ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಸ್ನಿಂದ ಜಿಗಿದು ಕೆಲವು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Pakistan: ಪಾಕಿಸ್ತಾನದಲ್ಲಿ ಕ್ರೌರ್ಯ ಎಷ್ಟು ಹೆಚ್ಚಾಗಿದೆ ಎಂದರೆ ಜನರು ಮೃತದೇಹಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗಾಗಿ, ಜನರು ಸಮಾಧಿಗಳಿಗೆ ಬೀಗ ಹಾಕುತ್ತಿದ್ದಾರೆ. ಪಾಕಿಸ್ತಾನದ ದಿನಪತ್ರಿಕೆ ಡೈಲಿ ಟೈಮ್ಸ್ 'ಅನ್ ಸೇಫ್ ಇನ್ ಗ್ರೇವ್ಸ್' ಎಂಬ ಸ್ಟಿಂಗ್ ಅನ್ನು ನಡೆಸಿತು, ಅದರಲ್ಲಿ ಬಹಿರಂಗಪಡಿಸಿದ ಸಂಗತಿಗಳು ಜನರನ್ನು ಬೆಚ್ಚಿಬೀಳಿಸುವಂತಿವೆ.
ಇಮ್ರಾನ್ ಖಾನ್ ಹೊಸ ಘೋಷಣೆ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕಾರದಿಂದ ಕೆಳಗಿಳಿದ ನಂತರ ಕೋಪಗೊಂಡಿದ್ದಾರೆ. ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಅವರು ಯಾವ ಹೊಸ ಹೆಜ್ಜೆ ಇಡುತ್ತಾರೆ ಅನ್ನೋದರ ಬಗ್ಗೆಯೇ ಎಲ್ಲರ ಕಣ್ಣು ನೆಟ್ಟಿತ್ತು. ಇದೀಗ ಇಮ್ರಾನ್ ಈ ಬಗ್ಗೆ ಹೊಸ ಘೋಷಣೆ ಮಾಡಿದ್ದಾರೆ.
ಕಳೆದ ವಾರ ತನ್ನ ಎರಡು ದಿನಗಳ ಭಾರತ ಭೇಟಿಗೆ ಬಂದ ರಷ್ಯಾದ ವಿದೇಶಾಂಗ ಸಚಿವ ಸರ್ಗೆಯಿ ಲಾವರೋವ್ (Sergey lavrov), ಬಳಿಕ ಪಾಕಿಸ್ತಾನದ ಇಸ್ಲಾಮಾಬಾದ್ ತಲುಪಿದ್ದರು. ಅವರ ಈ ಪಾಕ್ ಯಾತ್ರೆಯ ಬಳಿಕ ಪಾಕಿಸ್ತಾನದಲ್ಲಿ ಭಾರಿ ಹಲ್ ಚಲ್ ಸೃಷ್ಟಿಯಾಗಿದೆ.
ಪುಲ್ವಾಮಾ ಉಗ್ರರ ದಾಳಿಯ ವಿಚಾರವಾಗಿ ಭಾರತದಲ್ಲಿ ಪಾಕ್ ನಡೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು ಈ ಬೆನ್ನಲ್ಲೇ ಈಗ ಪಾಕಿಸ್ತಾನ ಭಾರತದಲ್ಲಿನ ತನ್ನ ಹೈಕಮಿಷನರ್ ಗೆ ಪಾಕ್ ಗೆ ವಾಪಸ್ ಬರುವಂತೆ ಸೂಚನೆ ನೀಡಿದೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರದ ಮುಖ್ಯಸ್ಥ ಸೇರಿದಂತೆ ದೇಶದ ಉನ್ನತ ಅಧಿಕಾರಿಗಳ ಮೊದಲ ದರ್ಜೆ ವಿಮಾನಯಾನವನ್ನು ನಿಷೇಧಿಸಲು ನಿರ್ಧರಿಸಲಾಗಿದೆ.
ಅಮೆರಿಕ 2 ಬಿಲಿಯನ್ ಡಾಲರ್ ನೆರವು ಸ್ಥಗಿತಗೊಳಿಸಿರುವುದು ಪಾಕಿಸ್ತಾನವನ್ನು ಕೆರಳಿಸಿದ್ದು, ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಅಮೆರಿಕಾಗೆ ಗುಪ್ತಚರ ಹಾಗೂ ರಕ್ಷಣಾ ಸಹಕಾರವನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.