Misuse of Aadhaar Card?: ಆಧಾರ್ ಕಾರ್ಡ್ ಕಳೆದುಹೋದರೆ ಅದು ದುರುಪಯೋಗಬಾರದು ಅನ್ನೋ ಟೆನ್ಷನ್ ಕಾಡುತ್ತದೆ. ನಿಮ್ಮ ಆಧಾರ್ ಕಾರ್ಡ್ ಕಳೆದುಹೋದರೆ ನೀವು SMS ಮೂಲಕ ಮನೆಯಲ್ಲೇ ಕುಳಿತು ನಿಮ್ಮ ಆಧಾರ್ ಕಾರ್ಡ್ ಅನ್ನು ಹೇಗೆ ಲಾಕ್ ಮಾಡಬಹುದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
ಎಲ್ಲೆಡೆ ಆಧಾರ್ ಅಗತ್ಯವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ದುರುಪಯೋಗದ ಬಗ್ಗೆ ನಿರಂತರ ವರದಿಗಳು ಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ ಕಾರ್ಡ್ ಅನ್ನು ಸುರಕ್ಷಿತವಾಗಿಡಲು ಮತ್ತು ಅದನ್ನು ದುರುಪಯೋಗದಿಂದ ರಕ್ಷಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.