Marriage: ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡುತ್ತಾ, ‘ನಾನು ಅವರ ವೀಡಿಯೋ ನೋಡಿದೆ. ಅವರು ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ವಿಷಯದಲ್ಲಿ 99% ಪುರುಷರು ತಪ್ಪು ಮಾಡುತ್ತಾರೆ’ ಎಂದಿದ್ದಾರೆ ನಟಿ.
Kangana Ranaut marriage : ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ತನ್ನ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ತನಗೊಂದು ಸಮಸ್ಯೆ ಇದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.. ಅಲ್ಲದೆ, ಆ ಸಮಸ್ಯೆ ಯಾರಿಗಾದರೂ ಗೊತ್ತಾದರೆ ತಮ್ಮ ಜೊತೆಯಲ್ಲಿ ಇರುವುದಿಲ್ಲ ಅದಕ್ಕಾಗಿಯೇ ಇನ್ನೂ ಮದುವೆಯಾಗಿಲ್ಲ ಅಂತ ತಿಳಿಸಿದ್ದಾರೆ..
Kangana Ranaut on Ranbir Kapoor : ʼಎಮರ್ಜೆನ್ಸಿʼ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟಿ ಕಂಗನಾ ರಣಾವತ್ ರಣಬೀರ್ ಕಪೂರ್ ಕುರಿತು ನೀಡಿರುವ ಹೇಳಿಕಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.. ಬಿಟೌನ್ ಕ್ವೀನ್ ಮನೆಗೆ ಬಂದು ರಣಬೀರ್... ಹೆಚ್ಚಿನ ಮಾಹಿತಿ ಇಲ್ಲಿದೆ..
Actress kangana ranaut: ಬಾಲಿವುಡ್ ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ಅವರ ಮುಂಬರುವ ಎಮರ್ಜೆನ್ಸಿ ಸಿನಿಮಾದಿಂದಗಾಗಿ ಮುಖ್ಯಾಂಶಗಳಲ್ಲಿದ್ದಾರೆ. ಇದೆಲ್ಲದರ ಮಧ್ಯೆ ಸಂದರ್ಶನವೊಂದರಲ್ಲಿ, ನಟಿ ತನ್ನ ಮದುವೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
Actress Kangana About Bollywood Party: ಬಾಲಿವುಡ್ ನಟಿ ಮತ್ತು ರಾಜಕಾರಣಿ ಕಂಗನಾ ರನೌತ್ ಇತ್ತೀಚಿನ ದಿನಗಳಲ್ಲಿ ಅವರ ಮುಂಬರುವ 'ಎಮರ್ಜೆನ್ಸಿ' ಸಿನಿಮಾದಿಂದಾಗಿ ಸುದ್ದಿಯಲ್ಲಿದ್ದಾರೆ. ನಟಿ ನಿರಂತರವಾಗಿ ಚಿತ್ರದ ಪ್ರಮೋಷನ್ನಲ್ಲಿ ನಿರತರಾಗಿದ್ದಾರೆ. ಈಗ ಇತ್ತೀಚೆಗೆ ನಟಿ ತಾನು ಬಾಲಿವುಡ್ ಪಾರ್ಟಿಗಳಿಗೆ ಏಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
Kangana Ranaut on Muharram: ಈ ವೀಡಿಯೋ ಮುಹರಂನದ್ದಾಗಿದ್ದು, ಇದರಲ್ಲಿ ಮುಸ್ಲಿಮರು ಕೈಯಲ್ಲಿ ಕತ್ತಿಗಳನ್ನು ಹಿಡಿದಿದ್ದಲ್ಲದೆ, ರಕ್ತದ ಕಲೆಗಳು ಕೂಡ ಇದೆ. ಈ ವೀಡಿಯೊ ಹಂಚಿಕೊಂಡ, ಕಂಗನಾ ರನೌತ್ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲವನ್ನು ಸೃಷ್ಟಿಸಿದ ವಿಷಯವೊಂದನ್ನು ಬರೆದಿದ್ದಾರೆ.
Chirag Paswan: ಚಿರಾಗ್ ಪಾಸ್ವಾನ್ ಮತ್ತು ಕಂಗನಾ ರಣಾವತ್ 2011 ರ 'ಮಿಲೇ ನಾ ಮೈಲೇ ಹಮ್' ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಆದರೆ ಈ ಸಿನಿಮಾ ಅಷ್ಟಾಗಿ ಯಶಸ್ಸು ಕಾಣಲಿಲ್ಲ.. ಈ ಚಿತ್ರದ ನಂತರ ಚಿರಾಗ್ ಬಾಲಿವುಡ್ ತೊರೆದರು.. ಆದರೆ ಇನ್ನೂ ಸಹ-ನಟಿ ಕಂಗನಾ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.
Kangana Ranaut New Rules : ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದೆಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಆಯ್ಕೆಯಾಗಿದ್ದಾರೆ.. ಸಧ್ಯ ಸಂಸದೆ ತಮ್ಮನ್ನು ಭೇಟಿಯಾಗಲು ಬರುವವರಿಗೆ ಹಲವಾರು ಹೊಸ ನಿಯಮಗಳನ್ನು ವಿಧಿಸಿದ್ದಾರೆ.. ಏನಿದು ಹೊಸ ಸುದ್ದಿ..? ಬನ್ನಿ ತಿಳಿಯೋಣ..
Kangana Ranaut : ನಟಿ ಕಂಗನಾ ರಾವತ್ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುತ್ತಾರೆ.. ಸಧ್ಯ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಂಸದೆಯಾಗಿರುವ ಕಂಗನಾಗೆ ಸರ್ಕಾರ ನೀಡುವ ಸವಲತ್ತುಗಳು ಮತ್ತು ಮಾಸಿಕ ವೇತನ ಎಷ್ಟು ಅಂತ ನಿಮ್ಗೆ ಗೊತ್ತೆ..!
Kangana Ranaut: 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ, ಬಾಲಿವುಡ್ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಸಂಸದರಾಗಿದ್ದಾರೆ. ನಟಿ ಕಂಗನಾ ರಣಾವತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Kangana Ranaut : ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ. ಸಂಸದೆಯಾಗಿ ಗೆದ್ದ ನಂತರ ಕೊಯಮತ್ತೂರಿನ ಇಶಾ ಫೌಂಡೇಶನ್ಗೆ ಹೋಗಿ, ಅಲ್ಲಿ ಆದಿಯೋಗಿಯನ್ನು ಭೇಟಿ ಮಾಡಿ ಸದ್ಗುರುಗಳ ಆಶೀರ್ವಾದ ಪಡೆದಿರುವ ಫೋಟೋಸ್ ಸದ್ಯಕ್ಕೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಸ್ ವೈರಲ್ ಆಗುತ್ತಿವೆ.
Kangana Ranaut in Modi oath ceremoney : ನರೇಂದ್ರ ಮೋದಿಯವರು ಮೂರನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಕಂಗನಾ ರನೌತ್ ರಾಜಕುಮಾರಿಯಂತೆ ರೆಡಿಯಾಗಿ ಬಂದಿದ್ದರು.. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Kangana Ranaut slapped by a CISF guard: ಇತ್ತೀಚೆಗೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ರನೌತ್ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮಂಡಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು.
Bollywood actress life : 15ನೇ ವಯಸ್ಸಿಗೆ ಮನೆ ಬಿಟ್ಟು ಓಡಿ ಹೋಗಿ.. ಕಷ್ಟಪಟ್ಟು ಬೆಳೆದು... ಹೀರೋಯಿನ್ ಆಗಿ.. ಲೇಡಿ ಸೂಪರ್ ಸ್ಟಾರ್ ಎಂಬ ಖ್ಯಾತಿ ಪಡೆದು. ವಿವಾದಗಳಿಗೆ ಕೇರಾಫ್ ಅಡ್ರೆಸ್ ಆಗಿಬಿಟ್ಟಿದ್ದ.. ಈ ಹಿರೋಯಿನ್ ಇದೀಗ ತನ್ನ ಮೊದಲ ಚುನಾವಣೆಯಲ್ಲಿಯೇ ಗೆದ್ದು, ಸಂಸದೆಯಾಗಿ ಸಂಸತ್ತಿಗೆ ಕಾಲಿಡಲಿದ್ದಾಳೆ..
Lok Sabha Election Result 2024: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿದ್ದ ಬಾಲಿವುಡ್ ಖ್ಯಾತ ನಟಿ ಕಂಗನಾ ರನೌತ್ ಇಲ್ಲಿಯವರೆಗೆ ಕಂಗನಾ 5,25,691 ಮತಗಳನ್ನು ಪಡೆದಿದ್ದಾರೆ.
Bollywood queen Kangana Ranaut: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಲೋಕಸಭೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.. ಇಂದು ಅವರ ಭವಿಷ್ಯ ನಿರ್ಧಾರವಾಗಲಿದ್ದು, ಇದೇ ವೇಳೆ ನಟಿ ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗಕ್ಕೆ ಗುಡ್ಬಾಯ್ ಹೇಳ್ತಾರಾ ಎನ್ನುವ ಚರ್ಚೆಯೊಂದು ನಡೆಯುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.