ಪೊಗರು ಸಿನಿಮಾ ಬಳಿಕ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಫ್ಯಾನ್ಸ್ ತೆರೆಮೇಲೆ ತಮ್ಮ ಪ್ರೀತಿಯ ಬಾಸ್ ನ ನೋಡಬೇಕು ಅಂತ ನಿದ್ದೆಬಿಟ್ಟು ತುದಿಗಾಲಲ್ಲಿ ನಿಂತಿದ್ದಾರೆ ಅಂದ್ರೆ ತಪ್ಪಿಲ್ಲ ನೋಡಿ. ಮಾರ್ಚ್ ತಿಂಗಳ 20ನೇ ತಾರೀಖಿನಂದು ಸಿನಿಮಾ ರಿಲೀಸ್ಗೆ ಸಂಬಂಧಪಟ್ಟ ಮಾಹಿತಿ ಕೊಡ್ತೀವಿ ಅಂತ ಖುದ್ದು ನಿರ್ಮಾಪಕ ಉದಯ್ ಅವ್ರು ಹೇಳಿಕೊಂಡಿದ್ದರು.
Martin Dubbing: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಅತಿ ನಿರೀಕ್ಷಿತ ಮಾರ್ಟಿನ್ ಚಿತ್ರದ ಡಬ್ಬಿಂಗ್ ಕೆಲಸವನ್ನು ಸಂಪೂರ್ಣಗೊಳಿಸಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಹಾಗಾದ್ರೆ ಧ್ರುವ ಎಲ್ಲಾ ಭಾಷೆಗಳಲ್ಲೂ ಧ್ವನಿ ನೀಡಿದ್ದಾರಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ.
Martain Update: ಚಂದನವನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಈ ವರ್ಷದ ಮೋಸ್ಟ್ ಎಕ್ಸ್ಪೆಕ್ಟೆಡ್ 'ಮಾರ್ಟಿನ್' ಸಿನಿಮಾ ಶೂಟಿಂಗ್ 240 ದಿನಗಳ ಕಾಲ ನಡೆದಿದ್ದು ಹಾಗೂ ಚಿತ್ರದ ಬಜೆಟ್ ಕೂಡ ಹೆಚ್ಚಾಗಿತು. ಚಿತ್ರೀಕರಣ ಮುಗಿಯುವುದು ತಡವಾಗಿದ್ದೇಕೆ? ಬಜೆಟ್ ಕೂಡ ಹೆಚ್ಚಾಗಿದ್ದೇಕೆ? ಇಲಿದೆ ಸಂಪೂರ್ಣ ವಿವರ.
Martain Shooting: ಸ್ಯಾಂಡಲ್ವುಡ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾ ಅಪ್ಡೇಟ್ವೊಂದು ಸಿಕ್ಕಿದ್ದು, ಈ ಚಿತ್ರದ ಶೂಟಿಂಗ್ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿದು ಬಂದಿದೆ. ಸದ್ಯ ಕೆಲ ದಿನಗಳ ಕಾಲ ಈ ಸಿನಿಮಾದ ಫೈನಲ್ ಸ್ಟೇಜ್ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.