HD Revanna: ಏಕಾದಶಿಯ ಪ್ರಯುಕ್ತ ಉಪವಾಸವಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ವಾಪಸ್ ಬರುವಾಗ ಕಾಲು ಜಾರಿ ಬಿದ್ದಿದ್ದು, ಅವರ ಪಕ್ಕೆಲುಬುಗೆ ಪೆಟ್ಟಾಗಿದೆ.
Karnataka Assembly session 2024: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ʼಪ್ರಜ್ವಲ್ ರೇವಣ್ಣನ ಪ್ರಕರಣ ಇದಕ್ಕಿಂತಲೂ ಸಣ್ಣದಾ? ನೂರಾರು ಮಹಿಳೆಯರಿಗೆ ಅನ್ಯಾಯ ಆಗಿದೆಯಲ್ಲ. ಅದು ಇದಕ್ಕಿಂತ ಸಣ್ಣ ಪ್ರಕರಣವೇ? ಎಂದು ಲೈಂಗಿಕ ಹಗರಣ ಪ್ರಕರಣವನ್ನು ಕೆದಕಿದರು.
Hassan Pen Drive Case: ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಮೊಬೈಲ್ ಎಲ್ಲಿದೆ ಎಂದು ಕೇಳಿದ SIT ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ, ನೀವು ಜಪ್ತಿ ಮಾಡಿರುವ ಮೊಬೈಲ್ ಬಿಟ್ಟು ಬೇರೆ ಮೊಬೈಲ್ ನನ್ನಲ ಹತ್ತಿರವಿಲ್ಲವೆಂದು ಹೇಳಿದ್ದಾರೆ.
Hassan Pen Drive Case: ಪ್ರಜ್ವಲ್ನನ್ನು ಕುರ್ಚಿಯಲ್ಲಿ ಕೂರಿಸಿ SITಯ ಕೆಲವು ತನಿಖಾಧಿಕಾರಿಗಳು ಒಬ್ಬರ ಮೇಲೊಬ್ಬರಂತೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಪ್ರಜ್ವಲ್ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲವೆಂದೇ ಹೇಳಿ ಮೌನಕ್ಕೆ ಶರಣಾಗುತ್ತಿದ್ದಾರಂತೆ.
Prajwal Revanna Case: ವಿಚಾರಣೆ ವೇಳೆ ಜಡ್ಜ್ ಮುಂದೆ ಪ್ರಜ್ವಲ್, ʼನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು, ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಅಂತಾ ಹೇಳಿದ್ದಾರೆ.
MP Prajwal Revanna Arrest: ಲೋಕಸಭಾ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಮ್ಯೂನಿಚ್ನಿಂದ ವಾಪಸ್ಸಾದರು. ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್ನನ್ನು ಬಂಧಿಸಿ ವಿಚಾರಣೆಗೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ಇಂದು ಮಾಜಿ ಸಚಿವ ಎಚ್ಡಿ ರೇವಣ್ಣ ಜಾಮೀನು ಭವಿಷ್ಯ ನಿರ್ಧಾರ
ಹೊಳೆನರಸೀಪುರದ ಪ್ರಕರಣದ ಜಾಮೀನು ಅರ್ಜಿ
ಮೇ 20ಕ್ಕೆ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ
ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣ
ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಹೆಚ್.ಡಿ.ರೇವಣ್ಣಗೆ ಬಂಧನದ ಭೀತಿ
ಕೆಆರ್ ನಗರ ಕೇಸಲ್ಲಿ ನಿರಾಳ.. ಹೆಗಲೇರಿದ ಹೊಳೆನರಸೀಪುರ ಕೇಸ್
ಜಾಮೀನು ಮಂಜೂರು.. ಇಂದು ಮತ್ತೆ ಅರ್ಜಿ ವಿಚಾರಣೆ
ಇಂದು ಹೆಚ್.ಡಿ.ರೇವಣ್ಣ ಎರಡನೇ ಜಾಮೀನು ಅರ್ಜಿ ಭವಿಷ್ಯ
ಇಂದು ಮಧ್ಯಾಹ್ನ 3 ಗಂಟೆಗೆ ಮತ್ತೆ ವಿಚಾರಣೆ ಸಾಧ್ಯತೆ
ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಶಾಸಕ ಮಂಜು ಸೇರಿದಂತೆ ಹಲವರ ಮೇಲೆ ಆರೋಪ ಮಾಡಲಾಗಿದೆ. ಕಾಂಗ್ರೆಸ್ನವರೇ ಚಾಲಕನನ್ನು ಎಲ್ಲೋ ಇರಿಸಿದ್ದಾರೆ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಇಂದು ಜೈಲಿನಿಂದ ರಿಲೀಸ್
ರೇವಣ್ಣ ಬಿಡುಗಡೆ ಹಿನ್ನೆಲೆ ಪರಪ್ಪನ ಅಗ್ರಹಾರ ಬಳಿ ಭದ್ರತೆ
ಜೈಲಿನ ಮುಖ್ಯ ರಸ್ತೆಯನ್ನೇ ಬಂದ್ ಮಾಡಿದ ಪೊಲೀಸರು
ಮುಖ್ಯ ರಸ್ತೆಗೆ ಬ್ಯಾರಿಕೆಡ್ ಹಾಕಿ ವಾಹನ ಸಂಚಾರಕ್ಕೆ ಬ್ರೇಕ್
11 ದಿನದ ಬಂಧನದ ಬಳಿಕ ಮಾಜಿ ಸಚಿವ ರೇವಣ್ಣಗೆ ಜಾಮೀನು
ಬೆಂಬಲಿಗರನ್ನು ತಡೆಯಲು ಜೈಲಿನ ಬಳಿ ಬಿಗಿಬಂದೋಬಸ್ತ್
ಪರಪ್ಪನ ಅಗ್ರಹಾರ ಜೈಲಿನ ರಸ್ತೆಯಲ್ಲಿ ಡಿಸಿಪಿ ನೇತೃತ್ವದಲ್ಲಿ ಬಿಗಿ ಭದ್ರತೆ
ಸುಮಾರು 3 ಗಂಟೆ ವೇಳೆಗೆ ರೇವಣ್ಣ ಬಿಡುಗಡೆ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.