Sachin Tendulkar Tobacco Ad: ವಿಶ್ವದ ಶ್ರೇಷ್ಠ ಬ್ಯಾಟ್ಸ್ಮನ್, ಕ್ರಿಕೆಟ್ ದೇವರೆಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸುದೀರ್ಘ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ ಒಂದೇ ಒಂದು ಬಾರಿಯೂ ಮದ್ಯ ಅಥವಾ ತಂಬಾಕು ಉತ್ಪನ್ನದ ಜಾಹೀರಾತು ಅಥವಾ ಪ್ರಚಾರವನ್ನು ಮಾಡಿಲ್ಲ. ಈ ಉತ್ಪನ್ನಗಳಿಗೆ ಸಂಬಂಧಿಸಿದ ಬ್ರ್ಯಾಂಡ್ಗಳ ಆಫರ್ನ್ನು ಸಚಿನ್ ಎಂದಿಗೂ ಸ್ವೀಕರಿಸಿಲ್ಲ. ಇದಕ್ಕೆ ಕಾರಣ ಏನೆಂಬುದನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ.
Sachin Tendulkar: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹೊಗಳಿದ್ದಾರೆ. ಬುಮ್ರಾ ಅವರನ್ನು ವಿಶ್ವದ ಅತ್ಯುತ್ತಮ ಕ್ರಿಕೆಟಿಗ ಎಂದು ಪ್ರಶಂಶೆ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಇದರ ಬೆನ್ನಲ್ಲೆ ಸಚಿನ್ ತೆಂಡೂಲ್ಕರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
Sachin Tendulkar vs Vinod Kambli: ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಬಾಲ್ಯದಿಂದಲೂ ಗೆಳೆಯರು. ಒಟ್ಟಿಗೆ ಕ್ರಿಕೆಟ್ ಆಡುತ್ತಾ ಬೆಳೆದ ಇವರು ಒಬ್ಬನೇ ಗುರುವಿನ ಇಬ್ಬರು ಶಿಷ್ಯಂದಿರು. ಕೋಚ್ ರಮಾಕಾಂತ್ ಅಜ್ರೇಕರ್ ಗರಡಿಯಲ್ಲಿ ಪಳಗಿ ಹತ್ತು ಹಲವು ದಾಖಲೆಗಳನ್ನು ಜೊತೆಯಾಗಿಯೇ ನಿರ್ಮಿಸಿದವರು. ಇವರಿಬ್ಬರ ರೈಟ್ ಹ್ಯಾಂಡ್-ಲೆಫ್ಟ್ ಹ್ಯಾಂಡ್ ಕಾಂಬಿನೇಶನ್ ಬೌಲರ್ಗಳಿಗೆ ತಲೆನೋವಿನ ವಿಷಯವಾಗಿತ್ತು.
ಈಗ ಈ ವಿಡಿಯೋವನ್ನು ತಮ್ಮ x ಸಾಮಾಜಿಕ ವೇದಿಕೆಯಲ್ಲಿ ಹಂಚಿಕೊಂಡಿರುವ ಭಾರತದ ದಂತಕಥೆ ಸಚಿನ್ ತೆಂಡುಲ್ಕರ್ ' ನಯವಾಗಿರುವುದಲ್ಲದೆ ಸುಲಲಿತವಾಗಿ ನೋಡಲು ಸಹ ಸುಶೀಲಾ ಮೀನಾ ಅವರ ಬೌಲಿಂಗ್ ಶೈಲಿಗೆ ಸುಂದರವಾಗಿದೆ. ಅಷ್ಟೇ ಅಲ್ಲದೆ ಜಹೀರ್ ಖಾನ್ ಅವರ ಬೌಲಿಂಗ್ ಛಾಯೆಯನ್ನು ಹೊಂದಿದೆ. ಜಹೀರ್ ಖಾನ್ ಇದನ್ನು ನೀವು ನೋಡಿದ್ದಿರಾ? ಎಂದು ಅವರು ಜಹೀರ್ ಖಾನ್ ಅವರನ್ನು ಟ್ಯಾಗ್ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ.
Poor Record: ಕ್ರಿಕೆಟ್ ನಲ್ಲಿ ಕೆಲವೊಮ್ಮೆ ದಾಖಲೆಗಳು ನಕಾರಾತ್ಮಕವಾಗಿಯೂ ರೂಪುಗೊಳ್ಳುತ್ತವೆ. ಭಾನುವಾರ ರೋಹಿತ್ ಶರ್ಮಾ ಪಾಲಿಗೆ ಆದಾದದ್ದು ಅದೇ. ಅವರು ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ಮಾಡಿದ್ದ ದಾಖಲೆಯನ್ನು ಮಾಡಿದರು.
Team India Star player: ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಆಟಗಾರರಲ್ಲಿ ಸಚಿನ್ ತೆಂಡೂಲ್ಕರ್ ನಂತರದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ನೆನಪಿಸಿಕೊಳ್ಳುವ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ಏಕದಿನದಲ್ಲಿ ಅದ್ಭುತ ಇನ್ನಿಂಗ್ಸ್ನೊಂದಿಗೆ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು..
ಭಾರತದ ಅತ್ಯಂತ ಪ್ರತಿಭಾವಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದ ವಿನೋದ್ ಕಾಂಬ್ಳಿ ಅಲ್ಪಾವಧಿಯಲ್ಲಿಯೇ ಅವರ ಕ್ರಿಕೆಟ್ ಕರಿಯರ್ ಕೂಡ ಹಾಳಾಗಿ ಹೋಯ್ತು. ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯರಾಗಿದ್ದ ಕಾಂಬ್ಳಿ ಟೆಸ್ಟ್ ಗೆ ಪಾದಾರ್ಪಣೆ ಮಾಡಿದ ಸಣ್ಣ ವಯಸ್ಸಿನಲ್ಲಿಯೇ ಸತತ ದ್ವಿಶತಕ ಗಳಿಸಿದ ಹೆಗ್ಗಳಿಕೆ ಅವರದ್ದಾಗಿದೆ.ಆದಾಗ್ಯೂ ಅವರ ಕ್ರಿಕೆಟ್ ಜೀವನ ಏಕಾಏಕಿ ಮೊಟಕುಗೊಂಡಿದ್ದು ಏಕೆ ಎನ್ನುವುದನ್ನು ಈಗ ತಿಳಿಯೋಣ ಬನ್ನಿ.
Viral Video: ಗೆಳೆಯ ವಿನೋದ್ ಹಿಡಿತದಿಂದ ತಪ್ಪಿಸಿಕೊಳ್ಳಲು ಒದ್ದಾಡಿದ ಸಚಿನ್, ವೇದಿಕೆಯ ಇನ್ನೊಂದು ಬದಿಯ ಕುರ್ಚಿಯಲ್ಲಿ ಹೋಗಿ ಕುಳಿತುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Joe Root Breaks Sachin Tendulkar Record: ಟೆಸ್ಟ್ ಕ್ರಿಕೆಟ್ನ ನಾಲ್ಕನೇ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ರನ್ ಗಳಿಸುವಲ್ಲಿ ರೂಟ್ ಭಾರತೀಯ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ತಮ್ಮ 150ನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ರೂಟ್ 15 ಎಸೆತಗಳಲ್ಲಿ 23 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು.
Sachin Tendulkar's unknown story: ಭಾರತೀಯರಿಗೆ ಕ್ರಿಕೆಟ್ ಎಂದ ಕೂಡಲೇ ಕೆಲವು ಆಟಗಾರರು ನೆನಪಿಗೆ ಬರುತ್ತಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಒಬ್ಬರು. ತಮ್ಮ ಆಟದಿಂದ ವಿಭಿನ್ನ ಸ್ಥಾನವನ್ನು ಗಳಿಸಿರುವ ಸಚಿನ್ ಅವರನ್ನು ಜನರು ಕ್ರಿಕೆಟ್ ದೇವರು ಎಂದು ಕರೆಯುತ್ತಾರೆ.
Aysuh shinde: ಹ್ಯಾರಿಸ್ ಶೀಲ್ಡ್ ಟೂರ್ನಿಯಲ್ಲಿ ಯುವ ಆರಂಭಿಕ ಆಟಗಾರ ಆಯುಷ್ ಶಿಂಧೆ 419 ರನ್ ಗಳಿಸಿದ್ದಾರೆ. 152 ಎಸೆತಗಳಲ್ಲಿ 43 ಬೌಂಡರಿ ಹಾಗೂ 24 ಸಿಕ್ಸರ್ಗಳನ್ನು ಸಿಡಿಸಿ ದೊಡ್ಡ ಮೊತ್ತವನ್ನು ಕಲೆಹಾಕಿದ್ದಾರೆ.
Sachin Tendulkar: 24 ವರ್ಷಗಳ ಸುದೀರ್ಘ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಮುರಿಯಲು ಸಾಧ್ಯವಾಗದ ಕ್ರಿಕೆಟ್ ಜಗತ್ತಿನ 5 ಶ್ರೇಷ್ಠ ದಾಖಲೆಗಳಿವೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಸಚಿನ್ ತೆಂಡೂಲ್ಕರ್ ಕೂಡ ಮುರಿಯಲು ಅಸಾಧ್ಯವೆಂದು ಸಾಬೀತುಪಡಿಸಿದ ಕ್ರಿಕೆಟ್ ಪ್ರಪಂಚದ 5 ವಿಶ್ವ ದಾಖಲೆಗಳನ್ನು ನೋಡೋಣ
ಭಾರತದ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ನ್ಯೂಜಿಲೆಂಡ್ ಸರಣಿಯಲ್ಲಿ 1-0 ನಿಂದ ಮುನ್ನಡೆ ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಡಿಯಲ್ಲಿ ನಡೆಯಲಿರುವ ಸರಣಿಯಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದೆ. ಈಗಾಗಲೇ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಸರಣಿ ಗೆಲ್ಲುವ ಮೂಲಕ ಐಸಿಸಿ ಡಬ್ಲ್ಯುಟಿಸಿ ಫೈನಲ್ಗೆ ಮತ್ತೊಂದು ಹೆಜ್ಜೆ ಇಡಲು ಪ್ರಯತ್ನಿಸಲಿದೆ.
First ODI Double Century: ಆಸ್ಟ್ರೇಲಿಯಾದ ಮಾಜಿ ಶ್ರೇಷ್ಠ ಆಟಗಾರ್ತಿ ಮತ್ತು ICC ಹಾಲ್ ಆಫ್ ಫೇಮ್ ಸದಸ್ಯ ಬೆಲಿಂಡಾ ಕ್ಲಾರ್ಕ್ ಅವರು ಏಕದಿನದಲ್ಲಿ ಮೊಟ್ಟಮೊದಲ ಬಾರಿಗೆ ದ್ವಿಶತಕ ಬಾರಿಸಿದ ಕ್ರಿಕೆಟರ್. ಸಚಿನ್ ತೆಂಡೂಲ್ಕರ್ ಅವರಿಗಿಂತ ಮೊದಲು ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ದಾಖಲೆ ಬೆಲಿಂಡಾ ಕ್ಲಾರ್ಕ್ ಹೆಸರಿನಲ್ಲಿದೆ.
IML T20 2024: ಸಚಿನ್ ತೆಂಡೂಲ್ಕರ್ 24 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದರು. ಅವರು ಮಾರ್ಚ್ 2000ರಲ್ಲಿ ಟೀಂ ಇಂಡಿಯಾದ ನಾಯಕರಾಗಿ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಸೌರವ್ ಗಂಗೂಲಿಗೆ ಟೀಂ ಇಂಡಿಯಾದ ನಾಯಕತ್ವವನ್ನು ಹಸ್ತಾಂತರಿಸಿದ್ದರು. ಇದೀಗ ಮತ್ತೊಮ್ಮೆ ಸಚಿನ್ ಟೀಂ ಇಂಡಿಯಾದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.
Incredible World Records: ಇಂಗ್ಲೆಂಡ್ನ ದಿಗ್ಗಜ ಟೆಸ್ಟ್ ಬ್ಯಾಟ್ಸ್ಮನ್ ಜೋ ರೂಟ್ ಅವರು ಸಚಿನ್ ತೆಂಡೂಲ್ಕರ್ ಅವರ 3 ದಾಖಲೆಗಳನ್ನು ಮುರಿಯುವತ್ತ ವೇಗವಾಗಿ ಮುನ್ನುಗ್ಗುತ್ತಿದ್ದಾರೆ. ಈ ಮೂರೂ ದಾಖಲೆಗಳನ್ನು ಸಚಿನ್ ಅವರು ಟೆಸ್ಟ್ ಮಾದರಿಯಲ್ಲಿ ನಿರ್ಮಿಸಿದ್ದು, ಇದುವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.