mAadhaar ಇನ್ಸ್ಟಾಲ್ ಮಾಡುವಾಗಲೂ ನಿಮ್ಮ ರಿಜಿಸ್ಟರ್ಗಳ ಮೊಬೈಲ್ ಸಂಖ್ಯೆಯನ್ನು ನೀಡಬೇಕಾಗುತ್ತದೆ. ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದರೆ, ಆಧಾರ್ ಪರಿಶೀಲನೆಗಾಗಿ ನಿಮಗೆ OTP ಸಿಗುವುದಿಲ್ಲ.
SBI Alert! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ಗ್ರಾಹಕರಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ಬ್ಯಾಂಕ್ ಜಾರಿಗೊಳಿಸಿರುವ ನೋಟಿಸ್ ನಲ್ಲಿ ಗ್ರಾಹಕರು ಪ್ಯಾನ್ ಕಾರ್ಡ್ (PAN Card) ಅನ್ನು ಆಧಾರ್ ಕಾರ್ಡ್(Aadhaar Card) ಜೊತೆ ಲಿಂಕ್ ಮಾಡಬೇಕು ಎಂದು ಸೂಚಿಸಲಾಗಿದೆ.
Aadhaar Card: ಆಧಾರ್ ಕಾರ್ಡ್ ಸಂಖ್ಯೆಗೆ ಸಂಬಂಧಿಸಿದಂತೆ ಒಂದು ಹೊಸ ಪ್ರಕರಣವು ಮುಂಚೂಣಿಗೆ ಬಂದಿದೆ. ಇದೀಗ ವಾಹನದ ಸಂಖ್ಯೆಯಂತೆ, ನಮ್ಮ ಇಚ್ಛೆಯ ಆಧಾರ್ ಕಾರ್ಡ್ ಸಂಖ್ಯೆಯನ್ನು ತೆಗೆದುಕೊಳ್ಳಬಹುದೇ? ಈ ಕುರಿತಂತೆ ಯುಐಡಿಎಐ (UIDAI) ನಿಂದ ಏನು ಹೇಳಲಾಗಿದೆ ಎಂದು ತಿಳಿಯೋಣ...
Aadhaar Card Update: ಯಾವುದೇ ವ್ಯಕ್ತಿ ನೋಂದಾಯಿತ ಮೊಬೈಲ್ ಸಂಖ್ಯೆ ಇಲ್ಲದೆ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಬಹುದು. ಅಂದರೆ ಈಗ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಲು ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಲ್ಲ.
ಸರ್ಕಾರಿ ಅಥವಾ ಖಾಸಗೀ ಯಾವುದೇ ಕೆಲಸಗಳಿರಲಿ, ಆಧಾರ್ ಕಾರ್ಡ್ ಹೊಂದುವುದು ಅಗತ್ಯವಾಗಿದೆ. ಸರ್ಕಾರದ ಅನೇಕ ಸಬ್ಸಿಡಿಗಳ ಪ್ರಯೋಜನ ಪಡೆಯಬೇಕಾದರೆ, ಆಧಾರ್ ಕಾರ್ಡ್ ಹೊಂದುವುದು ಅಗತ್ಯವಾಗಿದೆ.
Aadhaar Card Latest News - ಒಂದು ವೇಳೆ ನೀವೂ ಕೂಡ ಅಧಾರ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಲು ಹೊರಟಿದ್ದರೆ, ಇನ್ಮುಂದೆ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಪತಿ ಅಥವಾ ತಂದೆಯ ಜೊತೆಗಿನ ಸಂಬಂಧ ಸೂಚಕ ಕಾಣಿಸುವುದಿಲ್ಲ. ಏಕೆಂದರೆ, ಇನ್ಮುಂದೆ ಆಧಾರ್ ಕಾರ್ಡ್ ಸಂಬಂಧಗಳ ದಾಖಲೆಯಾಗಿ ಉಳಿಯುವುದಿಲ್ಲ. ಈ ಕುರಿತಾದ UIDAI ನಿಯಮ ಏನು ಹೇಳುತ್ತದೆ ತಿಳಿಯೋಣ ಬನ್ನಿ.
Aadhaar Card Latest News - UIDAI ಆಧಾರ್ ಕಾರ್ಡ್ಗೆ ಸಂಬಂಧಿಸಿದಂತೆ ಒಂದು ದೊಡ್ಡ ಅಪ್ಡೇಟ್ ನೀಡಿದೆ. ಯುಐಡಿಎಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡುವ ಮೂಲಕ ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಈ ವಿಶೇಷ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದೆ.
UIDAI Aadhaar Alert: ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗುತ್ತಿದೆ ಎಂದು ನಿಮಗೆ ಅನಿಸುತ್ತದೆಯೇ? ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ಲಿಂಕ್ ಮಾಡಲಾಗಿದೆ ಎಂಬುದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿಯಿರಿ.
ಯುಐಡಿಎಐ ಕೂಡ ಆಧಾರ್ಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಬದಲಾವಣೆಗಳನ್ನು ಮಾಡುತ್ತಿದೆ. ಒಂದು ಬಿಗ್ ಅಪ್ಡೇಟ್ ನೀಡಿದೆ, UIDAI ಇತ್ತೀಚೆಗೆ ಆಧಾರ್ ಗೆ ಸಂಬಂಧಿಸಿದ ಎರಡು ಸೇವೆಗಳನ್ನು ಅನಿರ್ದಿಷ್ಟಾವಧಿಗೆ ನಿಲ್ಲಿಸಿದೆ. ಇದು ಎಲ್ಲಾ ಆಧಾರ್ ಕಾರ್ಡ್ ಹೊಂದಿರುವವರ ಮೇಲೆ ಪರಿಣಾಮ ಬೀರುತ್ತದೆ.
Aadhaar Card Update: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಈಗ ಮಕ್ಕಳ ಆಧಾರ್ ಮಾಡುವ ಪ್ರಕ್ರಿಯೆಯನ್ನು ಬದಲಿಸಿದೆ. ಈಗ ಮಕ್ಕಳ ಆಧಾರ್ ಕಾರ್ಡ್ ಅನ್ನು ಹೇಗೆ ಮಾಡಲಾಗುವುದು ಎಂದು ತಿಳಿಯಿರಿ.
ಸಧ್ಯ ಅದರಲ್ಲಿರುವ ಫೋಟೋ ಗುರುತಿಸಬಹುದಾದ ಫೋಟೋ ಇಲ್ಲದಿರುವುದು ಕೂಡ ಕೆಲವರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಈ ಕಾರಣದಿಂದಾಗಿ ಕೆಲವು ವ್ಯಕ್ತಿಗಳಿಗೆ ಆಧಾರ್ ಕಾರ್ಡ್ನಲ್ಲಿರುವ ಫೋಟೋ ಚೇಂಜ್ ಮಾಡಲು ಆಗುವುದಿಲ್ಲ. ಇಂತಹ ಒಂದು ಇದು ಪ್ರಮುಖ ಮಾಹಿತಿ ನಿಮಗಾಗಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.