ಸರ್ಕಾರಿ ಯೋಜನೆಗಳಿಗೆ ಒಂದೇ ವೇದಿಕೆ: ನೀವು ಸರ್ಕಾರಿ ಕಚೇರಿಗಳಿಗೆ ಹೋಗದೆ ಸರ್ಕಾರಿ ಸೇವೆಗಳ ಪ್ರಯೋಜಗಳನ್ನು ಇದೀಗ ಒಂದೇ ವೆಬ್ಸೈಟ್ನಲ್ಲಿ ಪಡೆದುಕೊಳ್ಳಬಹುದು. services.india.gov.inನಲ್ಲಿ ಯಾವುದೇ ನಾಗರಿಕರು ಸರ್ಕಾರದ ಅಗತ್ಯ ಸೇವೆಗಳ ಲಾಭ ಪಡೆಯಬಹುದು.
Easy way To Delink an Aadhaar Card From a PAN Card: ಆಧಾರ್ ಕಾರ್ಡ್ನೊಂದಿಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಅತ್ಯಾವಶ್ಯಕ. ಹಾಗಂತ, ತರಾತುರಿಯಲ್ಲಿ ನೀವು ತಪ್ಪಾದ ಪ್ಯಾನ್ ಕಾರ್ಡ್ನೊಂದಿಗೆ ನಿಮ್ಮ ಆಧಾರ್ ಲಿಂಕ್ ಮಾಡಿದ್ದೀರಾ... ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅದನ್ನು ಸುಲಭವಾಗಿ ಡಿ-ಲಿಂಕ್ ಮಾಡಬಹುದು.
PAN Card: ಹಣಕಾಸಿಗೆ ಸಂಬಂಧಿಸಿದ ಯಾವುದೇ ಕೆಲಸಗಳಿಗೆ ಪ್ಯಾನ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ದೇಶದಲ್ಲಿ ಒಟ್ಟು 61 ಕೋಟಿ ಪರ್ಮನೆಂಟ್ ಅಕೌಂಟ್ ನಂಬರ್ (ಪ್ಯಾನ್) ಕಾರ್ಡ್ದಾರರಿದ್ದಾರೆ. ನೀವೂ ಕೂಡ ಅವರಲ್ಲಿ ಒಬ್ಬರಾಗಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ.
Pan-Aadhaar Card Link Update 2022: ಆದಾಯ ತೆರಿಗೆ ಇಲಾಖೆಯು ಪ್ಯಾನ್-ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಮಾಡದಿದ್ದರೆ ದಂಡ ವಿಧಿಸಲಾಗುವುದು. ಕಡಿಮೆ ದಂಡವನ್ನು ಪಾವತಿಸುವ ಮೂಲಕ ಪ್ಯಾನ್-ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗಡುವು ಇಂದಿಗೆ ಕೊನೆಗೊಳ್ಳುತ್ತಿದೆ. ನೀವು ಇಂದೇ ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ ನಾಳೆಯಿಂದ ದುಪ್ಪಟ್ಟು ದಂಡ ಪಾವತಿಸಬೇಕಾಗುತ್ತದೆ.
PAN-Aadhaar Linking: ನಿಗದಿತ ದಿನಾಂಕದೊಳಗೆ ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಅತ್ಯಗತ್ಯ. ಇಲ್ಲದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು.
Aadhaar-PAN Link: ಆಧಾರ್-ಪ್ಯಾನ್ ಲಿಂಕ್ಗೆ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಆದ್ದರಿಂದ, ಇನ್ನೂ ಕೂಡ ಯಾರು ಆಧಾರ್-ಪ್ಯಾನ್ ಲಿಂಕ್ ಮಾಡಿಲ್ಲವೋ ಅವರು ತಡಮಾಡದೇ ಈ ಕೆಲಸವನ್ನು ಮಾಡಿ. ಇಲ್ಲದಿದ್ದರೆ ನೀವು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಪ್ರಸಕ್ತ ಹಣಕಾಸು ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಉಳಿದಿವೆ. ಹಣಕಾಸಿನ ವರ್ಷದ ಅಂತ್ಯದ ಮೊದಲು, ನಿಮ್ಮ ಕೆಲವು ಪ್ರಮುಖ ಕೆಲಸಗಳನ್ನು ನೀವು ಮಾಡಬೇಕು ಅಥವಾ ಇಲ್ಲದಿದ್ದರೆ ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು.
ಅನಿವಾಸಿ ಭಾರತೀಯ (ಎನ್ಆರ್ಐ) ಆಧಾರ್ ಕಾರ್ಡ್ ಅಥವಾ ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಹೊಂದುವ ಅಗತ್ಯವಿಲ್ಲದಿದ್ದರೂ, ಅವುಗಳನ್ನು ಹೊಂದಿದ್ದರೆ ಡಿಸೆಂಬರ್ 31 ರೊಳಗೆ ಅವುಗಳನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ವರ್ಷದ ಅಂತ್ಯದ ವೇಳೆಗೆ, ಎಲ್ಲಾ ಭಾರತೀಯರು ತಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಜೊತೆಗೆ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಪ್ಯಾನ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡದವರು ಡಿಸೆಂಬರ್ 31 ರ ಗಡುವಿನವರೆಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.