Highest paid actor in India : 2025 ಹೊಸ ವರ್ಷ ಪ್ರಾರಂಭಕ್ಕೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇವೆ. ಬನ್ನಿ ಈ ವೇಳೆ 2024ರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಭಾರತೀಯ ನಟರು ಯಾರು? ಎಂಬುವುದನ್ನು ನೋಡೋಣ..
aamir khan ready to marry for third time: ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಅಮೀರ್ ಖಾನ್ ವರ್ಷಗಳ ಕಾಲ ಪರದೆಯಿಂದ ದೂರವಿದ್ದರೂ, ಅವರು ಕೆಲವು ಕಾರಣಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಇದೀಗ ನಟ ತಮ್ಮ ಮೂರನೇ ಮದುವೆ ವಿವಚಾರದಿಂದಾಗಿ ಮುನ್ನೆಲೆಗೆ ಬಂದಿದ್ದಾರೆ..
This actress didn't act with Khans : ಹೆಚ್ಚಿನ ಬಾಲಿವುಡ್ ನಟಿಯರು ಹಿಂದಿ ಚಿತ್ರರಂಗದ ಮೂರು ದೊಡ್ಡ ಸೂಪರ್‌ಸ್ಟಾರ್‌ಗಳಾದ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಅಮೀರ್ ಖಾನ್ ಅವರೊಂದಿಗೆ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ ಅವರ ಜೊತೆ ಕೆಲಸ ಮಾಡಲು ತುದಿಗಾಲಿನಲ್ಲಿ ನಿಲ್ಲುತ್ತಾರೆ.. ಆದರೆ ಸ್ಟಾರ್ ನಟಿ ತನ್ನ 14 ವರ್ಷಗಳ ವೃತ್ತಿಜೀವನದಲ್ಲಿ ಖಾನ್‌ಗಳ ಜೊತೆ ಒಂದೂ ಸಿನಿಮಾ ಮಾಡಿಲ್ಲ.. ಅದಕ್ಕೂ ಕಾರಣ ಇದೆ..
Actress shraddha kapoor: ಶ್ರದ್ಧಾ ಕಪೂರ್ ಸದ್ಯ 'ಸ್ತ್ರಿ 2' ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಶ್ರದ್ಧಾ ಜೊತೆಗೆ ರಾಜ್‌ಕುಮಾರ್ ರಾವ್, ಅಪಾರ್‌ಶಕ್ತಿ ಖುರಾನಾ, ಅಭಿಷೇಕ್ ಬ್ಯಾನರ್ಜಿ ಮತ್ತು ಪಂಕಜ್ ತ್ರಿಪಾಠಿ ಕೂಡ ನಟಿಸಿದ್ದಾರೆ. ಈ ಮಧ್ಯೆ ಶ್ರದ್ಧಾ ಕಪೂರ್ ಸಂಬಂಧಿಸಿದ ಶಾಕಿಂಗ್ ಸುದ್ದಿಯೊಂದು ವೈರಲ್ ಆಗುತ್ತಿದೆ..
Bollywood Star Actor: ಇಡಸ್ಟ್ರಿಯ ದೊಡ್ಡ ಸೂಪರ್‌ಸ್ಟಾರ್ ಅಮೀರ್ ಖಾನ್ ತಮ್ಮ ವೃತ್ತಿಜೀವನದಲ್ಲಿ ಅನೇಕ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.. ಮತ್ತೆ ಸಿನಿಮಾಗಳಲ್ಲಿ ಅವರ ಪಾತ್ರಗಳನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಅವರ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’ ಮೇಲೆ ಅಭಿಮಾನಿಗಳ ಕಣ್ಣಿದೆ.. ಇದರ ಮಧ್ಯೇ ಇತ್ತೀಚೆಗಷ್ಟೇ ಅಮೀರ್ ಖಾನ್ ಅವರು ಚಿತ್ರರಂಗದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ.
juhi chawla refused to kiss with Star Actor: ಅಮೀರ್ ಖಾನ್ ಯಾವಾಗಲೂ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಮುಖ್ಯಾಂಶಗಳಲ್ಲಿ ಇರುತ್ತಾರೆ. ಆದರೆ ಜೂಹಿ ಚಾವ್ಲಾಗೆ ಸಂಬಂಧಿಸಿದ ಈ ಘಟನೆ ಬಹಳ ಜನಪ್ರಿಯವಾಗಿದೆ..
Kiran Rao Statement on Aamir Khan Divorce: ಅಮೀರ್ ಖಾನ್ ಮತ್ತು ಕಿರಣ್ ರಾವ್ ಬಾಲಿವುಡ್‌ನ ಟಾಪ್ ಜೋಡಿಗಳಲ್ಲಿ ಒಬ್ಬರು ಎಂದೇ ಪ್ರಸಿದ್ಧಿ ಪಡೆದಿದ್ದರು. ಆದರೆ ಡಿವೋರ್ಸ್ ಪಡೆದರು. ಇನ್ನು ವಿಚ್ಛೇದನದ ನಂತರವೂ, ಅಮೀರ್ ಖಾನ್ ಮತ್ತು ಕಿರಣ್ ರಾವ್ ಒಳ್ಳೆಯ ಸ್ನೇಹಿತರೆಂದು ಹೇಳಿಕೊಳ್ಳುತ್ತಿದ್ದಾರೆ.
ತಮ್ಮ ಮರಣ ಹೊಂದಿದ ನಂತರ ಬೇರೆಯವರಿಗೆ ತಮ್ಮ ದೇಹದ ಅಂಗಗಳು ಉಪಯೋಗಕ್ಕೆ ಬರಲಿ ಎಂಬ ಕಾರಣಕ್ಕೆ ಅಂಗಾಂಗ ದಾನ ಮಾಡುತ್ತಾರೆ. ಅದರಲ್ಲಿ ಬಾಲಿವುಡ್ ನ ಸೆಲೆಬ್ರಿಟಿಗಳು ತಮ್ಮ ಅಂಗಾಂಗ ದಾನವನ್ನು ಮಾಡಿದ್ದಾರೆ. ಯಾವ ಸೆಲೆಬ್ರಿಟಿಗಳು ಯಾವ ಅಂಗವನ್ನು ದಾನ ಮಾಡುತ್ತಾರೆ ಎಂಬುವ ಕುರಿತು ಇಲ್ಲಿದೆ.
Bollywood : ಕಳೆದ ವರ್ಷ ಇಬ್ಬರೂ ಖಾನ್ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ. ಆದರೆ ಮತ್ತೊಂದು ದೊಡ್ಡ ಸಿನಿಮಾ ಮೂಲಕ ಈ ವರ್ಷ ಬೆಳ್ಳಿತೆರೆಯಲ್ಲಿ ಸದ್ದು ಮಾಡಲಿದ್ದಾರೆ.
Bollywood Actor Amir Khan: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರನ್ನು 'ಮಿಸ್ಟರ್ ಪರ್ಫೆಕ್ಟ್' ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್ನ್ನು ಇವರಿಗೆ ಕೊಟ್ಟಿದ್ದು ಯಾರು?
Aamir Khan Jessica Hines affair: 2003 ರಲ್ಲಿ ಬ್ರಿಟಿಷ್ ಪತ್ರಕರ್ತೆಯೊಬ್ಬರು ತಮ್ಮ ಮಗನ ತಂದೆ ಅಮೀರ್ ಖಾನ್ ಎಂದು ಹೇಳಿದ್ದರು. ಇದು ಅಮಿರ್ ಖಾನ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿತ್ತು.
Bollywood Actor: ನಟರು ಸ್ಟಾರ್ ಹೀರೋ ಆದ ನಂತರ ನಟನೆಯಿಂದ ದೂರ ಉಳಿಯುವುದಿಲ್ಲ. ಕಾರಣಗಳು ತುಂಬಾ ದೊಡ್ಡದಾಗಿದ್ದರೂ.. ನಟಿಸುತ್ತಲೇ ಇರುತ್ತಾರೆ. ಆದರೆ ಇದೀಗ ಖ್ಯಾತ ನಟನೊಬ್ಬ ಸಂವೇದನಾಶೀಲ ನಿರ್ಧಾರ ತೆರೆಗೆದುಕೊಂಡಿದ್ದು.. ಸಿನಿರಂಗದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ..
Aamir Khan New Look: ಇತ್ತೀಚೆಗೆ, 'ತಾರೆ ಜಮೀನ್ ಪರ್' ಚಿತ್ರದಲ್ಲಿ ಅಮೀರ್ ಖಾನ್ ಜೊತೆ ಕಾಣಿಸಿಕೊಂಡಿದ್ದ ದರ್ಶೀಲ್ ಸಫಾರಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. 16 ವರ್ಷಗಳ ನಂತರ ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
Sai Pallavi Junaid Khan Photos : ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಜಪಾನ್ನಲ್ಲಿ ನ್ಯಾಚುರಲ್ ಬ್ಯೂಟಿ ಸುತ್ತಾಟ ನಡೆಸಿದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
Shriya Saran Liplock: ಶ್ರಿಯಾ ಸರನ್ ತಮ್ಮ ಪತಿಯೊಂದಿಗೆ ಅಮೀರ್ ಖಾನ್ ಪುತ್ರಿ ಆಯ್ರಾ ಖಾನ್ ಅವರ ಮದುವೆಯ ರಿಸೆಪ್ಷನ್ ನಲ್ಲಿ ಭಾಗವಹಿಸಿದ್ದರು. (Entertainment News In Kannada)
Ira Khan and Nupur Shikhare marriage : ಬಾಲಿವುಡ್ ಸೂಪರ್ ಸ್ಟಾರ್ ನಟ ಅಮಿರ್ ಖಾನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಅಮಿರ್ ಪುತ್ರಿ ಇರಾ ನೂಪುರ್ ಶಿಖಾರೆ ಜೊತೆ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರೆ. ಸಧ್ಯ ಈ ಜೋಡಿಯ ಮದುವೆ ಕಾರ್ಯಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.