Delhi Liquor scam case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ 10 ದಿನಗಳ ರಿಮಾಂಡ್ಗೆ ನೀಡುವಂತೆ ಇಡಿ ನ್ಯಾಯಾಲಯವನ್ನು ಕೋರಿತ್ತು. ಆದರೆ ನ್ಯಾಯಾಲಯವು ಸಿಎಂ ಕೇಜ್ರಿವಾಲ್ಗೆ 6 ದಿನಗಳ ರಿಮಾಂಡ್ ನೀಡಿದೆ. ಅಂದರೆ ಮಾರ್ಚ್ 28ರವರೆಗೆ ಸಿಎಂ ಕೇಜ್ರಿವಾಲ್ ಇಡಿ ಬಂಧನದಲ್ಲಿ ಇರಲಿದ್ದಾರೆ.
ರಾಜ್ಯ ಶಾಸಕರು ರಾಜೀನಾಮೆಯನ್ನು ಅಂಗೀಕರಿಸಿದಿರುವುದಕ್ಕಾಗಿ ವಿಧಾನಸಭಾ ಸ್ಪೀಕರ್ ಗೆ ನಿರ್ದೇಶನ ಕೋರಿ ಬಂಡಾಯ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರವಾಗಿ ಅಭಿಷೇಕ್ ಮನು ಸಿಂಘ್ವಿ ಅವರು ನಾಳೆ ಸುಪ್ರೀಂ ಕೋರ್ಟ್ನಲ್ಲಿ ಕಾಂಗ್ರೆಸ್ ಪ್ರತಿನಿಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೆ ಸಿ ವೇಣುಗೋಪಾಲ್ ಎಎನ್ಐಗೆ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆರೋಪದ ವಿಚಾರವಾಗಿ ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಮೇ 8 ರವರೆಗೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಕಲಿಯುಗದ ರಾಮಾಯಣದಲ್ಲಿ ಮಂಥರೆಯಾಗಿರುವ ಆರ್ಎಸ್ಎಸ್ ಮತ್ತು ಕೈಕೇಯಿಯಂತಿರುವ ಬಿಜೆಪಿ ಜೋಡಿ ಕಳೆದ 30 ವರ್ಷಗಳಿಂದ ರಾಮನನ್ನು ಗಡಿಪಾರು ಮಾಡಿವೆ ಎಂದು ಸಿಂಘ್ವಿ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.