ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಹಿಂದುರುಗಿಸಿದ ವ್ಯಕ್ತಿ
ಬ್ಯಾಗ್ ವಾಪಸ್ ನೀಡಿ ಮಾನವೀಯತೆ ಮೆರೆದ ರಾಘವೇಂದ್ರ
ವಿಜಯನಗರ ಜಿಲ್ಲಾ ಪೊಲೀಸರಿಂದ ರಾಘವೇಂದ್ರಗೆ ಅಭಿನಂದನೆ
ಹೂವಿನ ಹಡಗಲಿಯ ಮುದುಕಪ್ಪ ಶೇಗಡಿಯವರ ಬ್ಯಾಗ್
ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ದಾಳಿ ಪ್ರಕರಣ
ಘಟನೆ ಬಗ್ಗೆ ಮಾತನಾಡಿದ ಅಲ್ಲು ಅರ್ಜುನ್ ತಂದೆ
ನಾವು ಯಾವುದಕ್ಕೂ ಪ್ರತಿಕ್ರಿಯಿಸಲು ಇದು ಸರಿ ಸಮಯವಲ್ಲ
ಇಂತಹ ಘಟನೆಗಳನ್ನು ಯಾರೂ ಪ್ರೋತ್ಸಾಹಿಸಬಾರದು
ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಮನವಿ
Hindu Police in Pakistan : ಪಾಕಿಸ್ತಾನದಲ್ಲಿ ಇತಿಹಾಸ ನಿರ್ಮಾಣವಾಗಿದೆ. 75 ವರ್ಷಗಳ ಸ್ವಾತಂತ್ರ್ಯದ ನಂತರ ಪಾಕ್ ತನ್ನ ಮೊದಲ ಹಿಂದೂ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿಕೊಂಡಿದೆ. ರಾಜೇಂದ್ರ ಮೇಘವಾರ್ ಪಾಕ್ ಪೊಲೀಸ್ ಸೇವೆಯಲ್ಲಿ (ಪಿಎಸ್ಪಿ) ಮೊದಲ ಹಿಂದೂ ಅಧಿಕಾರಿಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಇಂದು ಪಂಜಾಬ್ ರೈತರ ದೆಹಲಿ ಚಲೋ ಮೆರವಣಿಗೆ ನಡೆಯಲಿದ್ದು, ಸಿಂಘು ಗಡಿಯಲ್ಲಿ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರ ರಾಜಧಾನಿಯತ್ತ ರೈತರ ಜಾಥಾಗೆ ಮುಂಚಿತವಾಗಿ ದೆಹಲಿ-ಚಂಡೀಗಢ ಹೆದ್ದಾರಿಯ ಸಿಂಘು ಗಡಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ.
ಪುಷ್ಪ -2 ಸಿನಿಮಾಗೆ ರಾಯಚೂರಲ್ಲಿ ಭರ್ಜರಿ ರೆಸ್ಪಾನ್ಸ್
ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ
ಲಾಠಿ ಹಿಡಿದು ಜನರನ್ನ ಸರತಿ ಸಾಲಲ್ಲಿ ನಿಲ್ಲಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಸಿನಿಮಾ ನೋಡಲು ಬಂದ ಜನರ ಮಧ್ಯೆ ನೂಕಾಟ
ರಾಯಚೂರು ನಗರದ ಪೂರ್ಣಿಮಾ ಚಿತ್ರಮಂದಿರಲ್ಲಿ ಪ್ರದರ್ಶನ
Belgaum News: ಒಂದು ವರ್ಷದಲ್ಲಿ ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚಿನ್ನಾಭರಣ, ಹಣ ಕಳ್ಳತನ, ಬೈಕ್ ಕಳ್ಳತನ, ಮೋಟರ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು.
Pitru Paksha: ಪಿತೃ ಪಕ್ಷದಲ್ಲಿ ಪಿತೃಗಳಿಗೆ ತರ್ಪಣ ಬಿಟ್ಟು ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ, ಪ್ರತಿಯೊಬ್ಬರೂ ಅವರವರ ಸಂಪ್ರದಾಯದಂತೆ ತಮ್ಮ ಹಿರಿಯರಿಗೆ ಪೂಜೆ ಸಲ್ಲಿಸುತ್ತಾರೆ.
Illegal Liquor Sale: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಗುಪ್ತ ಮಾಹಿತಿ ಸಂಗ್ರಹ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಅಣ್ಣಾದೊರೆ ರವರನ್ನು ಅಮಾನತ್ತು ಮಾಡಲಾಗಿದೆ.
ನಟ ದರ್ಶನ್ ಬಂಧನದ ನಂತರ ಅವರ ಅಭಿಮಾನಿಗಳ ವಾಹನಗಳ ಮೇಲೆ ತರೇಹವಾರಿ ಸ್ಟಿಕ್ಕರ್ ಗಳ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಆರ್ ಟಿಓ ಕೆಂಡಾಮಂಡಲವಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದೆ ಆರ್ ಟಿಓ. ಏನದು..!? ಸ್ಟಿಕ್ಕರ್, ನಂಬರ್, ಫೋಟೋ ಹಾಕೋದು ಸರೀನಾ ತಪ್ಪಾ ಈ ಬಗ್ಗೆ ಇಲ್ಲಿದೆ ಮಾಹಿತಿ...
ಶಿವಮೊಗ್ಗ ಜಿಲ್ಲೆಯ ನಾಗಪ್ಪ ದೊಡ್ಡನಾರಾಯಣ ಕೋರ್ಚರ್, ಅವಿನಾಶ್ ಕೊಟ್ರೇಶ್, ನಿಸ್ಸಾರ ಮೊಹಮ್ಮದ್ ಜಾಫರ್, ಸಂಜೀವ ಕೆ ಆರ್ ರಾಮಣ್ಣ ಕೋರ್ಚರ್ ಹಾಗೂ ಕೃಷ್ಣಪ್ಪ ಯಾನೆ ಕೃಷ್ಣಮೂರ್ತಿ ನಾಯ್ಕ್ ಬಂಧಿತ ಆರೋಪಿಗಳಾಗಿದ್ದಾರೆ..
ಬಳ್ಳಾರಿಯ ಕೌಲ್ ಬಜಾರ್ ಪೊಲೀಸರ ಕಾರ್ಯಾಚರಣೆ
ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ
ಬಳ್ಳಾರಿಯ 6 ಕಡೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ
ಕರಿಮಾರೆಮ್ಮ ನಿವಾಸಿ ಹನುಮಂತ 26 ಬಂಧಿತ ಆರೋಪಿ
ಆರೋಪಿಯಿಂದ 16.14ಲಕ್ಷ ರೂ ಮೌಲ್ಯದ ಚಿನ್ನ ವಶ
ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರಿಗೆ ಸಿಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಒಂದು ಲಕ್ಷ ಮೌಲ್ಯದ ಗಾಂಜಾ, 9 ಮೊಬೈಲ್, ಮೂರು ಬೈಕ್, ಎರಡು ಸಾವಿರ ಹಣ ಒಟ್ಟು 4.52 ಸಾವಿರ ಮೌಲ್ಯದ ಸಾಮಾಗ್ರಿ ಜಪ್ತಿ ಮಾಡಲಾಗಿದೆ.
ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ಸಿಲಿಕಾನ್ ಸಿಟಿಯಲ್ಲಿ ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಪರಾಧ ಕೃತ್ಯವಾದರೂ ಇನ್ಮುಂದೆ ಪೊಲೀಸರಿಗೆ ಅಂಗೈನಲ್ಲೇ ಲಭ್ಯವಾಗಲಿದೆ ಸಿಸಿಟಿವಿ ವಿಡಿಯೋ.
ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್
ತಲೆನೋವಾದ ಪ್ರದೋಷ್ ಮೊಬೈಲ್ ರಿಟ್ರೀವ್..!
ಮೊಬೈಲ್ನಲ್ಲಿರುವ ವಿಡಿಯೋ ಮಾಡೋದು ಕಷ್ಟ!?
ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ದರ್ಶನ್ ವಿಡಿಯೋ
ಐಫೋನ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಪ್ರದೋಷ್
ನಾನು ಪೊಲೀಸ್ ಅಧಿಕಾರಿ, ನಾನು ಹೇಳಿದಂತೆ ಕೇಳದಿದ್ದರೆ ನಿನ್ನನ್ನು ರೇಪ್ ಮಾಡುತ್ತೇನೆ ಎಂದು ಬೆದರಿಸಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದರಿಂದ ಹೆದರಿದ ಮಹಿಳಾ ಥೆರಪಿಸ್ಟ್ ತನ್ನ ಸ್ನೇಹಿತರಿಗೆ ಕರೆ ಮಾಡಿ ಹಣ ಕೇಳಿದ್ದಾರೆ.
Money Laundering: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಎರಡು ಕೋಟಿ ನಲವತ್ತ್ಮೂರು ಲಕ್ಷ ರೂಪಾಯಿಗಳನ್ನ ಐಡಿಬಿಐ ಬ್ಯಾಂಕ್'ನ ಮೂರು ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.