ಶನಿವಾರ ರಾತ್ರಿ ಆಸ್ಟ್ರೇಲಿಯಾ ಕ್ವೀನ್ಸ್ಲ್ಯಾಂಡ್ನ ಹಾರ್ವೇಂರೇಂಜ್ ಬ್ರಿಡ್ಜ್ ಮೇಲೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ನಿಧನರಾಗಿದ್ದಾರೆ.
ಏಪ್ರಿಲ್ 19ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಾಯಿ ಮೇಲೆ ಕಾರು ಹತ್ತಿಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಸ್ತೆ ದಾಟುತ್ತಿದ್ದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ ಬಳಿಕ ನಿಲ್ಲಸದೆ ಎಸ್ಕೇಪ್ ಆಗಿದ್ದಾನೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಲಿಬೆಟ್ಟ ಮೂಲದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ್, ಬಾಬು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು.
18 ವರ್ಷದ ವಿಶ್ವ ಅವರು ತಂಡದ ಮೂವರು ಆಟಗಾರರ ಜೊತೆ ಗುವಾಹಟಿಯಿಂದ ಶಿಲಾಂಗ್ಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮುಂಭಾಗದಿಂದ ಬಂದ 12 ಚಕ್ರಗಳ ಟ್ರೇಲರ್, ರಸ್ತೆ ವಿಭಜಕಕ್ಕೆ ಗುದ್ದಿ ಕಾರಿಗೆ ಡಿಕ್ಕಿ ಹೊಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಬಸ್ - ಕಾರು(KSRTC Bus and Car) ಮುಖಾಮುಖಿ ಡಿಕ್ಕಿ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ರೆ, ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯೆ ಓರ್ವ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸೂಕ್ತಪರಿಹಾರಕ್ಕೆ ಸಂಬಂಧಿಕರು ಆಗ್ರಹಿಸಿದ್ದಾರೆ.
fire accident reported from devanahalli taluku bengaluru rural district this early morning. huge property damaged, gas booking office and cable booking office gutted in fire.
Accident in Gurugram: ಗುರುವಾರ ಬೆಳಗ್ಗೆ ಸೈಬರ್ ಸಿಟಿ ಗುರುಗ್ರಾಮ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರು ಚಾಲಕ ಮತ್ತು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Women Fell In Well In Kushinagar: ಅರಿಶಿನ ಶಾಸ್ತ್ರಕ್ಕೆಂದು ಬಾವಿಗೆ ತೆರಳಿದ್ದ ಮಹಿಳೆಯರು ಬಾವಿಗೆ ಬಿದ್ದು ಅಪಘಾತದಲ್ಲಿ 11 ಮಂದಿ ಸಾವಿಗೀಡಾದ ಪ್ರಕರಣ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ.
ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.