PM Kisan Yojana: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಈ ಮೊತ್ತವನ್ನು ರೂ. 2,000 ಅನ್ನು ಕಂತುಗಳಲ್ಲಿ ನೀಡಲಾಗುತ್ತದೆ, ಅದನ್ನು ನೇರವಾಗಿ ಡಿಬಿಟಿ ಅಡಿಯಲ್ಲಿ ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು.
PM Kisan Yojana 18th installment: ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ಕಂತುಗಳನ್ನು ಬಿಡುಗಡೆ ಮಾಡಿದೆ. ಮುಂದಿನ ಕಂತನ್ನು ಅಕ್ಟೋಬರ್ 5 ರಂದು ಹಬ್ಬದ ಸಮಯದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
PM Kisan Samman Nidhi 18th installment : ಪ್ರಧಾನಿ ಮೋದಿಯವರು ದೇಶದ ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತರುತ್ತಿರುವುದು ಗೊತ್ತೇ ಇದೆ. ಈ ಪೈಕಿ ಇತ್ತೀಚೆಗೆ 17ನೇ ಕಂತಿನ ಹಣ ಬಿಡುಗಡೆಯಾಗಿತ್ತು, ಇದೀಗ 18ನೇ ಕಂತಿನ ಹಣಕ್ಕಾಗಿ ಫಲಾನುಭವಿಗಳು ಕಾಯುತ್ತಿದ್ದಾರೆ. ಹಾಗಿದ್ರೆ 18ನೇ ಕಂತು ಯಾವಾಗ ಬಿಡುಗಡೆಯಾಗುತ್ತೆ..? ಇಲ್ಲಿದೆ ಮಾಹಿತಿ..
PM Kisan Yojana 17th Installment:ಈ ಹಣವನ್ನು ಜೂನ್ 18 ರಂದು (ಮಂಗಳವಾರ) ರೈತರ ಖಾತೆಗೆ ಜಮಾ ಮಾಡಲಾಗುವುದು. ಅಂದರೆ ಇಂದಿನಿಂದ ಮೂರು ದಿನಗಳ ಬಳಿಕ ಅರ್ಹ ರೈತರ ಖಾತೆಗೆ ಹಣ ಬರಲಿದೆ.
PM Kisan: ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತರಿಗೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿಗಳನ್ನು ನೀಡುತ್ತದೆ. ಇದೀಗ, ಈ ರಾಜ್ಯ ಸರ್ಕಾರ ಕಿಸಾನ್-ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ 6 ಸಾವಿರ ರೂಪಾಯಿಗಳ ಹೆಚ್ಚುವರಿ ನೆರವು ನೀಡಲಿದ್ದು ಈ ಮೂಲಕ ರೈತರಿಗೆ ವಾರ್ಷಿಕವಾಗಿ 12 ಸಾವಿರ ರೂಪಾಯಿಗಳ ಸಹಾಯಧನ ದೊರೆಯಲಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪಿಎಂ ಕಿಸಾನ್ಗೆ ಅರ್ಜಿ ಸಲ್ಲಿಸುವಾಗ ಹಲವು ಬಾರಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ಸರಿಯಾದ ವಿವರಗಳನ್ನು ನೀಡದಿದ್ದಕ್ಕಾಗಿ ಹಣ ಬಿಡುಗಡೆ ಮಾಡದೆ ಹಿಡಿದಿಟ್ಟುಕೊಳ್ಳಲಾಗುತ್ತದೆ. ನೀವು ನೀಡಿದ ವಿವರಗಳು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ನೀವು pmkisan.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಏನಾದರೂ ತಪ್ಪಾಗಿದ್ದರೆ ಅದನ್ನು ಕೂಡಲೇ ಸರಿಪಡಿಸಬೇಕು.
PM Maandhan Update: ದೇಶದಾದ್ಯಂತ ಇರುವ ಭಾರತೀಯ ರೈತರಿಗೆ ಸಂತಸದ ಸುದ್ದಿಯಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 13 ನೇ ಕಂತಿನ ಮೊದಲು ರೈತರಿಗೆ ದೊಡ್ಡ ಕೊಡುಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ ಹಣ ಬರುತ್ತದೆ.
PM Kisan Yojana: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಮೋದಿ ಸರ್ಕಾರ ಆರಂಭಿಸಿದ ಮಹತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆಯೂ ಒಂದು. ಈ ಯೋಜನೆಯಡಿ 12 ಕಂತುಗಳ ಹಣವನ್ನು ಪಡೆದಿರುವ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.
Budget 2023: 2023ರ ಕೇಂದ್ರ ಬಜೆಟ್ನಲ್ಲಿ ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಕೃಷಿ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಯೋಜನೆಯಲ್ಲಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
PM Kisan Samman Nidhi : ರೈತರ ಆದಾಯವನ್ನು ದ್ವಿಗುಣಗೊಳಿಸಲು, ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದ ಮೋದಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೇಂದ್ರ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.
PM Kisan Yojana : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಸರ್ಕಾರವು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯದ ಬೆಂಬಲವನ್ನು ನೀಡುತ್ತದೆ.
PM Kisan Yojana 13th Installment : ದೇಶದಾದ್ಯಂತ ರೈತರು ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಇದೀಗ ಈ ಕುರಿತು ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ನಕಲಿ ರೈತರನ್ನು ಕಂಡು ಹಿಡಿಯಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧತೆ ನಡೆಸಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ರೈತರ ಬ್ಯಾಂಕ್ ಖಾತೆಗೆ ಮೂರು ಸಮಾನ ಕಂತುಗಳಲ್ಲಿ 2,000 ರೂಪಾಯಿಯನ್ನು ವರ್ಗಾಯಿಸಲಾಗುತ್ತದೆ. ಈ ಮೂಲಕ ವಾರ್ಷಿಕವಾಗಿ 6,000 ರೂಪಾಯಿಗಳನ್ನು ರೈತರ ಖಾತೆಗೆ ಹಾಕುವ ಮೂಲಕ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.
PM Kisan Samman Scheme: ಕೆಲವು ಅನರ್ಹರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಸರ್ಕಾರವು ನಿರಂತರವಾಗಿ ದೂರುಗಳನ್ನು ಸ್ವೀಕರಿಸುತ್ತಿದೆ. ಇದಾದ ನಂತರ ಸರ್ಕಾರವು ಭೂ ದಾಖಲೆಗಳನ್ನು ಪರಿಶೀಲಿಸಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಲಕ್ಷಾಂತರ ಜನರು ಯೋಜನೆಗೆ ಅನರ್ಹರಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ರಾಜ್ಯ ಒಂದರಲ್ಲಿಯೆ ಸುಮಾರು 21 ಲಕ್ಷ ಅನರ್ಹರ ಸಂಖ್ಯೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಆ ರೈತರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, ಅವರಿಗೆ 13ನೇ ಕಂತಿನ ಲಾಭವೂ ಸಿಗುವುದಿಲ್ಲ ಎಂದು ತಿಳಿದುಬಂದಿದೆ.
PM Kisan Samman Nidhi Scheme: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ಯೋಜನೆ,) ಲಾಭ ಪಡೆಯುವ ಕೋಟ್ಯಂತರ ಫಲಾನುಭವಿಗಳಿಗೆ ಮಹತ್ವ ಸುದ್ದಿಯೊಂದು ಬಂದಿದೆ. ನೀವೂ ಕೂಡ ಪಿಎಂ ಕಿಸಾನ್ನ 13 ನೇ ಕಂತಿಗಾಗಿ ಕಾಯುತ್ತಿದ್ದರೆ, ನಿಮಗಾಗಿಯೇ ಈ ಒಂದು ಪ್ರಮುಖ ಸುದ್ದಿ. 13ನೇ ಕಂತಿನ ಕುರಿತು ಸರ್ಕಾರ ಅಗತ್ಯ ಅಪ್ಡೇಟ್ ನ್ನು ನೀಡಿದೆ.
PM Kisan 13th Installment Update : ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ಈ ಸುದ್ದಿ ನಿಮಗೆ ತುಂಬಾ ಉಪಯುಕ್ತವಾಗಿದೆ. ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ಅನ್ನು ಪ್ರಧಾನಿ ಮೋದಿ ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ 12ನೇ ಕಂತಾಗಿ ರೈತರ ಖಾತೆಗೆ 2000 ರೂಪಾಯಿ ಬರುತ್ತಿದೆ. ಇದಾದ ಬಳಿಕ ಇದೀಗ ಪ್ರಧಾನಿ ಮೋದಿ ಕಿಸಾನ್ ಯೋಜನೆಯ 13ನೇ ಕಂತನ್ನು ಬಿಡುಗಡೆ ಮಾಡಲು ಡೇಟ್ ಫಿಕ್ಸ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.