Raod Accident: ಭಾರೀ ರಸ್ತೆ ಅಪಘಾತದಲ್ಲಿ ಪ್ರಮಾಣಿಕರಿಂದ ತುಂಬಿದ್ದ ಬಸ್ ಕಂದಕಕ್ಕೆ ಉರುಳಿದ್ದು ಇದುವರೆಗೂ 15 ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ.
Chamarajanagar Road Accident: ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ತವ್ಯ ವೇಳೆ ಎಎಸ್ಐ ತಲೆ ಮೇಲೆ ಬಿದ್ದಿದ್ದ ಕಬ್ಬಿಣದ ರಾಡ್. ಹುಬ್ಬಳ್ಳಿಯ ಕಿಮ್ಸ್ ನುರಿತ ವೈದ್ಯರ ತಂಡ ರಚನೆ ಮಾಡಲಾಗಿದೆ. ಝಂಡು ಕಂಪನಿಯ ಎಂಡಿ ರಾಮಕುಮಾರ ಝಂಡಾ . ಗಾಯಾಳು ನಬಿರಾಜ್ ಪುತ್ರ ವೃಷಭರಿಂದ ಠಾಣೆಗೆ ದೂರು. 19 ಜನರ ವಿರುದ್ಧ ಉಪ ನಗರ ಪೊಲೀಸ್ ಠಾಣೆಯಲ್ಲಿ ದೂರು .
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತ
ಎದೆ ಭಾಗಕ್ಕೆ ಭಾರಿ ಪೆಟ್ಟು.. ಪ್ರಜ್ಞಾಹೀನ ಸ್ಥಿತಿ
ಕೆಂಗೇರಿ ಹತ್ತಿರದ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಜೊತೆಗಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೇಫ್
ಕಿರುತೆರೆ, ಹಿರಿತೆರೆಯಲ್ಲಿ ಛಾಪು ಮೂಡಿಸಿರುವ ನಟ
ಅಪಘಾತದಲ್ಲಿ ಕಾರು ಫುಲ್ ಜಖಂ
Actor Kiran Raj: ಕನ್ನಡತಿ ಸೀರಿಯಲ್ ಮೂಲಕ ಇಡೀ ಕರುನಾಡಿನ ಮನೆ ಹಾಗೂ ಮನವನ್ನು ತಲುಪಿದ್ದ ಸ್ಯಾಂಡಲ್ವುಡ್ನ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಒಬ್ಬರಾದ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ.
Road Accident: ಅಪಘಾತದಲ್ಲಿ (Accident) ಸಾವನ್ನಪ್ಪಿರುವ ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ಚಾಲಕನನ್ನು ಚೇಳೂರು ತಾಲ್ಲೂಕು ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ 35 ವರ್ಷದ ರೆಡ್ಡಪ್ಪ ಎಂದು ಗುರುತಿಸಲಾಗಿದೆ.
LPG Cylinder Insurance: ಎಲ್ಪಿಜಿ ಸಿಲಿಂಡರ್ನಲ್ಲಿ ತುಂಬಿರುವ ಅನಿಲವು ತುಂಬಾ ದಹನಕಾರಿಯಾಗಿರುತ್ತದೆ. ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ಸಹ ಹಲವು ಬಾರಿ ಅಪಘಾತ ಪಸಂಭವಿಸಿರುವಂತಹ ಹಲವು ಪ್ರಕರಣಗಳು ಆಗಾಗ್ಗೆ ಮುನ್ನಲೆಗೆ ಬರುತ್ತವೆ. ಅಂತಹ ಸಂದರ್ಭದಲ್ಲಿ ಅಪಘಾತದಿಂದ ಉಂಟಾದ ನಷ್ಟವನ್ನು ಗ್ರಾಹಕರು ವಿಮೆಯ ಮೂಲಕ ಸರಿದೂಗಿಸಬಹುದು.
Video viral : ರಾಜಸ್ಥಾನದ ಪಾಲಿಯಲ್ಲಿ ನವ ವಿವಾಹಿತ ಜೋಡಿ ಕೊರ್ಮಗಟ್ ರೈಲ್ವೆ ಸೇತುವೆ ಮೇಲೆ ನಿಂತು ಫೋಟೋಶೂಟ್ ಮಾಡುತ್ತಿವಾಗ ಆಗ ಅನಿರೀಕ್ಷಿತವಾಗಿ ಹಳಿ ಮೇಲೆ ರೈಲು ಬಂದಿದ್ದು, ಏನು ಮಾಡಬೇಕೆಂದು ತಿಳಿಯದೆ ದಂಪತಿ 90 ಅಡಿ ರೈಲ್ವೆ ಸೇತುವೆಯಿಂದ ಜಿಗಿದಿರುವ ಘಟನೆ ನಡೆದಿದೆ.
Road Accident in Haveri: ಶನಿವಾರ ಬೆಳಿಗ್ಗೆ 7 ಯುವಕರಿದ್ದ ತಂಡ ಸ್ವಿಫ್ಟ್ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಓವರ್ಟೇಕ್ ಮಾಡಲು ಹೋಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.
Road Accident: ತುಮಕೂರು ಕಡೆಯಿಂದ ಬರುತ್ತಿದ್ದ ಲಾರಿ ನಗರದ ಕೆಇಬಿ ಬಳಿ ಕಾರಿಗೆ ತಗಲಿಸಿಕೊಂಡು ಬಂದಿದ್ದು ಅಲ್ಲೇ ಇದ್ದ ಸಾರ್ವಜನಿಕರು ಲಾರಿ ನಿಲ್ಲಿಸುವಂತೆ ಹೇಳಿದಾಗ ಗಾಬರಿಗೊಂಡ ಲಾರಿ ಚಾಲಕ ರೈಲ್ವೆ ಮೇಲ್ ಸೇತುವೆ ಮೇಲೆ ವೇಗವಾಗಿ ಸಾಗುತ್ತಿದ್ದ ವೇಳೆ ಮತ್ತೊಂದು ಅವಘಡ ಸಂಭವಿಸಿದೆ.
Bike Accident Viral Video: ವೈರಲ್ ಆಗಿರುವ ಈ ವಿಡಿಯೋದಲ್ಲಿ ಇಬ್ಬರು ಸ್ನೇಹಿತರು ಹೆಲ್ಮೆಟ್ ಇಲ್ಲದೆ ಹೆದ್ದಾರಿಯಲ್ಲಿ ರೈಡ್ ಹೋಗುತ್ತಿರುವುದನ್ನು ಕಾಣಬಹುದು. ಹಿಂದೆ ಕುಳಿತಿದ್ದವ ರೀಲ್ಸ್ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್ ಚಾಲಕ ಹಿಂದಕ್ಕೆ ತಿರುಗಿ ಪೋಸ್ ನೀಡಲು ಪ್ರಾರಂಭಿಸಿದ್ದಾನೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಆಹಾರ ಶಿರಸ್ತೇದಾರ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಸಮೀಪ ಶುಕ್ರವಾರ ಸಂಜೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.