Aam Aadmi Bima Yojana: ಈ ಯೋಜನೆಯು ಸಾಮಾಜಿಕ ಭದ್ರತಾ ಯೋಜನೆಯಾಗಿದ್ದು, ಇದು ಪ್ರಮುಖವಾಗಿ ಗ್ರಾಮೀಣ ಭೂರಹಿತ ಕುಟುಂಬಗಳಿಗೆ ಹೇಳಿ ಮಾಡಿಸಿದ ಸ್ಕೀಮ್ (Aam Aadmi Bima Yojana Scheme) ಆಗಿದೆ . ಮನೆಯ ಯಜಮಾನ ಅಕಾಲಿಕ ಮರಣ ಹೊಂದಿದ ಕುಟುಂಬಗಳಿಗೆ ಈ ಯೋಜನೆಯು ಹಣಕಾಸಿನ ನೆರವು ಒದಗಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.