SRH Owner Kavya Maran: ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ನಾಯಕತ್ವದಲ್ಲಿ ಸನ್ರೈಸರ್ಸ್ ತಂಡ ಫೈನಲ್ಗೆ ಕಾಲಿಟ್ಟಿದೆ... ಶುಕ್ರವಾರ ಚೆಪಾಕ್ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 36 ರನ್ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಸನ್ರೈಸರ್ಸ್ ಆರು ವರ್ಷಗಳ ನಂತರ ಫೈನಲ್ ತಲುಪಿದೆ.
Pat Cummins about Abhishek Sharma: ಸನ್’ರೈಸರ್ಸ್ ಹೈದರಾಬಾದ್ ನಾಯಕ ಮತ್ತು ಅನುಭವಿ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಕೂಡ ಇವರ ಬಗ್ಗೆ ಮಾತನಾಡಿದ್ದು, “ಈ ಸ್ಫೋಟಕ ಬ್ಯಾಟ್ಸ್ಮನ್’ಗೆ ಬೌಲಿಂಗ್ ಮಾಡಲು ಇಷ್ಟಪಡುವುದಿಲ್ಲ. ಸಾಕಷ್ಟು ಭಯವಾಗುತ್ತೆ” ಎಂದಿದ್ದಾರೆ.
ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ 39 ನೇ ಸಿಕ್ಸರ್ ಅನ್ನು ದಾಖಲಿಸುವ ಮೂಲಕ ವಿರಾಟ್ ಕೊಹ್ಲಿಯ 38 ಸಿಕ್ಸರ್ ಗಳ ದಾಖಲೆಯನ್ನು ಮುರಿದಿದ್ದಾರೆ.
IPL 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 7 ವಿಕೆಟ್ಗೆ 206 ರನ್ ಗಳಿಸಿತು.
Indian Premier League 2024: ಪ್ರಸಕ್ತ ಟೂರ್ನಿಯಲ್ಲಿ ಹೈದರಾಬಾದ್ ತಂಡವು ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಒಂದೇ ಸೀಸನ್ನಲ್ಲಿ ೩ ಬಾರಿ RCB ತಂಡದ ಸರ್ವಶ್ರೇಷ್ಠ ದಾಖಲೆಯನ್ನು ಕುಟ್ಟಿಪುಡಿ ಮಾಡಿದ್ದು, ಹೊಸ ಇತಿಹಾಸ ಸೃಷ್ಟಿಸಿದೆ.
Abhishek Sharma Girlfriend News: ಐಪಿಎಲ್ 2024 ರ 18 ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದರು.
Abhishek Sharm Tania singh : ಗೆಳತಿಯ ಆತ್ನಹತ್ಯೆಯ ನೋವಿನಲ್ಲೂ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ಈ ಆಟಗಾರ ಅಬ್ಬರ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಯಾರು ಆ ಆಟಗಾರ.. ಆತನ ಗೆಳತಿಯಾರು, ಏನಾಗಿತ್ತು..? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್...
Abhishek Sharma Fastest Fifty: ಕೇವಲ 18 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಋತುವಿನ ವೇಗದ ಅರ್ಧಶತಕ ಕೂಡ ಕಲೆ ಹಾಕಿದರು. ಆದರೆ ದಾಖಲೆ ಬರೆದ ಕೆಲವೇ ನಿಮಿಷಗಳಲ್ಲಿ ಯುವ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಹೆಡ್ ಅವರ ಆ ದಾಖಲೆಯನ್ನು ಮುರಿದಿದ್ದಾರೆ.
Tania Singh Suicide: ತಾನಿಯಾ ಸಾವಿನಿಂದ ಕುಟುಂಬ ತೀವ್ರ ಆಘಾತಕ್ಕೊಳಗಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ತಮ್ಮ ತನಿಖೆ ಆರಂಭಿಸಿದ್ದಾರೆ. ಈ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಕ್ರಿಕೆಟಿಗ ಅಭಿಷೇಕ್ ಶರ್ಮಾ ಹೆಸರು ಭಾರೀ ಸುದ್ದಿಯಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.