Rohit Sharma About Rahul Dravid: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ನಿರ್ಗಮಿಸುತ್ತಿರುವ ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡುವಾಗ ಭಾವುಕರಾದರು.
T20 World Cup 2024: ಕೋಚ್ ರಾಹುಲ್ ದ್ರಾವಿಡ್, "ನಮ್ಮ ತಂತ್ರದ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ. ಆದರೆ ನಮ್ಮಲ್ಲಿ ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದಾರೆ. ವಿರಾಟ್ ಐಪಿಎಲ್’ನಲ್ಲಿ ಓಪನಿಂಗ್ ಮಾಡಿದ್ದಾರೆ” ಎಂದಿದ್ದಾರೆ.
Rahul Dravid wife: ಪ್ರಸ್ತುತ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರನ್ನು ದೇಶದ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ಸೇರಿಸಲಾಗಿದೆ. ದ್ರಾವಿಡ್ ರನ್ ಗಳಿಸುವುದಕ್ಕಿಂತ ಹೆಚ್ಚು ಕ್ರೀಸ್’ನಲ್ಲಿ ಉಳಿಯುತ್ತಾ ತಂಡಕ್ಕೆ ಆಸರೆಯಾಗುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ‘ದಿ ವಾಲ್’ ಎಂದು ಕರೆಯಲಾಗುತ್ತದೆ.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
Head coach of Indian team after Rahul Dravid: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
Rahul Dravid Casting Vote: ಟೀಮ್ ಇಂಡಿಯಾ ಪ್ರಮುಖ ಕೋಚ್ ಆಗಿರುವ ರಾಹುಲ್ ದ್ರಾವಿಡ್ ನಿನ್ನೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಜನಸಾಮಾನ್ಯರಂತೆ ಲೈನ್ ನಲ್ಲಿ ನಿಂತು ತನ್ನ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಅವರ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು ಫ್ಯಾನ್ ಫಿದಾ ಆಗಿದ್ದಾರೆ.
Rahul Dravid Son Viral Video: ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಕೋಚ್ ಆಗಿರುವ ರಾಹುಲ್ ದ್ರಾವಿಡ್, ತಮ್ಮ ಕಾಲದ ಸರ್ವೋತ್ತಮ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿದ್ದರು. ತನ್ನದೇ ಆದ ವಿಶಿಷ್ಟ್ಯ ಶೈಲಿಯ ಕಲಾತ್ಮಕ ಬ್ಯಾಟಿಂಗ್ ಮೂಲಕ ರಾಹುಲ್ ಎದುರಾಳಿ ಬೌಲರ್ಗಳ ಬೆವರಿಳಿಸುತಿದ್ದರು. ಪ್ರಸ್ತುತ ರಾಹುಲ್ ದ್ರಾವಿಡ್ನ ಅವರ ಆ ವಿಶಿಷ್ಟ ಕಲಾತ್ಮಕ ನೋಟ ಮತ್ತೂಮೆ ಅವರ ಮಗ ಸಮಿತ್ ಪಟೇಲ್ನಲ್ಲಿಯೂ ಕಂಡುಬರುತ್ತಿದೆ. ಈ ಕುರಿತಾದ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ. (Sports News In Kannada)
Rahul Dravid And Marathi Actress Aditi Dravid Connection: ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಭಾರತ ಪ್ರಸ್ತುತ ಯಶಸ್ಸಿನ ಉತ್ತುಂಗವೇರುವಲ್ಲಿ ಇವರ ಕೊಡುಗೆ ಅಪಾರವಾಗಿದೆ. ನಾವಿಂದು ಈ ವರದಿಯಲ್ಲಿ ರಾಹುಲ್ ದ್ರಾವಿಡ್ ಬದಲಾಗಿ, ಅವರ ಸೊಸೆಯ ಬಗ್ಗೆ ಮಾಹಿತಿ ನೀಡಲಿದ್ದೇವೆ.
India vs England 4th Test: ಇಂಗ್ಲೆಂಡ್ ವಿರುದ್ಧದ ೪ನೇ ಟೆಸ್ಟ್ನ ಮೊದಲ ದಿನದಾಟದ ಅಂತ್ಯದ ನಂತರ ಮಾತನಾಡಿದ ಆಕಾಶ್ ದೀಪ್, ʼಒಂದು ವರ್ಷದೊಳಗೆ ನನ್ನ ತಂದೆ ಮತ್ತು ಅಣ್ಣನನ್ನು ಕಳೆದುಕೊಂಡ ನಂತರ ನಾನು ಏನನ್ನಾದರೂ ಮಾಡಬೇಕೆಂದು ಬಯಸಿದ್ದೆ. ಹೀಗಾಗಿ ನಾನು ಕ್ರಿಕೆಟ್ ಆಡಲು ಪ್ರಾರಂಭಿಸಿದೆ. ನನಗೆ ಕಳೆದುಕೊಳ್ಳಲು ಏನೂ ಇರಲಿಲ್ಲ, ಗಳಿಸಲು ಮಾತ್ರ ಅವಕಾಶವಿತ್ತುʼ ಎಂದು ಹೇಳಿಕೊಂಡಿದ್ದಾರೆ.
India vs England 3rd Test: ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರಾಟ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಸಾಕಷ್ಟು ಮಿಸ್ ಮಾಡಿಕೊಂಡಿದ್ದರು.
Rahul Dravid Statement About Wicket Keeper: ಅಫ್ಘಾನಿಸ್ತಾನ ವಿರುದ್ಧ ಮುಂಬರುವ ಐಸಿಸಿ ಪಂದ್ಯಾವಳಿಯ ಮೊದಲು ಭಾರತ ತಂಡವು ಟಿ20 ಸ್ವರೂಪದಲ್ಲಿ ತನ್ನ ಕೊನೆಯ ಸರಣಿಯನ್ನು ಆಡಿದೆ. ಇದರಲ್ಲಿ ಭಾರತ 3-0 ಅಂತರದಲ್ಲಿ ಗೆದ್ದಿತು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿದೆ.
Rahul Dravid: ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಖ್ಯಾತ ಕನ್ನಡಿಗ ರಾಹುಲ್ ದ್ರಾವಿಡ್ ಇಂದು ತಮ್ಮ 51ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತುಂಬಾ ಶಾಂತ ಸ್ವಭಾವದವರಾದ ರಾಹುಲ್ ದ್ರಾವಿಡ್ ಅವರ ವೃತ್ತಿ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ವಿವಾದಗಳ ಬಗ್ಗೆ ಈ ಫೋಟೋ ಗ್ಯಾಲರಿಯಲ್ಲಿ ತಿಳಿಯೋಣ...
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
Rahul Dravid on KL Rahul: ಟೆಸ್ಟ್ ಕ್ರಿಕೆಟ್’ನಲ್ಲಿ ಕೆಎಸ್ ಭರತ್ ಅವರ ಬ್ಯಾಟಿಂಗ್ ದುರ್ಬಲವಾಗಿದೆ. ಭಾರತೀಯ ತಂಡದ ನಿರ್ವಹಣೆಗೆ ಇಶಾನ್ ಕಿಶನ್ ರೂಪದಲ್ಲಿ ಮತ್ತೊಂದು ಆಯ್ಕೆ ಇತ್ತು. ಆದರೆ ಅವರು ತಮ್ಮ ಮಾನಸಿಕ ಆರೋಗ್ಯದ ಮೇಲೆ ಕೇಂದ್ರೀಕರಿಸಲು ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ.
Rahul Dravid son Samit : ಪ್ರಸ್ತುತ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ. ಈ ಪಂದ್ಯಾವಳಿಯಲ್ಲಿ ಸಮಿತ್ ದ್ರಾವಿಡ್ ಆಟವಾಡುತ್ತಿದ್ದು, ಮಗನ ಆಟವನ್ನು ನೋಡಲು ಪತ್ನಿಯ ಜೊತೆ ಟೀಂ ಇಂಡಿಯಾ ಮುಖ್ಯಕೋಚ್ ರಾಹುಲ್ ದ್ರಾವಿಡ್ ಮೈಸೂರಿಗೆ ಬಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.