ಒಣ ತ್ವಚೆಗೆ ತುಪ್ಪ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ.ಇದನ್ನು ಹಚ್ಚುವುದರಿಂದ ತ್ವಚೆಯು ಮೃದುವಾಗಿರುತ್ತದೆ.ಶುಷ್ಕತೆ ನಿವಾರಣೆಯಾಗಿ ಚರ್ಮವು ನಯವಾದ ಮತ್ತು ಹೊಳೆಯುವಂತೆ ಕಾಣುತ್ತದೆ.
ಇಂದಿನ ಯುಗದಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮಧುಮೇಹಕ್ಕೆ ತುತ್ತಾಗುತ್ತಾರೆ. ಕೆಲಸದ ಕಾರಣ ಒತ್ತಡವೂ ಅಧಿಕವಾಗಿರುತ್ತದೆ. ಈ ಕಾರಣದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ವೇಗವಾಗಿ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ತಪ್ಪಿಸಲು, ಶುಂಠಿ ರಸವನ್ನು ಕುಡಿಯಲು ಪ್ರಾರಂಭಿಸಿ.
ಚಳಿಗಾಲದಲ್ಲಿ ಆಹಾರ ಮತ್ತು ಪಾನೀಯಕ್ಕೆ ವಿಶೇಷ ಗಮನ ಕೊಡಿ. ತುಟಿಗಳು ಮೃದು ಮತ್ತು ಸುಂದರವಾಗಿರಲು ವಿಟಮಿನ್ ಎ ಮತ್ತು ಬಿ ಕಾಂಪ್ಲೆಕ್ಸ್ ಹೊಂದಿರುವ ಉತ್ಪನ್ನಗಳನ್ನು ಸೇವಿಸಿ. ದೈನಂದಿನ ಆಹಾರದಲ್ಲಿ ಹಸಿರು ತರಕಾರಿಗಳೊಂದಿಗೆ ತುಪ್ಪ, ಬೆಣ್ಣೆ ಮತ್ತು ತಾಜಾ ಹಣ್ಣುಗಳನ್ನು ಸೇರಿಸಿ.
ತೆಂಗಿನ ಮರವನ್ನು ಕಲ್ಪ ವೃಕ್ಷ ಎಂದು ಕರೆಯಲಾಗುತ್ತದೆ.ಏಕೆಂದರೆ ಈ ಮರದ ಎಲ್ಲಾ ವಸ್ತುಗಳು ಉಪಯುಕ್ತವಾಗಿವೆ. ತೆಂಗಿನಕಾಯಿ ಅತ್ಯಂತ ಉಪಯುಕ್ತವಾಗಿದೆ. ತೆಂಗಿನಕಾಯಿಯಿಂದ ತೆಗೆದ ಎಣ್ಣೆಯು ಸಿಹಿ ಮತ್ತು ಪೌಷ್ಟಿಕವಾಗಿದೆ. ಹೆಚ್ಚಾಗಿ ಈ ಎಣ್ಣೆಯನ್ನು ಕೂದಲಿಗೆ ಅನ್ವಯಿಸಲು ಬಳಸಲಾಗುತ್ತದೆ.
ತಂಪಾದ ಗಾಳಿ ಕೂಡ ಕೂದಲನ್ನು ಒಣಗಿಸುತ್ತದೆ.ಕೂದಲಿನ ಶುಷ್ಕತೆಯನ್ನು ಹೋಗಲಾಡಿಸಲು ಅಲೋವೆರಾವನ್ನು ಬಳಸಬಹುದು.ಅಲೋವೆರಾವು ಕೂದಲನ್ನು ಹೊಟ್ಟು ಮುಕ್ತವಾಗಿಸುವ ಗುಣಗಳನ್ನು ಹೊಂದಿದೆ ಮತ್ತು ಕೂದಲಿನ ಹೊಳಪನ್ನು ಹೆಚ್ಚಿಸುತ್ತದೆ.
Weather Report: ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮೊಡಕವಿದ ವಾತಾವರಣ ಇದ್ದು, ಆದರೆ ಇಂದು ಬೆಂಗಳೈರು ಸೇರಿದಂತೆ ಹಲವು ಭಾಗಗಳಲ್ಲಿ ಬಸಿಲಿನ ತಾಪಮಾನ ಹೆಚ್ಚಾಗಲಿದೆ ಮತ್ತು ಒಣಹವೆ ಮುಂದುವರೆಯಲಿದೆ ಎಮದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಮೋಡಕವಿದ ವಾತಾವರಣ ಇರಲಿದೆ ಹಾಗೂ ಕರಾವಳಿ ಭಾಗಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೇ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಕೆ ಹೆಚ್ಚಾಗುತ್ತಿದ್ದು, ಆದರೆ ಇಂದು ಬೆಳಗ್ಗೆ ಬೆಂಗಳೂರು ನಗರ ಮತ್ತು ಹಲವೆಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬೇರೆ ಬೇರೆ ಜಲ್ಲೆಯ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಕೆಲವೆಡೆ ಚಳಿಯ ವಾತಾವರಣ ಇದ್ದರೇ, ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆ ಉಷ್ಣಾಂಶ ಹೆಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
Weather Report: ಕರ್ನಾಟಕದಲ್ಲಿ ಇಂದು ಬೆಳಗ್ಗೆ ಸಲ್ಪ ಪ್ರಮಾಣ ಮೊಡಕವಿದ ವಾತಾವರಣವಿದ್ದು, ಬಳಿಕ ಮತ್ತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾಣ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಚಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಕರ್ನಾಟದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದ್ದು, ಅದರಲ್ಲೂ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬೇಸಿಗೆಯ ಧಗೆ ದಿನದಿಂದ ದಿನಕ್ಕೆ ಸೆಕೆಯ ಪ್ರಮಾಣ ಹೆಚ್ಚಾಗುತ್ತಲೇ ಇದೆ.
Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಮುಂದದುವರೆಯಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಚಳಿಗಾಲ ಕಳೆದು ಬೇಸಿಗೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿ ತಾಪಮಾನಾ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗಲಿದ್ದು, ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಲ್ಲಿ ಏಕಾಎಕಿ ಹವಮಾನ ಬದಲಾವಣೆ ಕಾಣುತ್ತಿದೆ. ಚಳಿಗಾಲ ಕಳೆಯುವ ಮುಂಚೆಯೇ ಬಿಸಿಲು ಹೆಚ್ಚಾಗುತ್ತಿದ್ದು, ಉಷ್ಣಾಂಶ ಸಹ ಏರಿಕೆಯಾಗಿ ಒಣಹವೆ ಮುಂದುವರೆಯಲಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ಇರಲಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲೂ ಸಹ ತಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳು ಶುರುವಾಗುತ್ತಿದಂತೆ ಚಳಿಯ ಪ್ರಮಾಣ ಕಡಿಮೆಯಾಗಿ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಮಾತ್ರ ಮುಂಜಾನೆ ಚಳಿಯ ವಾತಾವರಣ ಇರಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಹಾಗೂ ಚಳಿಯು ಇರಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲೆಲ್ಲಾ ಚಳಿಯ ಪ್ರಮಾಣ ಕಡಿಮೆಯಾಗಿ ತಾಪಮಾನ ಹೆಚ್ಚಾಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಚಳಿ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಮತ್ತೆ ಜನವರಿ ಅಂತ್ಯವಾಗಿ ಫೆಬ್ರವರಿಗೆ ಕಾಲಿಡುತ್ತಿದ್ದಂತೆ ಇನ್ನೂ ಕರ್ನಾಟಕದಲ್ಲಿ ಹೆಚ್ಚು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಉಷ್ಣಾಂಶೂ ಶುರುವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.