ಇಂಡಿಯಾ-ವೆಸ್ಟ್ ಇಂಡಿಸ್ ಮೊದಲ ಏಕದಿನ ಪಂದ್ಯ
ಸ್ಮೃತಿ ಮಂಧಾನ, ರೇಣುಕಾ ಸಿಂಗ್ ಬೌಲಿಂಗ್ ಅಬ್ಬರ
211ರನ್ ಗಳಿಂದ ವೆಸ್ಟ್ ಇಂಡೀಸ್ ಸೋಲಿಸಿದ ಭಾರತ!
ಭಾರತ ನೀಡಿದ 315 ರನ್ ಗುರಿ ಬೆನ್ನಟ್ಟಿ ಸೋತ ತಂಡ
ಭಾರತದ ರೇಣುಕಾ ಐದು ವಿಕೆಟ್ ಪಡೆದು ಮಿಂಚಿಂಗ್
Ravichandran Ashwin big prediction about successor: ಅಶ್ವಿನ್ ನಿವೃತ್ತಿ ನಿರ್ಧಾರದ ಬೆನ್ನಲ್ಲೇ, ಅವರ ಸ್ಥಾನಕ್ಕೆ ಯಾರು ಆಡುತ್ತಾರೆ? ಟೀಂ ಇಂಡಿಯಾದಲ್ಲಿ ಅಶ್ವಿನ್ ಕೊರತೆಯನ್ನು ಪೂರ್ಣಗೊಳಿಸುವವರು ಯಾರು? ಹೀಗೆ ಒಂದಲ್ಲ ಒಂದು ಚರ್ಚೆಗಳು ಕೇಳಿಬರುತ್ತಲೇ ಇದ್ದವು. ಇದೀಗ ಈ ಪ್ರಶ್ನೆಗೆ ಸ್ವತಃ ಅವರೇ ಉತ್ತರ ನೀಡಿದ್ದಾರೆ.
KL Rahul: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಡಿಸೆಂಬರ್ 26ರಂದು ಆರಂಭವಾಗಲಿರುವ ಬಹು ನಿರೀಕ್ಷಿತ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಈಗಾಗಲೆ ಆಭ್ಯಾಸವನ್ನು ಆರಂಭಿಸಿದ್ದು, ಪ್ರಾಕ್ಟಿಸ್ ವೇಳೆ ಭಾರತ ತಂಡದ ಸ್ಟಾರ್ ಬ್ಯಾಟರ್ ಗಂಭೀರವಾಗಿ ಗಾಯಗೊಂಡಿದ್ದು, ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್ ಎದುರಾಗಿದೆ.
R Ashwin: ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್ ಅವರು ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಇದರ ಬೆನ್ನಲ್ಲೆ ಅವರ ತಂದೆಯವರು ಮಾಡಿರುವ ಕಾಮೆಂಟ್ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನವನ್ನು ಸೃಷ್ಟಿಸಿಬಿಟ್ಟಿದೆ. ಅಷ್ಟಕ್ಕೂ ರವಿಚಂದ್ರನ್ ಅಶ್ವಿನ್ ಅವರ ತಂದೆ ಮಾಡಿದ ಕಾಮೆಂಟ್ ಆದ್ರೂ ಏನು..? ತಿಳಿಯಲು ಮುಂದೆ ಓದಿ...
Team India Star Players Retirement: ಆರ್ ಅಶ್ವಿನ್ 18 ಡಿಸೆಂಬರ್ 2024 ರಂದು ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು. ಅದಾದ ನಂತರ ನಿವೃತ್ತಿಯ ವಿಚಾರದಲ್ಲಿ ಟೀಂ ಇಂಡಿಯಾದ 4 ಆಟಗಾರರ ಹೆಸರು ಮುಂಚೂಣಿಯಲ್ಲಿದೆ.
ಈ ಹಿಂದೆ ರಾಜಕೋಟ್ ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ವೈದ್ಯಕೀಯ ತುರ್ತುಪರಿಸ್ತಿತಿ ಇದ್ದಂತ ಸಂದರ್ಭದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಚಾರ್ಟರ್ ಫ್ಲೈಟ್ ವೊಂದನ್ನು ವ್ಯವಸ್ಥೆ ಮಾಡಿದ್ದರು ಎನ್ನುವ ಸಂಗತಿಯನ್ನು ಇತ್ತೀಚಿಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾದ ಆರ್ ಆಶ್ವಿನ್ ಬಹಿರಂಗಪಡಿಸಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆ ಬಾಧಿತ ಈ ಪಂದ್ಯದಲ್ಲಿ 51 ರನ್ಗಳೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 213 ರನ್ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡಿತು. ಅತ್ತ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ಗಳಿಸಿದ್ದರಿಂದ ಟೀಮ್ ಇಂಡಿಯಾ ಫಾಲೋಆನ್ ತಪ್ಪಿಸಿಕೊಳ್ಳಲು 246 ರನ್ ಕಲೆಹಾಕುವುದು ಅನಿವಾರ್ಯವಾಗಿತ್ತು.
Virat Kohli: ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ನಲ್ಲಿ ನಡೆಯುತ್ತಿದೆ. ಈ ಪಂದ್ಯದ ವೇಳೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ ಈ ಆಟಗಾರ ಸರಣಿಯಲ್ಲಿ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಒಂದೆಡೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ ಮನ್ ಗಳು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ಉಳಿಯಲು ವಿಫಲರಾಗುತ್ತಿದ್ದರೆ, ಇವರು ಮಾತ್ರ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
Team India: ಟೆಸ್ಟ್ ಮತ್ತು ಏಕದಿನದಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿರುವ ಸ್ಫೋಟಕ ಬ್ಯಾಟ್ಸ್ಮನ್ ಪ್ರಸ್ತುತ ಬ್ಯಾಟಿಂಗ್ನಲ್ಲಿ ಅಬ್ಬರಿಸುತ್ತಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಬೌಂಡರಿ, ಸಿಕ್ಸರ್ ಮಳೆಗೈಯುವ ಮೂಲಕ ತಮ್ಮ ತಂಡವನ್ನು ಫೈನಲ್ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
India is the first team to win T20 World Cup with unbeaten record: ಕ್ರಿಕೆಟ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಜಗತ್ತಿನಲ್ಲಿ ಅತಿ ಹೆಚ್ಚು ಜನರು ಇಷ್ಟಪಟ್ಟು ವೀಕ್ಷಿಸುವ ಮತ್ತು ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರೀಡೆಗಳಲ್ಲಿ ಕ್ರಿಕೆಟ್ ಎರಡನೇ ಸ್ಥಾನದಲ್ಲಿದೆ. ಅದರಲ್ಲೂ ಭಾರತದಲ್ಲಿ ಕ್ರಿಕೆಟ್ ಕೇವಲ ಕ್ರೀಡೆಯಾಗಿ ಉಳಿದಿಲ್ಲ. ಬದಲಾಗಿ ಅದೆಷ್ಟೋ ಜನರ ಭಾವನೆಯಾಗಿದೆ.
Most searched Team india Cricketer: ಪ್ರತಿವರ್ಷದಂತೆ ಈ ವರ್ಷವೂ ಗೂಗಲ್ನಲ್ಲಿ ಅತೀ ಹೆಚ್ಚು ಹುಡುಕಲ್ಪಟ್ಟ ಕ್ರಿಕೆಟಿಗನೊಬ್ಬನ ಮಾಹಿತಿಯೊಂದು ಹೊರಬಿದ್ದಿದೆ.. ಹಾಗಾದ್ರೆ ಯಾರು ಆ ಸ್ಟಾರ್ ಆಟಗಾರ? ಇಲ್ಲಿ ತಿಳಿಯೋಣ..
Team India: ಟೀಂ ಇಂಡಿಯಾ ಅಭ್ಯಾಸದ ವೇಳೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಗ ಚೆಂಡು ರಿಷಬ್ ಪಂತ್ ದೇಹಕ್ಕೆ ತಾಗಿದೆ. ತಕ್ಷಣ ಪಿಚ್ ಮೇಲೆ ಕುಳಿತುಕೊಂಡ ರಿಷಬ್ ಪಂತ್ ಬಳಿ ಟೀಂ ಇಂಡಿಯಾ ಫಿಸಿಯೋ ನಿಂತಿರುವುದು ಕಂಡುಬಂದಿದೆ.
Team India players retirement after BGT: ಭಾರತ vs ಆಸ್ಟ್ರೇಲಿಯಾ ತಂಡಗಳು 1996 ರಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಪ್ರತಿ ವರ್ಷ ದೇಶ ಮತ್ತು ವಿದೇಶದಲ್ಲಿ ಟೆಸ್ಟ್ ಸರಣಿಯಲ್ಲಿ ಆಡುತ್ತಿವೆ. ಭಾರತ ಇದುವರೆಗೆ ಅತಿ ಹೆಚ್ಚು ಟೆಸ್ಟ್ ಸರಣಿಗಳನ್ನು ಗೆದ್ದಿದೆ.
ಭಾರತ ಅಂಡರ್-19 ಏಷ್ಯಾಕಪ್ ಫೈನಲ್ನಲ್ಲಿ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಬಾಂಗ್ಲಾದೇಶ ವಿರುದ್ಧ ಸೋತು 9ನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. ಟೀಮ್ ಇಂಡಿಯಾ ವಿರುದ್ಧ 59 ರನ್ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಬಾಂಗ್ಲಾದೇಶ ಸತತ 2ನೇ ಬಾರಿಗೆ ಅಂಡರ್-19 ಏಷ್ಯಾಕಪ್ ಟ್ರೋಫಿಗೆ ಮುತ್ತಿಕ್ಕಿದೆ.
Rohit Sharma Statement: "ಗಬ್ಬಾದಲ್ಲಿ ಕೆಲವು ಉತ್ತಮ ನೆನಪುಗಳಿವೆ. ಅಲ್ಲಿ ಚೆನ್ನಾಗಿ ಆಡುವ ಭರವಸೆ ಹೊಂದಿದ್ದೇವೆ. ಆದರೆ ಅದಕ್ಕೂ ಮೊದಲು, ಪರ್ತ್ನಲ್ಲಿ ಮಾಡಿದ್ದೇನು? ಅಡಿಲೇಡ್ನಲ್ಲಿ ಕಲಿತುಕೊಂಡಿದ್ದೇನು? ಎಂಬುದನ್ನು ವಿಮರ್ಶೆ ಮಾಡಲಿದ್ದೇವೆ. ಪ್ರತಿ ಟೆಸ್ಟ್ ಪಂದ್ಯದ ಸವಾಲುಗಳನ್ನು ಅರ್ಥಮಾಡಿಕೊಳ್ಳುತ್ತೇವೆ" ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.