ಇತ್ತೀಚಿಗೆ ವಿಶ್ವದಾದ್ಯಂತ ಬಿಡುಗಡೆಯಾಗಿರುವ ಉಪೇಂದ್ರ ನಿರ್ದೇಶನದ ಯು-ಐ ಚಿತ್ರ ಈಗ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.ಈ ಚಿತ್ರದ ಕುರಿತಾಗಿ ಸಿನಿಮಾ ವಿಮರ್ಶಕರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Sana Khan : ಇಸ್ಲಾಂ ಧರ್ಮದ ಹಾದಿಯಲ್ಲಿ ಸಾಗುತ್ತಿರುವ ನಟಿ ಸನಾ ಖಾನ್ ಶೀಘ್ರದಲ್ಲೇ ಎರಡನೇ ಮಗುವಿಗೆ ಜನ್ಮ ನೀಡಲಿದ್ದಾರೆ. ಇದೀಗ ಇತ್ತೀಚಿನ ಸಂದರ್ಶನವೊಂದರಲ್ಲಿ ಸನಾ ತನಗೆ 10-12 ಮಕ್ಕಳು ಬೇಕು ಎಂದು ಹೇಳಿದ್ದಾರೆ.
Bigg Boss Pavi Poovappa: ಪವಿ ಪೂವಪ್ಪ ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಅವರು ಓಪನ್ ಆಗಿ ತಮ್ಮ ಬಾಯ್ಫ್ರೆಂಡ್ ಬಗ್ಗೆ ಹೇಳಿಕೊಂಡಿದ್ದಾರೆ.
Sri Murali: ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ.
Sandalwood BoX office Sultan: ಈಗಾಗಲೇ ಒಟ್ಟು 14 ಸಿನಿಮಾಗಳನ್ನು ಒಪ್ಪಿಕೊಂಡು ಎಲ್ಲಾ ನಿರ್ಮಾಪಕರಿಂದ 2 ರಿಂದ 3 ಕೋಟಿ ರೂಪಾಯಿ ಅಡ್ವಾನ್ಸ್ ಪಡೆದಿರುವ ಈ ನಟ ವರ್ಷಕ್ಕೆ ಮೂರು ಸಿನಿಮಾ ಮುಗಿಸಿದರೂ ಒಪ್ಪಿಕೊಂಡಿರುವ 14 ಸಿನಿಮಾಗಳು ಬಿಡುಗಡೆ ಆಗಲು ಕನಿಷ್ಠ 5 ವರ್ಷ ಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.