ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ತಿಕ್ಕಾಟಕ್ಕೆ ಎಐಸಿಸಿ ಅಧ್ಯಕ್ಷರು ಬ್ರೇಕ್ ಹಾಕುವಂತೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ರಾಜ್ಯ ಕೈ ನಾಯಕರ ಭಿನ್ನಾಭಿಪ್ರಾಯ, ಮತ್ತು ಅಸಮಾಧಾನದಿಂದ ಸರ್ಕಾರ ಮತ್ತು ಪಕ್ಷಕ್ಕೆ ಹಾನಿಯುಂಟಾಗ್ತದೆ.. ಏನೇ ವಿಚಾರಗಳಿದ್ದರೂ ಚೆರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಬಹಿರಂಗ ಸಭೆಯಲ್ಲೇ ಸ್ಪಷ್ಟ ಮಾತುಗಳಿಂದ ಖಡಕ್ ಸಂದೇಶ ನೀಡಿದ್ರು. ಸಿಎಂ-ಡಿಸಿಎಂ ಸಮಕ್ಷಮದಲ್ಲಿ ಖರ್ಗೆ ಕೊಟ್ಟೆ ಹೇಳಿಕೆ ಒಗ್ಗಟ್ಟಿನ ಪಾಠ ಮಾಡಿದ್ದಾರೆ.
ಕರೆ ಮಾಡಿ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ. ರಕ್ತದೊತ್ತಡ ತಗ್ಗಿ ಅಸ್ವಸ್ಥಗೊಂಡಿದ್ದ ಮಲ್ಲಿಕಾರ್ಜುನ್ ಖರ್ಗೆ . ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷರು ಅಸ್ವಸ್ಥ. ತಂದೆ ಆರೋಗ್ಯವಾಗಿದ್ದಾರೆ ಎಂದು ಪುತ್ರ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ .
Haryana Assembly Elections 2024: ಹರಿಯಾಣ ಚುನಾವಣೆಗೂ ಮುನ್ನ ಪ್ರಣಾಳಿಕೆ ಘೋಷಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ 7 ಭರವಸೆಗಳನ್ನು ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯಭಾನ್ ಮಾತನಾಡಿ, ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಮತ್ತು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.
ಹೈಕಮಾಂಡ್ ಅಂಗಳದಲ್ಲಿ ಪ್ರಾಸಿಕ್ಯೂಷನ್ ಫೈಟ್
ಇಂದು ವರಿಷ್ಠರ ಭೇಟಿಯಾಗಲಿರುವ ಸಿದ್ದರಾಮಯ್ಯ
ರಾಹುಲ್, ಖರ್ಗೆ ಭೇಟಿಯಾಗಲಿರುವ ಸಿಎಂ, ಡಿಸಿಎಂ
ತಮ್ಮ ವಿರುದ್ಧದ ಆರೋಪಗಳ ಬಗ್ಗೆ ರಾಹುಲ್ಗೆ ಮಾಹಿತಿ
ಪರಿಷತ್ ಅಭ್ಯರ್ಥಿ ಆಯ್ಕೆ ಸಭೆ ಮತ್ತೆ ಮುಂದೂಡಿಕೆ . ಖರ್ಗೆ ಜೊತೆಗೆ ನಡೆಯಬೇಕಿದ್ದ ಸಭೆ ಮುಂದೂಡಿಕೆ . ತಡರಾತ್ರಿ ದೆಹಲಿಗೆ ಬಂದಿರುವ ಮಲ್ಲಿಕಾರ್ಜುನ ಖರ್ಗೆ
ಒಡಿಶಾ ಲೋಕಸಭೆ ಪ್ರಚಾರದಲ್ಲಿ ಖರ್ಗೆ ಭಾಗಿ.
*ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ.." ಎಂದು ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲಿರುವ ಮಲ್ಲಿಕಾರ್ಜುನ ಖರ್ಗೆ ಆಪ್ತ
ಟಿಕೆಟ್ ವಂಚನೆ ಕೋಪಕ್ಕೆ ಪಕ್ಷ ತೊರೆಯುವ ನಿರ್ಧಾರ ಮಾಡಿದ ದಲಿತ ಸಮುದಾಯದ ನಾಯಕ
ಲಿಂಗಸೂರಿನಿಂದ ಸ್ಪರ್ಧೆಗೆ ಮುಂದಾಗಿದ್ದ ರುದ್ರಯ್ಯ
ಬಿಜೆಪಿ ಸೇರಲಿರುವ ರುದ್ರಯ್ಯ
ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರದಿಂದ ನೋಡಿದ್ರೆ
ಅವ್ರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತ ಹೆಸರಿಟ್ಟಿದ್ದಾರೆ
ಸ್ವತಃ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ
ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ
ಖರ್ಗೆ ಫ್ಯಾಮಿಲಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ
ಜನವರಿ 22ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ
ಎಲ್ಲಾ ರಾಜಕೀಯ ಪಕ್ಷಗಳ ಮುಖ್ಯಸ್ಥರಿಗೆ ಆಹ್ವಾನ
ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ಆಮಂತ್ರಣ
ಮಲ್ಲಿಕಾರ್ಜುನ ಖರ್ಗೆ ಮತ್ತು ಅಖಿಲೇಶ್ ಯಾದವ್
ಮಮತಾ ಬ್ಯಾನರ್ಜಿ ಸೇರಿದಂತೆ ಹಲವರಿಗೆ ಆಹ್ವಾನ
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಟಿ. ನರಸೀಪುರ, ನಂಜನಗೂಡು, ಎಚ್.ಡಿ. ಕೋಟೆ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾದ ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಗೆದ್ದಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದರೂ ಹಿಂದುಳಿದ ಮತ್ತು ಎಸ್ಟಿ ವರ್ಗಗಳ ಮಹಿಳೆಯರಿಗೆ ದೊಡ್ಡ ಅವಕಾಶಗಳು ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.
ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ನಡೆಯಲಿರುವ ಮಹತ್ವದ ಸಭೆ ಹೋಟೆಲ್ಗೆ ‘ಕೈ’ ನಾಯಕರ ಭೇಟಿ, ಸಭೆಯ ಸಿದ್ಧತೆ ಪರಿಶೀಲನೆ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕರ್ನಾಟಕ ಉಸ್ತುವಾರಿ ಸುರ್ಜೇವಾಲಾ, ಗೃಹ ಸಚಿವ ಪರಮೇಶ್ವರ್ ಸಾಥ್ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿದ್ದು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಈಗಲೂ ನನಗೇ ಸಿದ್ದರಾಮಯ್ಯನೇ ಸಿಎಂ ಎನ್ನುವ ಮೂಲಕ ಗಮನ ಸೆಳೆದಿದ್ದರು. ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು. ಸಿದ್ದರಾಮಯ್ಯ ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಎಂಥಲೇ ಹೇಳಲಾಗುತ್ತಿದೆ.
ಬಹುಮತ ಬಂದು ನಾಲ್ಕು ದಿನ ಆದ್ರೂ ಸಿಎಂ ಆಯ್ಕೆ ಕಗ್ಗಂಟು. ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದು-ಡಿ.ಕೆ.ಶಿವಕುಮಾರ್ ಬಿಗಿಪಟ್ಟು. ದೆಹಲಿಯಲ್ಲೇ ಠಿಕಾಣಿ ಹೂಡಿ ಇಬ್ಬರು ನಾಯಕರ ಸಿಎಂ ಫೈಟ್. ಎರಡನೇ ಬಾರಿ ಸಿಎಂ ಆಗಲು ಸಿದ್ದರಾಮಯ್ಯ ಬಿಗಿಪಟ್ಟು. ಮೊದಲ ಬಾರಿಗೆ ಸಿಎಂ ಹುದ್ದೆ ಅಲಂಕರಿಸಲು ಡಿಕೆಶಿ ಪಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.