ಕರ್ನಾಟಕ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಬಾಕಿ ಇರುವ ಆಸ್ತಿ ತೆರಿಗೆಯನ್ನು ಪಾವತಿಸಲು ಒನ್-ಟೈಮ್ ಸೆಟಲ್ಮೆಂಟ್ ಯೋಜನೆ ತಂದಿದ್ದು, ಇದು ಆಸ್ತಿ ತೆರಿಗೆದಾರರಿಗೆ ಬಡ್ಡಿ ಮನ್ನಾ, ದಂಡವನ್ನು ಅರ್ಧ ಮತ್ತು ವಸತಿ ಆಸ್ತಿಗಳಿಗೆ 5 ವರ್ಷಗಳ ಪರಿಷ್ಕರಣೆ ಪ್ರಕರಣಗಳಿಗೆ ಸೀಮಿತವಾಗಿದೆ. ಈ ಯೋಜನೆಯಿಂದ ಪಾವತಿಸಬೇಕಾದ ಆಸ್ತಿ ತೆರಿಗೆಯ ಕೊನೆ ದಿನಾಂಕವನ್ನು ಜುಲೈ 31, 2024 ಎಂದು ನಿಗದಿಪಡಿಸಲಾಗಿದೆ.
ಉತ್ಸವ ನಡೆಯುವ ಅರಮನೆ ಮೈದಾನದ ಪ್ರಿನ್ಸಸ್ ಶ್ರೈನ್ ಗೇಟ್ 9 ರಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ರಾಮ್ ಪ್ರಸಾತ್ ಮನೋಹರ್ ಅವರು ಎಫ್ಕೆಸಿಸಿಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ ಮತ್ತು ಅಧಿಕಾರಿಗಳ ಜೊತೆ ಉತ್ಸವದ ಸಿದ್ದತೆಗಳನ್ನು ಪರಿಶೀಲಿಸಿದರು.
ಈ ಕೋರ್ಸುಗಳನ್ನು ಗುರುವಾರ ಎಫ್ ಕೆಸಿಸಿಐ (FKCCI) ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಚಾಲನೆ ಉದ್ಘಾಟಿಸಿದರು. ಬೆಂಗಳೂರಿನ ಶಾಂತಿನಗರದ ಇಂಡಿಯನ್ ಮನಿ ಡಾಟ್ ಕಾಂ ಕೇಂದ್ರ ಕಚೇರಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.