ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಇಂದು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡುವ ಮೂಲಕ ಹಲವು ವಾರಗಳ ಕಾಲ ಎದ್ದಿದ್ದ ಎಲ್ಲ ಊಹಾಪೋಹ ಮತ್ತು ನಿರಾಕರಿಸುವಿಕೆಯನ್ನು ಕೊನೆಗೊಳಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ 'ದಿ ಪ್ರೆಸಿಡೆನ್ಶಿಯಲ್ ಇಯರ್ಸ್ 2012-2017' ಮಾರುಕಟ್ಟೆಗೆ ಬಂದಿದೆ. ಕಾಂಗ್ರೆಸ್ ಪಕ್ಷದಿಂದಲೇ ರಾಷ್ಟ್ರಪತಿ ಹುದ್ದೆವರೆಗೂ ಬೆಳೆದ ಪ್ರಣಬ್ ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ಕಾರಣಗಳನ್ನು ಹೇಳಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತಿಮ ಸಂಪುಟಗಳನ್ನು ಬಿಡುಗಡೆ ಮಾಡುವುದಾಗಿ ರೂಪಾ ಪ್ರಕಾಶನ ಘೋಷಿಸಿದ ಕೆಲ ದಿನಗಳ ನಂತರ, ಅವರ ಪುತ್ರ ಮತ್ತು ಮಾಜಿ ಲೋಕಸಭಾ ಸಂಸತ್ ಸದಸ್ಯ ಅಭಿಜಿತ್ ಮುಖರ್ಜಿ ಅವರು ಅನುಮೋದನೆ ನೀಡುವವರೆಗೂ ಪ್ರಕಟಣೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.
ಅನೇಕ ಚುನಾವಣಾ ಸೋಲುಗಳ ನಂತರ ಕಾಂಗ್ರೆಸ್ ತನ್ನ ಉನ್ನತ ನಾಯಕತ್ವದ ವಿಚಾರವಾಗಿ ಟೀಕೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ದಿವಂಗತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತ್ಮಚರಿತ್ರೆ ಇನ್ನೂ ಹಲವು ಸಂಗತಿಗಳನ್ನು ಬಹಿರಂಗಪಡಿಸಿದೆ.
ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಬಾಲ್ಯವನ್ನು ಕಳೆದ ಅವರು ರಾಷ್ಟ್ರಪತಿ ಹುದ್ದೆವರೆಗೆ ಸಾಗಿದ ಸುದೀರ್ಘ ಪ್ರಯಾಣದ ಮೇಲೆ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ 'ಪ್ರೆಸಿಡೆನ್ಶಿಯಲ್ ಇಯರ್ಸ್' ಬೆಳಕುಚೆಲ್ಲಿದೆ.
ಕೊರೊನಾ ಮಾರ್ಗಸೂಚಿಯನ್ನುಅನುಸರಿಸಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮಂಗಳವಾರ (ಸೆಪ್ಟೆಂಬರ್ 1) ಮಧ್ಯಾಹ್ನ ಲೋಧಿ ರಸ್ತೆ ವಿದ್ಯುತ್ ಶವಾಗಾರದಲ್ಲಿ ಪೂರ್ಣ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ಅವರ ಮಗ ಅಭಿಜಿತ್ ಮುಖರ್ಜಿ ಅವರು ಲೋಧಿ ರಸ್ತೆ ಶವಾಗಾರದಲ್ಲಿ ತಮ್ಮ ಅಂತಿಮ ವಿಧಿಗಳನ್ನು ನೆರವೇರಿಸಿದರು.
ರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಭವನವನ್ನು ಸಾಮಾನ್ಯ ನಾಗರಿಕರಿಗೆ ಇನ್ನಷ್ಟು ಹತ್ತಿರವಾಗಿಸಿದ್ದರು ಎಂದು ಪಿಎಂ ಮೋದಿ ಹೇಳಿದ್ದಾರೆ. ದೇಶಾದ್ಯಂತ ಇರುವ ಅವರ ಪ್ರಶಂಸಕರು ಹಾಗೂ ಅಭಿಮಾನಿಗಳಿಗೆ ಪ್ರಧಾನಿ ತಮ್ಮ ಸಂತಾಪ ಸೂಚಿಸಿದ್ದಾರೆ.
ದೇಶದೆಲ್ಲೆಡೆ ಶಾಂತಿಯುತ ಪ್ರತಿಭಟನೆಯ ಅಲೆಯು ಭಾರತದ ಪ್ರಜಾಪ್ರಭುತ್ವದ ಬೇರುಗಳನ್ನು ಬಲಿಷ್ಠವಾಗಿಸಲು ಅನುವು ಮಾಡಿಕೊಡುತ್ತದೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಹೇಳಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಗುರುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಣಬ್ ಮುಖರ್ಜಿ ಜೊತೆಗೆ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ್ ಹಾಗೂ ಹಿನ್ನಲೆ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿಯನ್ನು ನೀಡಲಾಯಿತು.
ಮತಯಂತ್ರಗಳ ವಿರೂಪಗೊಳಿಸುವಿಕೆ ವರದಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ವಿಚಾರದಲ್ಲಿ ಸಾಂಸ್ಥಿಕ ಸಮಗ್ರತೆಯನ್ನು ಖಾತರಿಪಡಿಸುವ ಗುರಿ ಹಾಗೂ ಮತ ಇವಿಎಂಗಳ ಸುರಕ್ಷತೆ ಮತ್ತು ಭದ್ರತೆ ಆಯೋಗದ ಜವಾಬ್ದಾರಿಯಾಗಿದೆ ಎಂದು ಪ್ರಣಬ್ ಮುಖರ್ಜಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತ ರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರವಾದ ನಂತರ ಪ್ರತಿಕ್ರಿಯಿಸಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜೀ ಸಂವಿಧಾನದ ಮೂಲಭೂತ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ, ಸಮಾನತೆಯನ್ನು ರಕ್ಷಿಸಬೇಕೆಂದು ಕರೆ ನೀಡಿದರು.
ಪ್ರಣಬ್ ಮುಖರ್ಜಿ ಭಾಷಣದ ಬಳಿಕ RSS ಸೇರುವವರ ಸಂಖ್ಯೆಯಲ್ಲಿ ಐದು ಪಟ್ಟು ಹೆಚ್ಚಳವಾಗಿದ್ದು, ಇದರಲ್ಲಿ 40% ಅರ್ಜಿಗಳು ಬಂಗಾಳದಿಂದ ಬರುತ್ತಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘ(RSS)ದ ಹಿರಿಯ ಮುಖಂಡ ಬಿಪ್ಲಬ್ ರಾಯ್ ಹೇಳಿದ್ದಾರೆ.
ರಾಹುಲ್ ಗಾಂಧಿ ಆಯೋಜಿಸಿರುವ ಇಫ್ತಾರ್ ಕೂಟಕ್ಕೆ ಮುಖಂಡ ಪ್ರಣಬ್ ಮುಖರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.