress : ಸ್ಟಾರ್ ಹೀರೋಗಳಷ್ಟೇ ಅಲ್ಲ, ಇತ್ತಿಚೆಗೆ ಅನೇಕ ನಟಿಯರು ಸಹ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ದೊಡ್ಡ ಬಜೆಟ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಈ ನಟಿಯರು ಇನ್ನೆರಡು ವರ್ಷಗಳಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.