BPL Card: ಅಕ್ರಮ ಕಾರ್ಡುಗಳನ್ನು ರದ್ದು ಮಾಡುವುದಾಗಿ ಇತ್ತೀಚಿಗೆ ರಾಜ್ಯ ಸರ್ಕಾರ ಘೋಷಿಸಿತ್ತು. ಇದರಿಂದ ಕೆಲವು ಅರ್ಹ ಫಲಾನುಭವಿಗಳು ಕೂಡ ಆತಂಕಗೊಂಡಿದ್ದರು. ಈ ಮಧ್ಯೆ ರಾಜ್ಯದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ನೀಡಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ಸದನದಲ್ಲಿ ಎದೆ ಎತ್ತಿ ಮಾತಾಡಿ ಬಿಜೆಪಿಗರ ಬಾಯಿ ಮುಚ್ಚಿಸಿ!
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ
ವಕ್ಫ್, ಮುಡಾ, ಗ್ಯಾರಂಟಿ ವಿಚಾರದಲ್ಲಿ ಅಟ್ಯಾಕ್ ಮಾಡ್ತಾರೆ
ಸದನದಲ್ಲಿ ಯಾವುದಕ್ಕೂ ಅವರ ಕೈ ಮೇಲಾಗದಂತೆ ನೋಡಿಕೊಳ್ಳಿ
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ, ಹೆದರಬೇಕಿಲ್ಲ
ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಭಯ
ಬೆಳಗಾವಿ ಖಾಸಗಿ ಹೋಟೆಲ್ನಲ್ಲಿ ನಡೆದ ಕೈ ಶಾಸಕಾಂಗ ಸಭೆ
ಇಂದಿನಿಂದ 3 ದಿನ ಸದನದಲ್ಲಿ ಉತ್ತರ ಕರ್ನಾಟಕದ ಚರ್ಚೆ
ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಧ್ವನಿ
ಭದ್ರಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ಸಾಧ್ಯತೆ
ಕೃಷಿ, ಬೆಳೆಹಾನಿ, ಜನರ ಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ
ಮೊದಲ ದಿನದಲ್ಲಿ ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಂದ ಚರ್ಚೆ
ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿ 2437 ಕಂಪೆನಿಗಳು ಸಿಕ್ಕಿಬಿದ್ದಿವೆ ಎಂದರು.
ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Former MLA Jayanna No More: ಸಿಎಂ ಸಿದ್ದರಾಮಯ್ಯ ಆಪ್ತರಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಜಯಣ್ಣ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಕಳೆದ 7 ರಂದು ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದ ವೇಳೆ ಜಯಣ್ಣ ಅವರ ಮನೆಯಲ್ಲಿ ಊಟ ಮಾಡಿ ತೆರಳಿದ್ದರು ಮತ್ತು ನೂತನ ಮನೆಯ ನಾಮಫಲಕ ಅನಾವರಣ ಮಾಡಿದ್ದರು.
Water Price Hike: ಟ್ಯಾಂಕರ್ ಮಾಫಿಯಾ ಮೂಲಕ ಜನರನ್ನು ಸುಲಿಗೆ ಮಾಡಿದ್ದಾಯ್ತು. ಈಗ ನೀರಿನ ದರ ಏರಿಸುವ ಮೂಲಕ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರʼವೆಂದು ಕಿಡಿಕಾರಿದ್ದಾರೆ.
MUDA Scam: ಇ.ಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ-ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಪರಿಶೀಲನಾ ಸಭೆ. ಸರಣಿ ಸಭೆಗಳ ಮೂಲಕ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ . ಇಡೀ ದಿನ ಸಭೆಗಳನ್ನು ನಡೆಸಲಿರುವ ಸಿಎಂ ಸಿದ್ದರಾಮಯ್ಯ
Karnataka Darshan for SSLC children: ರಾಜ್ಯ ಸರ್ಕಾರವು ಪ್ರತಿವರ್ಷ ಪ್ರವಾಸೋದ್ಯಮ ಇಲಾಖೆ ಆಯೋಜಿಸುವ ಕರ್ನಾಟಕ ದರ್ಶನ ಪ್ರವಾಸಕ್ಕೆ ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೂ ಅವಕಾಶ ನೀಡಿದೆ.
IPS Officer Harshvardhan Dies: ಹರ್ಷಬರ್ಧನ್ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ ಅವರು ಹಾಸನ ಜಿಲ್ಲೆಗೆ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್ ಹತ್ತಿ ಮೈಸೂರಿನಿಂದ ಭಾನುವಾರ ಹಾಸನದತ್ತ ಪ್ರಯಾಣ ಬೆಳೆಸಿದ್ದರು.
ಆಲಮಟ್ಟಿ ಡ್ಯಾಂ ವಿಚಾರದದಲ್ಲಿ ಕಾಂಗ್ರೆಸ್ ದ್ರೋಹ ಮಾಡ್ತಿದೆ
ಕಾಂಗ್ರೆಸ್ ವಿರುದ್ಧ ಬಂಡೇಳುವಂತೆ ಗೋವಿಂದ ಕಾರಜೋಳ ಕರೆ
ಡ್ಯಾಂ ಎತ್ತರ 522 ಮೀ ವರೆಗೆ ಸಾಕೆಂದು ಸುಪ್ರೀಂಗೆ ಅಫಿಡವಿಟ್
ಐದೂ ಜಿಲ್ಲೆಯ ಜನರು ರೈತರು ಬಂಡೇಳಬೇಕೆಂದು ಕಾರಜೋಳ ಕರೆ
ನಮ್ಮ ಮುಂದಿನ ಪೀಳಿಗೆಗೆ ಕಾಂಗ್ರೆಸ್ ದೊಡ್ಡ ದ್ರೋಹ ಮಾಡ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.