Abhishek Ambareesh Engagement : ಡಿಸೆಂಬರ್ 11 ರಂದು ಅಂಬರೀಷ್ ಹಾಗೂ ಸುಮಲತಾ ಅವರ ಪುತ್ರ ಅಭಿಷೇಕ್ ಅವರ ನಿಶ್ಚಿತಾರ್ಥ ಪ್ರಸಾದ್ ಬಿಡಪ ಹಾಗೂ ಜುಡಿತ್ ಅವರ ಪುತ್ರಿ ಅವಿವ ಜತೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಎಂಗೇಜ್‌ಮೆಂಟ್ ವದಂತಿಗಳು ಎಲ್ಲೆಡೆ ಹರಿದಾಡುತ್ತಿವೆ.