Aishwarya Rai Daughter : ಬಾಲಿವುಡ್ ನಟ ಅಭಿಷೇಕ್ ಮತ್ತು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ಮಗಳ ಆರೋಗ್ಯ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳು ಹರಿದಾಡುತ್ತಿವೆ. ಇದೀಗ ಇದೇ ವಿಚಾರವಾಗಿ ಈ ಸ್ಟಾರ್ ದಂಪತಿಗಳು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪತಿ ಅಭಿಷೇಕ್ ಬಚ್ಚನ್ ಹಾಗೂ ಮಾವ ಅಮಿತಾಬ್ ಬಚ್ಚನ್ ಬಳಿಕ ಕರೋನಾ ಪಾಸಿಟಿವ್ ದೃಢಪಟ್ಟಿದ್ದ ಬಾಲಿವುಡ್ ಖ್ಯಾತ ನಟಿ ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಹಾಗೂ ಅವರ ಮಗಳನ್ನು ಮನೆಯಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.