Gajarama song : ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. 'ಬಿಚ್ಚುಗತ್ತಿ' ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿರುವ ರಾಜವರ್ಧನ್ ಇತ್ತೀಚೆಗಷ್ಟೇ 'ಹಿರಣ್ಯ' ಅನ್ನೋ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಇದೀಗ ಮ್ಯಾಸೀವ್ ಸ್ಟಾರ್ ಖಾತೆಯಿಂದ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಗಜರಾಮ.
Ragini Dwivedi: ಕನ್ನಡ ಚಿತ್ರರಂಗದಲ್ಲಿ ಸಕತ್ ಆಗಿ ಮಿಂಚಿತ್ತಿರುವ ರಾಗಿಣಿ ದ್ವಿವೇದಿ ದಕ್ಷಿಣ ಭಾರತದ ಚಲನಚಿತ್ರ ನಟಿ ಮತ್ತು ರೂಪದರ್ಶಿ, ಇವರು ಕನ್ನಡ ಮತ್ತು ತಮಿಳು ಎರಡೂ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ.
Ragini Dwivedi Viral Promo: ಕನ್ನಡ ಪ್ರಖ್ಯಾತ ನಟಿಯರಲ್ಲಿ ರಾಗಿಣಿ ದ್ವಿವೇದಿ ಕೂಡ ಒಬ್ಬರು. ಕಿಚ್ಚ ಸುದೀಪ್ ನಟನೆಯ ‘ವೀರ ಮದಕರಿ' ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟ ರಾಗಿಣಿ, ಆ ಬಳಿಕ ಕನ್ನಡದ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ.
Ragini Dwivedi : ಕನ್ನಡ ಚಿತ್ರರಂಗದಲ್ಲೇ ʼತುಪ್ಪದ ಹುಡಗಿʼಯೆಂದೇ ಖ್ಯಾತಿ ಪಡೆದ ನಟಿ, ರಾಗಿಣಿ ಐಪಿಎಸ್ ಸಿನಿಮಾದ ಮೂಲಕ ಮತ್ತಷ್ಟೂ ಖ್ಯಾತಿ ಗಳಿಸಿದವರು. ವೀರ ಮದಕರಿ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು.
Sandalwood: ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಇರುವುದರಿಂದ ಚಿತ್ರಸಂತೆ ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು.
Sandalwood Updates: ಎಸಿಪಿ ಶಂಕರ್, ಪ್ರಕೃತಿ ಪ್ರಸನ್ನ, ಸಿರಿ ಮ್ಯೂಸಿಕ್’ನ ಸುರೇಶ್ ಚಿಕ್ಕಣ್ಣ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು.
Ragini Dwivedi Dance Video: ಸ್ಯಾಂಡಲ್ವುಡ್ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಅನಿಮಲ್ ಚಿತ್ರದ ಜಮಾಲ್ ಕುಡು ಸಾಂಗ್ಗೆ ಹೆಜ್ಜೆ ಹಾಕಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Bingo Kannada Movie : ಶಂಭೋ ಶಿವ ಶಂಕರ ಸಿನಿಮಾ ಖ್ಯಾತಿಯ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಚಿತ್ತ ಬಿಂಗೊ. ಈ ಸಿನಿಮಾದಲ್ಲಿ ನಾಯಕನಾಗಿ ಆರ್ ಕೆ ಚಂದನ್ ಹಾಗೂ ನಾಯಕಿಯಾಗಿ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಇತ್ತೀಚಿಗೆ ಈ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಸಿನಿಮಾದ ಚಿತ್ರಿಕರಣ ಮುಕ್ತಾಯವಾಗಿದ್ದು, ಫೋಟೋಸ್ ಇಲ್ಲಿವೆ ನೋಡಿ..
Ragini Dwivedi : ಸ್ಯಾಂಡಲ್ವುಡ್ ತುಪ್ಪದ ಬೆಡಗಿ, ನಟಿ ರಾಗಿಣಿ ದ್ವಿವೇದಿ ಬಾತ್ ಟಬ್ನಲ್ಲಿ ಕುಳಿತು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ರಾಗಿಣಿ ಹಾಟ್ನೆಸ್ಗೆ ಪಡ್ಡೆ ಹೈಕ್ಳು ಫಿದಾ ಆಗಿದ್ದಾರೆ. ಚಂದನವನದ ಸುಂದರಿಯ ಹಾಟ್ ಫೋಟೋಗಳನ್ನು ನೀವು ಒಮ್ಮೆ ನೋಡಿ ಬಿಡಿ..
South Actress Ragini Dwivedi: ಬಹುಭಾಷಾ ನಟಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಒಂದು ಇವೆಂಟ್ನಲ್ಲಿ ಭಾಗಿಯಾಗಿದ್ದು, ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಫ್ಯಾನ್ಸ್ ಜೊತೆಗೆ ಹಂಚಿಕೊಂಡಿದ್ದಾರೆ.
Ragini Dwivedi in Gajarama : ಸ್ಯಾಂಡಲ್ವುಡ್ ನಟ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗಜರಾಮ’. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ ಜೊತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.
Ragini Dwivedi : ಕನ್ನಡ ಚಿತ್ರರಂಗದಲ್ಲೇ ʼತುಪ್ಪದ ಹುಡಗಿʼಯೆಂದೇ ಖ್ಯಾತಿ ಪಡೆದ ನಟಿ, ರಾಗಿಣಿ ಐಪಿಎಸ್ ಸಿನಿಮಾದ ಮೂಲಕ ಮತ್ತಷ್ಟೂ ಖ್ಯಾತಿ ಗಳಿಸಿದವರು. ವೀರ ಮದಕರಿ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು.
Ragini Dwivedi Hot Look : ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಅಂದಕ್ಕೆ ಮರುಳಾಗದವರಿಲ್ಲ. ತುಪ್ಪದ ಬೆಡಗಿ ಎಂದೇ ಹೆಸರು ಪಡೆದಿರುವ ರಾಗಿಣಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.