Abhishek Ambareesh: ಸ್ಯಾಂಡಲ್ವುಡ್ನ ಸ್ಟಾರ್ ಅಂಬಿ ಪುತ್ರ ಅಭಿಷೇಕ್ ಅಂಬರೀಷ್ ಪುತ್ರ ಹಾಗೂ ಸೊನೆ ಅವಿವಾ ಪೋಷಕರಾಗುತ್ತಿರುವ ಖುಷಿಯಲ್ಲಿದ್ದಾರೆ. ಈ ವಾರವೇ ಅವಿವಾ ಅವರ ಸಿಮಂತ ಕಾರ್ಯಕ್ರಮವನ್ನು ಕುಟುಂಬದವರು ಪ್ಲಾನ್ ಮಾಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.
ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ ನೋಡಿದ್ದೇನೆ ಎಂದು ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೂರಿ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಬಹಳ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಿಯಿಸಿದ್ದಾರೆ. ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗಿತ್ತಿದೆ ನೋಡಿ ಹಾರೈಸಿ ಎಂದರು.
Bad Manners: ದುನಿಯಾ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್ನಲ್ಲಿ ಬರ್ತಿರೋ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಬಹಳ ನಿರೀಕ್ಷೆ ಹುಟ್ಟಾಕ್ಕಿದ್ದು, ಚಿತ್ರದ ಟೀಸರ್, ಸಾಂಗ್ಸ್ ರಿಲೀಸ್ ಆಗಿ ಗಮನ ಸೆಳೆದಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೈಲರ್ ಲಾಂಚ್ ಮಾಡಿ 'ಬ್ಯಾಡ್ ಮ್ಯಾನರ್ಸ್' ಪ್ರಮೋಷನ್ಗೆ ದೊಡ್ಡಮಟ್ಟದಲ್ಲಿ ಕಿಕ್ ಸ್ಟಾರ್ಟ್ ಕೊಡಲಿದ್ದಾರೆ.
Abhishek Ambareesh: ಮದುವೆಯ ಬಳಿಕ ಮೊದಲ ವರ್ಷ ಅದ್ದೂರಿಯಾಗಿ ಬರ್ತ್ಡೇ ಆಚರಿಸಿಕೊಳ್ಳಬೇಕಿದ್ದ ನಟ ಅಭಿಷೇಕ್ ಅಂಬರೀಶ್, ಅವರು ಸರಳವಾಗಿ ಬರ್ತ್ಡೇ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ವಿಷಯವನ್ನು ಜೂನಿಯರ್ ರೆಬಲ್ ಸ್ಟಾರ್ ತಮ್ಮ ಇನ್ಸ್ಟಾ ಸ್ಟೋರಿನಲ್ಲಿ ಬರೆದುಕೊಂಡಿದ್ದಾರೆ.
ಕಾವೇರಮ್ಮನ ಮೊರೆ ಹೋಗಿರುವ ಅಭಿಷೇಕ್ - ಅವಿವಾ ಉತ್ತಮ ಮಳೆಯಾಗಿ ನೀರು ಹಂಚಿಕೆ ವಿವಾದ ಇತ್ಯರ್ಥಗೊಳ್ಳಲಿ ಅಂತ ಪ್ರಾರ್ಥನೆ ಮಾಡಿದ್ದಾರೆ. ಈ ಕುರಿತ ಫೋಟೋಗಳನ್ನ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದಾರೆ.
Vamana Film Song Release : ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ.
Bayalusime Film Trailer Launch : ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆ ಇರುವ 'ಬಯಲುಸೀಮೆ' ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.
Abhi Aviva : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಂಭ್ರಮ ತುಂಬಿ ತುಳುಕಾಡುತ್ತಿತ್ತು. ಅಭಿಷೇಕ್ ಅಂಬರೀಶ್ ಅವಿವಾ ಬಿದ್ದಪ್ಪ ಅವರ ಬೀಗರೂಟದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು.
Abhishek Aviva : ಅಭಿಷೇಕ್ ಅಂಬರೀಶ್ ಅವರು ಬರುತ್ತಿದ್ದಂತೆ ಮಹಿಳೆಯರು ಎದ್ದು ನಿಂತು ಅವರ ಕೆನ್ನೆ ಹಿಂಡಿ ದೃಷ್ಟೀ ತೆಗೀರೆ ನಮ್ಮ ಅಪ್ಪಂಗೆ ಎಂದು ದೃಷ್ಟಿ ತೆಗೆದು ತುಂಬು ಹೃದಯದಿಂದ ಆಶೀರ್ವಾದ ಮಾಡಿದ್ದಾರೆ.
Abhiva Party Sumalatha: ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿ ಮುಗಿಸಿದ್ದಾರೆ. ಅಂಬರೀಶ್ ಹಾಗೂ ಸುಮಲತಾ ಆಪ್ತರಿಗಾಗಿ ಅಭಿವಾ ಹೆಸರಿನ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ಸ್ಯಾಂಡಲ್ವುಡ್ ಗಣ್ಯರು ಭರ್ಜರಿ ಸ್ಟೆಪ್ ಹಾಕಿದ್ದಾರೆ.
Challenging Star Darshan : ರೆಬೆಲ್ಸ್ಟಾರ್ ಅಂಬರೀಶ್ ಕುಟುಂಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶಬನ್ ಬಹಳ ಹತ್ತಿರವಾದವರು. ಅಂಬರೀಶ್ ಅವರು ಇದ್ದಾಗಿನಿಂದಲೂ ರೆಬೆಲ್ ಕುಟುಂಬದೊಂದಿಗೆ ಹೆಚ್ಚು ಆತ್ಮೀಯವಾಗಿದ್ದವರು ದರ್ಶನ್. ಈ ಮಾತನ್ನು ಅವರೇ ಸಾಕಷ್ಟು ಸಲ ಹೇಳಿಕೊಂಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ - ಅವಿವಾ ವಿವಾಹ ಆರತಕ್ಷತೆ ನಡೆಯುತ್ತಿದೆ. ಸಿನಿಮಾ ರಂಗದವರ ಜೊತೆ ರಾಜಕೀಯ ಮುಖಂಡರು ಸಹ ಅದ್ಧೂರಿ ಸಮಾರಂಭಕ್ಕೆ ಆಗಮಿಸಿದ್ದಾರೆ. ಆರತಕ್ಷತೆಗೆ ಆಗಮಿಸಿದ ಗಣ್ಯರು ನೂತನ ವಧು-ವರರಿಗೆ ಶುಭ ಹಾರೈಸುತ್ತಿದ್ದಾರೆ.
Abhishek - Aviva Wedding: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಇಂದು (ಜೂನ್ 5) ಅದ್ದೂರಿಯಾಗಿ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ ಅಭಿಷೇಕ್ ಮತ್ತು ಅವಿವಾ ಹಸೆಮಣೆ ಏರಿದ್ದಾರೆ.
Abhishek Ambareesh-Aviva-Wedding: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಲ್ಲಿವೆ ನೋಡಿ ಬ್ಯೂಟಿಫುಲ್ ಪೋಟೋಸ್ ....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.