ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಖಂಡಿಸಿ ಪ್ರತಿಭಟನೆ. ಎಬಿವಿಪಿ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ. ಚನ್ನಮ್ಮ ಸರ್ಕಲ್ನಲ್ಲಿ ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ.
Manglore University : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.
ಬೆಂಗಳೂರಿನ ಜಯಮಹಲ್ ರಸ್ತೆ ಬಳಿ ಇರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದ ಮೇಲೆ ಮುತ್ತಿಗೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ್ದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನಾ ನಿರತ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೀಗ ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಪಾಲಡಿ ಪ್ರದೇಶದಲ್ಲಿ ABVP ವಿದ್ಯಾರ್ಥಿಸಂಘಟನೆಯ ಕಾರ್ಯಾಲಯದ ಎದುರು NSUI ವಿದ್ಯಾರ್ಥಿ ಸಂಘಟನೆಯ ಸದಸ್ಯರು ವಿರೋಧ ಪ್ರದರ್ಶನ ನಡೆಸಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡ ವಿದ್ಯಾರ್ಥಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದ ನಂತರ ಈಗ ಆರ್.ಎಸ್.ಎಸ್ ಬೆಂಬಲಿತ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ಎಡ ವಿದ್ಯಾರ್ಥಿ ಒಕ್ಕೂಟ ವಿದ್ಯಾರ್ಥಿಗಳ ಮೇಲೆ ಹಲ್ಲೆಯನ್ನು ಮಾಡಿದೆ ಎಂದು ತಿಳಿದು ಬಂದಿದೆ.
ಜವಹರಲಾಲ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯ ಮತ ಎಣಿಕೆ ವೇಳೆ ಎಬಿವಿಪಿ ದಾಂದಲೆ ಮಾಡಿದ್ದರಿಂದಾಗಿ ತಾತ್ಕಾಲಿಕವಾಗಿ ಮತ ಎಣಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಅಕ್ಷಯ್ ಅವರ ಮೂಲಕ ಇದನ್ನು ಟ್ವೀಟ್ ಮಾಡುತ್ತಿರುವ ಕಾರಣದಿಂದಾಗಿ ಅನೇಕ ಜನರು ಸಾಮಾಜಿಕ ಮಾಧ್ಯಮದಲ್ಲಿ ಅವರನ್ನು troll ಮಾಡಿದ್ದಾರೆ ಮತ್ತು ಹಲವರು ರಾಜಕೀಯದಿಂದ ದೂರವಿರಲು ಸಲಹೆ ನೀಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.