Sachin Tendulkar vs Vinod Kambli: ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಬಾಲ್ಯದಿಂದಲೂ ಗೆಳೆಯರು. ಒಟ್ಟಿಗೆ ಕ್ರಿಕೆಟ್ ಆಡುತ್ತಾ ಬೆಳೆದ ಇವರು ಒಬ್ಬನೇ ಗುರುವಿನ ಇಬ್ಬರು ಶಿಷ್ಯಂದಿರು. ಕೋಚ್ ರಮಾಕಾಂತ್ ಅಜ್ರೇಕರ್ ಗರಡಿಯಲ್ಲಿ ಪಳಗಿ ಹತ್ತು ಹಲವು ದಾಖಲೆಗಳನ್ನು ಜೊತೆಯಾಗಿಯೇ ನಿರ್ಮಿಸಿದವರು. ಇವರಿಬ್ಬರ ರೈಟ್ ಹ್ಯಾಂಡ್-ಲೆಫ್ಟ್ ಹ್ಯಾಂಡ್ ಕಾಂಬಿನೇಶನ್ ಬೌಲರ್ಗಳಿಗೆ ತಲೆನೋವಿನ ವಿಷಯವಾಗಿತ್ತು.
Viral new : ಆಕೆ ದಿನವೂ ಒಬ್ಬಳೇ ಅಲ್ಲಿಗೆ ಹೋಗುತ್ತಿರುವುದನ್ನು ಗಮನಿಸಿದ ಪತಿ ಪತ್ನಿಯ ವರ್ತನೆಯಿಂದ ಬೇಸತ್ತಿದ್ದಾನೆ. ಅಲ್ಲದೆ, ತಕ್ಷಣ ತ್ರಿವಳಿ ತಲಾಖ್ ಹೇಳಿ ಶಾಕ್ ಕೊಟ್ಟಿದ್ದಾನೆ. ಆದರೆ ಜಾಣ ಹೆಂಡತಿ ಅನಿರೀಕ್ಷಿತ ಶಾಕ್ ಕೊಟ್ಟಳು.. ಅಸಲಿ ವಿಚಾರವೇನು ? ಬನ್ನಿ ನೋಡೋಣ..
ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಎರಡು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ. ಹಲವಾರು ಸಮೀಕ್ಷೆಗಳು ಆಡಳಿತಾರೂಢ ಬಿಜೆಪಿ-ಸೇನಾ-ಎನ್ಸಿಪಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿವೆ.
ಮಣಿಪುರದಲ್ಲಿ ಹಿಂಸಾಚಾರ, ಅಸ್ಥಿರ ಪರಿಸ್ಥಿತಿ ಮರುಕಳಿಸಿದ ಕಾರಣ ಭಾನುವಾರ ಬೆಳಗ್ಗೆ ಕೇಂದ್ರ ಗೃಹಸಚಿವ ಅಮಿತ್ ಷಾ ತಮ್ಮ ಮಹಾರಾಷ್ಟ್ರ ಪ್ರಚಾರವನ್ನು ರದ್ದುಗೊಳಿಸಿದರು ಹಾಗೂ ಮುಂಬೈನಿಂದ ದಿಲ್ಲಿಗೆ ಮರಳಿದರು. ಬಳಿಕ ಗೃಹ ಸಚಿವಾಲಯದ ಅಧಿಕಾರಿಗಳ ಜತೆ ಸತತ ಸಭೆ ನಡೆಸಿದರು ಎಂದು ಮೂಲಗಳು ಹೇಳಿವೆ.
ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭ ಆಗುತ್ತಿದ್ದಂತೆಯೇ, ಇದನ್ನು ತಣಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವೇಶಿಸಿದ್ದಾರೆ. ಭಾನು ವಾರ ಮಹಾರಾಷ್ಟ್ರದಲ್ಲಿ ನಡೆಸಬೇಕಿದ್ದ ಚುನಾವ ಣಾ ಕ್ಯಾಲಿಗಳನ್ನು ಅವರು ರದುಗೊಳಿಸಿ ದೆಹಲಿಗೆ ಮರಳಿದ್ದಾರೆ. ಇದರ ಬೆನ್ನಲ್ಲೇ ಮಣಿಪುರದ ಪ್ರಕ್ಷುಬ್ಧ ಪರಿಸ್ಥಿತಿ ಬಗ್ಗೆ ಅವರು ಉನ್ನತ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿ ಮಣಿಪುರದಲ್ಲಿ ಶಾಂತಿ ಮರಳಿಸಲು ಸಾಧ್ಯವಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
Suicide Case: ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸಾಹಿಲ್ ಕನ್ನಡಿಯ ಮೇಲೆ "ನಾನು ಈ ಜೀವನ ಮತ್ತು ದೇಹವನ್ನು ಸಾಕಷ್ಟು ಆನಂದಿಸಿದ್ದೇನೆ. ನಾನು ಮರುಪ್ರಾರಂಭಿಸಲು ಬಯಸುತ್ತೇನೆʼ ಅಂತಾ ಬರೆದುಕೊಂಡಿದ್ದಾನೆ.
Crime News: Pune Murder Case: ಅಪರಾಧ ನಡೆದ ರಾತ್ರಿ ಅನಿಲ್, ಆಕೆಯ ತಾಯಿ ಮತ್ತು ಆಕೆಯ ಪ್ರಿಯಕರ ಪ್ರಫುಲ್ ನಡುವೆ ಜಗಳವಾಗಿತ್ತು. ಕೋಪದ ಭರದಲ್ಲಿ ಪ್ರಫುಲ್ ಮತ್ತು ಸುಮಿತ್ರಾ ಸೇರಿಕೊಂಡು ಅನಿಲ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು.
Viral video: ಸಾಮಾನ್ಯವಾಗಿ ಒಬ್ಬ ನರ ಮನುಷ್ಟಯ ಎಂದರೆ, 100ರಿಂದ 110 ವರ್ಷಗಳ ಕಾಲ ಬದುಕೋದುಂಟು, ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಯಸ್ಸಾದ ವ್ಯಕ್ತಿಯ ವಿಡಿಯೋ ಒಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ವಿಡಿಯೋದ ಪ್ರಕಾರ ಈ ವ್ಯಕ್ತಿಯ ವಯಸ್ಸು ಶತಕಕ್ಕೂ ಹೆಚ್ಚು ದಾಟಿದ್ದು ಈ ವ್ಯಕ್ತಿ ರಾಮನ ಭಕ್ತ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
Maharashtra Shocker: ಸುಷ್ಮಾ ಅಂಧಾರೆ ಹಂಚಿಕೊಂಡಿರುವ ವಿಡಿಯೋದಲ್ಲಿ, ಠಾಣೆಯೊಳಗೆ ಬೆಂಚಿನ ಮೇಲೆ ಯುವಕನೊಂದಿಗೆ ಕುಳಿತಿದ್ದ ಮಹಿಳೆಗೆ ಶಿವ ತಾಯ್ಡೆ ಕಪಾಳಮೋಕ್ಷ ಮಾಡುತ್ತಾನೆ. ಪೊಲೀಸ್ ಅಧಿಕಾರಿಗಳು ತಡೆಯುವವರೆಗೂ ಆಕೆಗೆ ಥಳಿಸಿದ್ದಾನೆ.
Viral Video: ಮಹಾರಾಷ್ಟ್ರದ ವಿವಿಧೆಡೆ ಮಳೆ ಅಬ್ಬರ ಜೋರಾಗಿದ್ದು, ಹಲವಾರು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರತ್ನಗಿರಿ, ಕೊಂಕಣದಲ್ಲಿ ಭಾರೀ ಮಳೆಯಾಗಿದ್ದು, ನದಿ ಮತ್ತು ಜಲಪಾತಗಳ ಹತ್ತಿರ ಹೋಗಬಾರದು ಅಂತಾ ಎಚ್ಚರಿಕೆ ನೀಡಲಾಗಿದೆ.
Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
Suicide Case Viral Video: 60 ವರ್ಷದ ತಂದೆ ಮತ್ತು ಮಗ ಬರುತ್ತಿರುವ ಸ್ಥಳೀಯ ರೈಲಿನ ಮುಂದೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ(ಜುಲೈ 8) ಬೆಳಗ್ಗೆ 9.30ರ ವೇಳೆಗೆ ಈ ಘಟನೆ ನಡೆದಿದೆ.
Bike Accident Viral Video: ವೈರಲ್ ಆಗಿರುವ ಈ ವಿಡಿಯೋದಲ್ಲಿ ಇಬ್ಬರು ಸ್ನೇಹಿತರು ಹೆಲ್ಮೆಟ್ ಇಲ್ಲದೆ ಹೆದ್ದಾರಿಯಲ್ಲಿ ರೈಡ್ ಹೋಗುತ್ತಿರುವುದನ್ನು ಕಾಣಬಹುದು. ಹಿಂದೆ ಕುಳಿತಿದ್ದವ ರೀಲ್ಸ್ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್ ಚಾಲಕ ಹಿಂದಕ್ಕೆ ತಿರುಗಿ ಪೋಸ್ ನೀಡಲು ಪ್ರಾರಂಭಿಸಿದ್ದಾನೆ.
Lonavala Waterfall Accident: ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.