Athlete Neeraj Chopra: ವಿಶ್ವ ಚಾಂಪಿಯನ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್ ನಂತರ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಫೆಡರೇಶನ್ ಕಪ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರ ಕುರಿತು ಮಾಹಿತಿ ಇಲ್ಲಿದೆ.
Mahanadi Tragedy: ಈ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪಥರ್ ಸೇನಿ ದೇವಸ್ಥಾನದ ಬಳಿಯ ಮಹಾನದಿಯಲ್ಲಿ ದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿ 50 ರಿಂದ 60 ಜನರಿದ್ದರು ಎಂದು ಹೇಳಲಾಗಿದೆ. ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೃತರು ಮತ್ತು ಕಾಣೆಯಾದವರ ಗುರುತು ಪತ್ತೆ ಕಾರ್ಯ ಆರಂಭವಾಗಿದೆ.
Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.
Lok Sabha Elections 2024: ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Lok Sabha Elections 2024: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
Heart Attack for DJ Sound: ಸರಸ್ವತಿ ಮೂರ್ತಿಯ ಮೆರವಣಿಗೆಯ ವೇಳೆ ಜೋರಾಗಿ ಡಿಜೆ ಹಾಡಿನ ಸೌಂಡ್ ಹಾಕಲಾಗಿತ್ತು. ಇದೇ ಮೆರವಣಿಗೆಯಲ್ಲಿ ಪ್ರೇಮನಾಥ್ ಅವರು ಸಹ ಬರುತ್ತಿದ್ದರು. ಈ ಸಂದರ್ಭದಲ್ಲಿ ಡಿಜೆ ಸೌಂಡ್ ಜೋರಾಗಿ ಹಾಕಿದ್ದರಿಂದ ಪ್ರೇಮನಾಥ್ ಅವರು ಹಠಾತ್ ಕುಸಿದು ಬಿದ್ದಿದ್ದಾರೆ.
Odisha and Jharkhand IT Raid: ಒಡಿಶಾದ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆ ಮೇರೆಗೆ ಡಿ.6ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ದಾಖಲೆಯಿಲ್ಲದ ಬರೋಬ್ಬರಿ 300 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗಿದೆ.
IT raids in Odisha and Jharkhand: ಬುಧವಾರ ಬೆಳಗ್ಗೆಯಿಂದ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ಒಡಿಶಾದ 4 ಮತ್ತು ಜಾರ್ಖಂಡ್ನ 2 ಪ್ರದೇಶಗಳಲ್ಲಿ ಶೋಧಕಾರ್ಯ ನಡೆಯುತ್ತಿದೆ. ಒಡಿಶಾದ ರೈದಿಹ್, ಸಂಬಲ್ಪುರ್ ಮತ್ತು ಬಲಂಗಿರ್ ಜಿಲ್ಲೆಗಳಲ್ಲಿ BDPL ನಿರ್ದೇಶಕರು ಮತ್ತು ಕಂಪನಿಗೆ ಸೇರಿದ ಸ್ಥಳಗಳಿವೆ.
Odisha Rape Case: ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯಡಿ ಹಲವು ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.
Chaitra Kundapura Scam: ಚಕ್ರವರ್ತಿ ಸೂಲಿಬೆಲೆ ಎಂಬ ಕರ್ನಾಟಕದ ಫ್ರಿಂಜ್ ಎಲಿಮೆಂಟ್ಗೆ ಆತನೇ ಒಪ್ಪಿಕೊಂಡಂತೆ ಟಿಕೆಟ್ ವಂಚನೆ ಮೊದಲೇ ಗೊತ್ತಿತ್ತಂತೆ, ಸಿ.ಟಿ.ರವಿಯವರಿಗೂ ತಿಳಿದಿತ್ತಂತೆ. ಬಿಜೆಪಿ ಪಕ್ಷದ ಹೆಸರಲ್ಲಿ ಮಹಾವಂಚನೆ ನಡೆದಿದ್ದರೂ, ಹಣದ ಅಕ್ರಮ ವರ್ಗಾವಣೆ ನಡೆದಿದ್ದರೂ ಈ ಮಹಾ ಸುಭಗಧ್ವಯರು ಸುಮ್ಮನಿದಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Rape Case: 14 ವರ್ಷದ ತಂಗಿಯ ಮೇಲೆ ಪಾಪಿ ಸಹೋದರನೊಬ್ಬ ಪದೇ ಪದೇ ಅತ್ಯಾಚಾರ ನಡೆಸಿದ್ದ. ಆಕೆ ಗರ್ಭಧರಿಸುವಂತೆ ಮಾಡಿ ಬಳಿಕ ಗರ್ಭಪಾತ ಮಾಡಿಸಿರುವ ಆರೋಪ ಆತನ ವಿರುದ್ಧ ಕೇಳಿಬಂದಿತ್ತು. ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ ಒಡಿಶಾ ಹೈಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.