SBI Alert! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ಗ್ರಾಹಕರಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ಬ್ಯಾಂಕ್ ಜಾರಿಗೊಳಿಸಿರುವ ನೋಟಿಸ್ ನಲ್ಲಿ ಗ್ರಾಹಕರು ಪ್ಯಾನ್ ಕಾರ್ಡ್ (PAN Card) ಅನ್ನು ಆಧಾರ್ ಕಾರ್ಡ್(Aadhaar Card) ಜೊತೆ ಲಿಂಕ್ ಮಾಡಬೇಕು ಎಂದು ಸೂಚಿಸಲಾಗಿದೆ.
PAN-Aadhaar Linking Deadline extended: ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಸರ್ಕಾರ ಮೂರು ತಿಂಗಳು ವಿಸ್ತರಿಸಿದೆ. ಹೀಗಾಗಿ ಇನ್ಮುಂದೆ ನೀವು ಸೆಪ್ಟೆಂಬರ್ 30, 2021 ರವರೆಗೆ ನಿಮ್ಮ ಆಧಾರ್ ಅನ್ನು ಪ್ಯಾನ್ನೊಂದಿಗೆ ಲಿಂಕ್ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.