Bollywood Actress: ಕ್ರಿಕೆಟ್ ಲೋಕಕ್ಕೂ ಚಿತ್ರರಂಗಕ್ಕೂ ಒಂದು ಅವಿನಾಭಾವ ಸಂಬಂಧ ಇದೆ ಎಂಬುದು ಎಲ್ಲರಿಗೂ ಗೊತ್ತು. ಹೆಚ್ಚಿನ ಕ್ರಿಕೆಟಿಗರು ನಟಿಯರನ್ನೇ ಮದುವೆಯಾಗಿದ್ದಾರೆ.. ಅಲ್ಲದೇ ನಟಿಯರು ಸಹ ಕ್ರಿಕೆಟರ್ಗಳಿಗೆ ಮನಸೋತಿರುತ್ತಾರೆ.. ನಾವು ಇಲ್ಲಿ ಮಾತನಾಡುತ್ತಿರುವ ನಟಿ ಕೂಡ ಭಾರತದ ಖ್ಯಾತ ಕ್ರಿಕೆಟಿಗನ ಪತ್ನಿಯಾಗಿದ್ದು, ಮದುವೆಗೂ ಮುನ್ನ ತೆರೆ ಮೇಲೆ ಬೋಲ್ಡ್ ಸೀನ್ಗಳನ್ನೂ ಮಾಡಿ ಖ್ಯಾತಿ ಪಡೆದಿದ್ದರು..
ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ಬ್ಯಾನ್ ಮಾಡಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದರು. ಕೋವ್ಯಾಕ್ಸಿನ್ (Covaxin) ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.
ಸರ್ಕಾರ ಅರಮನೆ ಮೈದಾನಕ್ಕೆ ಕೌಂಪೌಂಡ್ ಹಾಕಿದ್ದು,ಇನ್ನೂ ಪರಿಹಾರ ನೀಡಲಿಲ್ಲ ಎಂಬ ಅಂಶವನ್ನು ಸೇರಿಸಿದ್ದಾರೆ.ಇದು ಚುನಾವಣೆಯಲ್ಲಿ ನಿಂತಿರುವ ಮಹಾರಾಜರಿಗೆ ಶೋಭೆಯಲ್ಲ. ಈ ಕುರಿತು ಜನರು ಮತದಾನದ ದಿನ ತೀರ್ಮಾನ ಕೈಗೊಳ್ಳಲಿದ್ದರೆ ಎಂದು ಎಚ್ಚರಿಕೆಯನ್ನು ನೀಡಿದರು.
AAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
Goa High Court relief Arvind Kejriwal: 2017ರ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದಮನಕಾರಿ ನೀತಿಯನ್ನು ವಿರೋಧಿಸಿ, ಆಮ್ ಆದ್ಮಿ ಪಕ್ಷದಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಖಾಲಿ ಬಿಂದಿಗೆ, ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಭಾನುವಾರ ಮಧ್ಯಪ್ರದೇಶದ ಚುನಾವಣೆಗೆ ಒಳಪಟ್ಟಿರುವ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂಪಾಯಿಗಳ ಭತ್ಯೆ ಜೊತೆಗೆ ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಮತ್ತು ಗುಣಮಟ್ಟದ ಶಾಲೆಗಳ ನಿರ್ಮಾಣ ಸೇರಿದಂತೆ ವಿವಿಧ ಖಾತರಿಗಳನ್ನು ಭರವಸೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಇದೊಂದು ರಾಷ್ಟ್ರೀಯ ಹೆದ್ದಾರಿ ಎಂದು ಸ್ಪಷ್ಟಪಡಿಸಿದೆ. ಹೀಗಿರುವಾಗ ಎರಡೆರಡು ಕಡೆಗಳಲ್ಲಿ ಟೋಲ್ ಕೇಂದ್ರಗಳನ್ನು ನಿರ್ಮಿಸಿಕೊಂಡು ಜನಸಾಮಾನ್ಯರ ದುಡ್ಡನ್ನು ದೋಚುತ್ತಿರುವುದು ಏಕೆ? ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಪ್ರಶ್ನಿಸಿದರು.
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ನಾಳೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ. ಆಪಾದಿತ ಮದ್ಯ ನೀತಿ ಹಗರಣದಲ್ಲಿ ಫೆಬ್ರವರಿಯಲ್ಲಿ ಬಂಧಿಸಲಾದ ಶ್ರೀ ಸಿಸೋಡಿಯಾ ಅವರ ಬಹು ಜಾಮೀನು ಅರ್ಜಿಗಳನ್ನು ಇದುವರೆಗೆ ನ್ಯಾಯಾಲಯಗಳು ತಿರಸ್ಕರಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.