Attibele Fire Accident: ಈ ದುರಂತದ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಪರಿಹಾ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Accidental Fire in Attibele firecracker shop: ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಪಟಾಕಿ ದಾಸ್ತಾನು ಮಳಿಗೆ ನಾಲ್ಕೈದು ಗಂಟೆವರೆಗೆ ಹೊತ್ತಿ ಉರಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.