Abhishek Bachchan Jalsa Statement: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಸುದ್ದಿ ನಿರಂತರವಾಗಿ ಹರಿದಾಡುತ್ತಲೇ ಇದೆ. ಈ ಬಗ್ಗೆ ಸಾಕಷ್ಟು ಅಂತೆಕಂತೆಗಳು ಕೇಳಿಬರುತ್ತಲೇ ಇವೆ. ಆದರೆ ಕಳೆದ ದಿನವಷ್ಟೇ ನಟಿ ಐಶ್ವರ್ಯಾ ರೈ, ತಮ್ಮ ಮಾವ ಅಮಿತಾಬ್ ಬಚ್ಚನ್ ಅವರಿಗೆ ವಿಶೇಷವಾಗಿ ಶುಭಾಷಯ ತಿಳಿಸುವ ಮೂಲಕ ಈ ವದಂತಿಗಳಿಗೆ ಸಾಕಷ್ಟು ಫುಲ್ ಸ್ಟಾಪ್ ಇಡುವ ಕೆಲಸ ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.