ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ 'ಪಂಚ ಗ್ಯಾರಂಟಿ' ಯೋಜನೆಗಳಲ್ಲಿ ಯಾವುದೇ ಗ್ಯಾರಂಟಿ ಯೋಜನೆಯ ಫಲಾನುಭವಿ ಆಗಲು ಆಧಾರ್ ತಿದ್ದುಪಡಿ ಅತ್ಯಗತ್ಯವಾಗಿದೆ. ಹೀಗಾಗಿ, ಪ್ರತಿ ದಿನ ಆಧಾರ್ ಸೇವಾ ಕೇಂದ್ರಗಳ ಬಳಿ ಜನ ಜಂಗುಳಿ ನೆರೆದಿದ್ದು ಕೆಲವರಂತೂ ನಿತ್ಯ ಗಂಟೆಗಟ್ಟಲೆ ಕಾದರು ಸಹ ಟೋಕನ್ ಸಿಗದೆ ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ.
Aadhaar Card For NRI: ಭಾರತದ ವಿಶಿಷ್ಟ ಗುರುತಿನ ಚೀಟಿ ಆಗಿರುವ ಆಧಾರ್ ಕಾರ್ಡ್ ಪ್ರತಿ ಭಾರತೀಯರಿಗೂ ಕೂಡ ಅತ್ಯಗತ್ಯ ದಾಖಲೆಯಾಗಿದೆ. ಈ ಅಮೂಲ್ಯವಾದ ಗುರುತಿನ ಚೀಟಿಯನ್ನು ಅನಿವಾಸಿ ಭಾರತೀಯರು ಕೂಡ ಪಡೆಯಬಹುದೇ? ಎನ್ಆರ್ಐಗಳು ಆಧಾರ್ ಕಾರ್ಡ್ ಅನ್ನು ಪಡೆಯಲು ಏನು ಮಾಡಬೇಕು ಎಂಬಿತ್ಯಾದಿ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಗ್ರಾಹಕರಿಗೆ ಆಧಾರ್ ಕಾರ್ಡ್ ನೀಡುವ ಸಂಸ್ಥೆ, ಕಾಲಕಾಲಕ್ಕೆ ಹಲವು ಸೌಲಭ್ಯಗಳನ್ನು ನೀಡುತ್ತಲೇ ಇರುತ್ತದೆ. ಇಂದು ಕೂಡ ಅಂತಹ ಒಂದು ಮಾಹಿತಿ ನೀಡಿದೆ.
ಪ್ರತಿ 10 ವರ್ಷಗಳಿಗೊಮ್ಮೆ ಯಾವುದೇ ವ್ಯಕ್ತಿಯು ತಮ್ಮ ಇಚ್ಚೆಯ ಮೇರೆಗೆ ಬಯೋಮೆಟ್ರಿಕ್ಸ್ ಮತ್ತು ಜನಸಂಖ್ಯಾ ವಿವರಗಳನ್ನು ನವೀಕರಿಸಬಹುದು. ಇದು ಕಡ್ಡಾಯ ನಿಯಮವಲ್ಲ, ಸಲಹೆ ಅಷ್ಟೇ ಎಂದು ಯುಐಡಿಎಐ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ನಮ್ಮ ಆಧಾರ್ ಕಾರ್ಡ್ ಒಂದು ಅನನ್ಯ ದಾಖಲೆಯಾಗಿದೆ, ಏಕೆಂದರೆ ಇದು ಅಗತ್ಯ ಮಾಹಿತಿಯನ್ನು ಒಳಗೊಂಡಿದೆ. ಮಕ್ಕಳ ಪ್ರವೇಶದಿಂದ ಸರ್ಕಾರಿ ನಮೂನೆಗಳನ್ನು ಭರ್ತಿ ಮಾಡುವವರೆಗೆ ಆಧಾರ್ ಕಾರ್ಡ್ ಅನ್ನು ಬಳಸಲಾಗುತ್ತದೆ.
ಪ್ರಸ್ತುತ 166 ರಲ್ಲಿ 55 ಆಧಾರ್ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇದಲ್ಲದೇ 52,000 ಆಧಾರ್ ದಾಖಲಾತಿ ಕೇಂದ್ರಗಳನ್ನು ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಜ್ಯ ಸರ್ಕಾರಗಳು ನಿರ್ವಹಿಸುತ್ತಿವೆ.
UIDAI fraud Alert: ಮೋಸಗಾರರ ಬಗ್ಗೆ ಎಚ್ಚರದಿಂದಿರಿ ಎಂದು ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಸಾಮಾಜಿಕ ಮಾಧ್ಯಮದಲ್ಲಿ ಜನರಿಗೆ ಎಚ್ಚರಿಕೆ ನೀಡಿದೆ. ಯುಐಡಿಎಐ ಆಧಾರ್ ಕಾರ್ಡ್ ಪರಿಶೀಲಿಸುವ ವಿಧಾನವನ್ನು ಟ್ವೀಟ್ ಮೂಲಕ ವಿವರಿಸಿದೆ.
ಆಧಾರ್ ಕಾರ್ಡ್ ಅನ್ನು ಮರುಮುದ್ರಣ ಮಾಡಲು, ನೀವು ಕೇವಲ ಎರಡು ಮೂರು ಹಂತಗಳನ್ನು ಅನುಸರಿಸಬೇಕಾಗಿದೆ, ಆದರೆ ಇಂದು ನಾವು ನಿಮಗೆ ಹೇಳುತ್ತೇವೆ ನಿಮ್ಮ ಸಂಖ್ಯೆ ಇಲ್ಲದಿದ್ದರೆ, ನಿಮಗೆ ಆಧಾರ್ ಬಳಸಲು ಸಾಧ್ಯವಾಗುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.